Breaking News

Monthly Archives: ಏಪ್ರಿಲ್ 2026

ತುಕ್ಕಾನಟ್ಟಿಗೆ ಭಗೀರಥ ಜಯಂತಿಗೆ ಗಿಫ್ಟ್ ಕೊಟ್ಟ ಶಾಸಕ ಬಾಲಚಂದ್ರ ಜಾರಕಿಹೊಳಿ

ಒಟ್ಟು 2.45 ಕೋಟಿ ರೂಪಾಯಿ ವೆಚ್ಚದಲ್ಲಿ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ: ತುಕ್ಕಾನಟ್ಟಿ ಗ್ರಾಮದ ಪ್ರಗತಿಗಾಗಿ ಸರ್ಕಾರದ ಹಲವಾರು ಜನಪರ ಯೋಜನೆಗಳನ್ನು ಜಾರಿಗೊಳಿಸಿದ್ದೇನೆ. ಜತೆಗೆ ರಸ್ತೆಗಳ ಅಭಿವೃದ್ಧಿಗೂ ಸಹ 2.40 ಕೋಟಿ ರೂಪಾಯಿಗಳ ಅನುದಾನವನ್ನು ಮಂಜೂರು ತಂದಿದ್ದೇನೆ ಎಂದು ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಹೇಳಿದರು. ಇತ್ತೀಚೆಗೆ ತಾಲ್ಲೂಕಿನ ತುಕ್ಕಾನಟ್ಟಿ ಗ್ರಾಮದಲ್ಲಿ ಒಟ್ಟು 2.45 ಕೋಟಿ ರೂಪಾಯಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು …

Read More »

ಭಗೀರಥ ಉಪ್ಪಾರ ಸಮುದಾಯದ ಅಭಿವೃದ್ಧಿಗೆ ಸದಾ ಬದ್ಧ- ಶಾಸಕ ಬಾಲಚಂದ್ರ ಜಾರಕಿಹೊಳಿ

*ಗೋಕಾಕ;* ಮಹರ್ಷಿ ಭಗೀರಥರಂತಹ ಮಹಾನ್ ಪುರುಷರ ತತ್ವಾದರ್ಶಗಳು ಇಂದಿಗೂ ಪ್ರಸ್ತುತವಾಗಿವೆ. ಪ್ರತಿ ದಿನವೂ ಮಹಾನ್ ಪುರುಷರನ್ನು ಸ್ಮರಿಸಬೇಕಾದ ಅಗತ್ಯತೆಯನ್ನು ಅರಭಾವಿ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಪ್ರತಿಪಾದಿಸಿದರು. ನಗರದಲ್ಲಿರುವ ತಮ್ಮ ಗೃಹ ಕಛೇರಿಯಲ್ಲಿ ಗುರುವಾರದಂದು ಮಹರ್ಷಿ ಭಗೀರಥ ಮಹಾರಾಜರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.  ಭಗೀರಥ ಸಮಾಜವು ಶೈಕ್ಷಣಿಕವಾಗಿ ಮುಂದೆ ಬರಬೇಕಾಗಿದೆ. ತಮ್ಮ ಮೂಲ ವೃತ್ತಿ ಜತೆಗೆ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕಿದೆ. ಅಂದಾಗ ಮಾತ್ರ ನಮ್ಮ ಸಮಾಜವು …

Read More »

*ಬಸವಣ್ಣ ಮಹಾ ಮಾನವತಾವದಿ, ಶಿವಾಜಿ ಅಪ್ರತಿಮ ಶೂರ- ಶಾಸಕ ಬಾಲಚಂದ್ರ ಜಾರಕಿಹೊಳಿ ಬಣ್ಣನೆ*

*ಅರಭಾವಿ ಬಿಜೆಪಿ ಮಂಡಲದಿಂದ ಶಿವ- ಬಸವ ಜಯಂತಿ ಆಚರಣೆ* *ಗೋಕಾಕ*- ಜಾತಿ ವ್ಯವಸ್ಥೆ ಮತ್ತು ಮೂಢ ನಂಬಿಕೆಗಳನ್ನು ವಿರೋಧಿಸಿ, ಎಲ್ಲರೂ ಸಮಾನರು. ಯಾರ ಮನೆಯಲ್ಲಿಯೂ ಜಾತಿ, ಬೇಧವಿಲ್ಲ ಎಂಬುದನ್ನು ಬಸವಣ್ಣನವರು ನಿರೂಪಿಸಿದ್ದರು ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಹೇಳಿದರು. ಸೋಮವಾರ, ಇಲ್ಲಿಯ ಎನ್ಎಸ್ಎಫ್ ಕಚೇರಿಯಲ್ಲಿ ಅರಭಾವಿ ಬಿಜೆಪಿ ಮಂಡಲವು ಆಯೋಜಿಸಿದ್ದ ಛತ್ರಪತಿ ಶಿವಾಜಿ ಮತ್ತು ಜಗಜ್ಯೋತಿ ಬಸವೇಶ್ವರರ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, 12 ನೇ ಶತಮಾನದಲ್ಲಿ ಸಾಮಾಜಿಕ …

Read More »

