Breaking News

Daily Archives: ಮಾರ್ಚ್ 28, 2026

*ಜಂಗಮ ಸಮಾಜದ ನೋವಿಗೆ ಸ್ಪಂದಿಸಿದ ಶಾಸಕ ಅಲ್ಲಮಪ್ರಭು ಪಾಟೀಲ್ ಶ್ಲಾಘನೀಯ: ಡಾ. ಸಂಜಯ ಹೊಸಮಠ ಅಭಿನಂದನೆ*

​ಬೆಳಗಾವಿ : ವಿಧಾನಸಭೆಯ ಅಧಿವೇಶನದಲ್ಲಿ *ಜಂಗಮ ಸಮಾಜದ ಆರ್ಥಿಕ ಸಂಕಷ್ಟಗಳನ್ನು* ಎಳೆಎಳೆಯಾಗಿ ಬಿಚ್ಚಿಟ್ಟು, ಸಮಾಜದ ಏಳಿಗೆಗಾಗಿ *”ಜಂಗಮ ಅಭಿವೃದ್ಧಿ ನಿಗಮ”* ಸ್ಥಾಪಿಸಬೇಕೆಂದು ಪ್ರಬಲವಾಗಿ ಒತ್ತಾಯಿಸಿದ ಕಲಬುರಗಿ ದಕ್ಷಿಣ ಕ್ಷೇತ್ರದ ಜನಪ್ರಿಯ ಶಾಸಕ *ಶ್ರೀ ಅಲ್ಲಮಪ್ರಭು ಪಾಟೀಲ್* ಅವರ ನಡೆ ಅತ್ಯಂತ ಸ್ತುತ್ಯಾರ್ಹ ಮತ್ತು ಐತಿಹಾಸಿಕ ಎಂದು ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಲದ ನಿರ್ದೇಶಕರು ಹಾಗೂ ಜಂಗಮ ಸಮಾಜದ ಮುಖಂಡರಾದ *ಡಾ. ಸಂಜಯ ಹೊಸಮಠ ಅವರು ಪ್ರಶಂಸಿಸಿದ್ದಾರೆ.* ​ಈ …

Read More »

2028 ರಲ್ಲಿ ರಾಜ್ಯದಲ್ಲಿ ನಡೆಯುವ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಸಂಪೂರ್ಣ ಬಹುಮತ : ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ್- 2028 ರಲ್ಲಿ ರಾಜ್ಯದಲ್ಲಿ ನಡೆಯುವ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಅರಭಾವಿ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ವಿಶ್ವಾಸ ವ್ಯಕ್ತಪಡಿಸಿದರು. ಶುಕ್ರವಾರ ಸಂಜೆ ಇಲ್ಲಿನ ಹೊರ ವಲಯದ ಗೋಕಾಕ ಸಪ್ಲಾಯರ್ಸ್ ಸಭಾ ಭವನದಲ್ಲಿ ಅರಭಾವಿ ಬಿಜೆಪಿ ಮಂಡಲವು ಹಮ್ಮಿಕೊಂಡ ಪಂ. ದೀನ ದಯಾಳ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನದ ಎರಡನೇ ದಿನದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಜನರ ಆಶೀರ್ವಾದದೊಂದಿಗೆ ಬಿಜೆಪಿ …

Read More »

ಮತ್ತೊಬ್ಬರ ಕುರಿತು ಸಹನೆ ಮತ್ತು ʼಕಳವಳʼ ವ್ಯಕ್ತಪಡಿಸುವ ಜೀವವೇ ಮಹಿಳೆ : ನ್ಯಾಯಾಧೀಶರು ಚೈತ್ರಾ ಕುಲಕರ್ಣಿ

ಗೋಕಾಕ : ಮತ್ತೊಬ್ಬರ ಕುರಿತು ಸಹನೆ ಮತ್ತು ಅತ್ಯಂತ ʼಕಳವಳʼ ವ್ಯಕ್ತಪಡಿಸುವ ಜೀವವೇ ಮಹಿಳೆ ಎಂದು ಇಲ್ಲಿನ ಪ್ರಧಾನ ಜೆ.ಎಂ.ಎಫ್‌.ಸಿ. ನ್ಯಾಯಾಧೀಶರು ಚೈತ್ರಾ ಕುಲಕರ್ಣಿ ಅರ್ಥೈಸಿದರು. ಶುಕ್ರವಾರ ಸಂಜೆ ಇಲ್ಲಿನ ನ್ಯಾಯಾಲಯಗಳ ಸಂಕೀರ್ಣದಲ್ಲಿ ವಕೀಲರ ಸಂಘದ ಆಶ್ರಯದಲ್ಲಿ ಏರ್ಪಡಸಿಲಾಗಿದ್ದ ʼಅಂತರಾಷ್ಟ್ರೀಯ ಮಹಿಳಾ ದಿನಾಚರಣೆʼ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಹಿಳೆʼಯನ್ನು ಪುರುಷರೊಂದಿಗೆ ಹೋಲಿಕೆ ಮಾಡಿದಾಗ ಅವಳು ನೈಸರ್ಗಿಕ ಕಾರಣಗಳಿಂದಾಗಿ ದುರ್ಬಲಳೇ ಹೊರತು ಮತ್ಯಾವುದೇ ಕಾರಣಗಳಿಂದಲ್ಲ ಎಂದು ಪ್ರತಿಪಾದಿಸಿದರು. ಪ್ರಸ್ತುತವಾಗಿ ಪ್ರಪಂಚದಲ್ಲಿ …

Read More »