ಗೋಕಾಕ ಪೋಲಿಸರಿಂದ ಅಂತರರಾಜ್ಯ ಕಳ್ಳನ ಬಂಧನ : 7 ಬೈಕ್ ಜಪ್ತಿ

ಗೋಕಾಕ : ಅಂತರರಾಜ್ಯ ಬೈಕ್‌ ಕಳ್ಳನನ್ನು ಬಂಧಿಸಿರುವ ಗೋಕಾಕ ಶಹರ ಪೊಲೀಸರು, ₹3.84 ಲಕ್ಷ ಮೌಲ್ಯದ 7 ಬೈಕ್‌ಗಳನ್ನು ಜಪ್ತಿ ಮಾಡಿದ್ದಾರೆ. ಕೋಲ್ಹಾಪೂರ ಜಿಲ್ಲೆಯ ಗಡಹಿಂಗ್ಲಜ.ಹಾಲಿವಾಸ ರಾಮದುರ್ಗ ತಾಲೂಕಿನ ಕಡಕೋಳ ಗ್ರಾಮದ ರಮೇಶ ಮನೋಹರ ಸುತಾರ (36) ಬಂಧಿತ ಕಳ್ಳ. ಮಾ 30 ರಂದು ನಗರದ ಬಸ್ ನಿಲ್ದಾಣದಲ್ಲಿ ಬೈಕ್ ಕಳುವಾಗಿತ್ತು. ಈ ಕುರಿತು ಗೋಕಾಕ ನಗರದ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಯ ಪತ್ತೆಗೆ ವಿಶೇಷ ತಂಡ …

Read More »

ಪ್ರತಿಯೊಂದಕ್ಕೂ ‘PSI’ ಲಂಚ ಲಂಚ ಎಂದು ಒತ್ತಡ : ಸಾಮೂಹಿಕ ದಯಾಮರಣ ಕೋರಿ ಸಿಎಂ ಗೆ ಪತ್ರ ಬರೆದ ಪೊಲೀಸ್ ಸಿಬ್ಬಂದಿ!

ವಿಜಯಪುರ: ನಗರದ ಆದರ್ಶನಗರ ಪೊಲೀಸ್ ಠಾಣೆಯ ಪಿಎಸ್‌ಐ ಸೀತಾರಾಮ್ ಲಮಾಣಿ ಭ್ರಷ್ಟಾಚಾರ ಕಿರುಕುಳಕ್ಕೆ ಬೇಸತ್ತು ಸಿಎಂ, ಗೃಹಸಚಿವ ಸೇರಿದಂತೆ ಹಿರಿಯ ಪೊಲೀಸ್‌ ಅಧಿಕಾರಿಗಳಿಗೆ ಠಾಣಾ ಸಿಬ್ಬಂದಿ ಹಾಗೂ ಅಧಿಕಾರಿಗಳು ಸಾಮೂಹಿಕ ದಯಾಮರಣ ಕೋರಿ ಪತ್ರ ಬರೆದಿದ್ದಾರೆ. ಪಿಎಸ್‌ಐ ಲಮಾಣಿ ಆದರ್ಶನಗರ ಪೊಲೀಸ್ ಠಾಣೆಯಿಂದ ತಿಕೋಟ ಪೊಲೀಸ್ ಠಾಣೆಗೆ ವರ್ಗಾವಣೆಗಾಗಿ ಹಣ ಹೊಂದಿಸುತ್ತಿದ್ದಾರೆ.ಹೀಗಾಗಿ ಹಣಕ್ಕಾಗಿ ವಿಪರೀತ ಭ್ರಷ್ಟಾಚಾರ, ಕಾನೂನು ಬಾಹಿರ ಚಟುವಟಿಕೆಗಳಿಂದ ಸಾರ್ವಜನಿಕರಲ್ಲಿ ಹಾಗೂ ಸಿಬ್ಬಂದಿ ವರ್ಗದಲ್ಲಿ ಪಿಎಸ್‌ಐ ತೊಂದರೆಯುಂಟು ಮಾಡುತ್ತಿದ್ದಾರೆ. …

Read More »

ಹಿಡ್ಕಲ್ ಜಲಾಶಯ ನೀರನ್ನು ಯಾದವಾಡ ಭಾಗದ ರೈತರಿಗೆ ಈ ಕೂಡಲೇ ತಲುಪಿಸಿ ಅಧಿಕಾರಿಗಳಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸೂಚನೆ

ಗೋಕಾಕ್- ಹಿಡ್ಕಲ್ ಜಲಾಶಯದಿಂದ ಘಟಪ್ರಭಾ ಕಾಲುವೆಗಳಿಗೆ ನೀರನ್ನು ಹರಿಸಿದ್ದು, ಕೌಜಲಗಿ ಮತ್ತು ಯಾದವಾಡ ಭಾಗದ ರೈತರಿಗೆ ಈ ಕೂಡಲೇ ನೀರು ತಲುಪಿಸವಂತೆ ಅರಭಾವಿ ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.  ಸೋಮವಾರ, ಗೋಕಾಕ ತಾಲೂಕಿನ ಹಡಗಿನಾಳ ಗ್ರಾಮದಲ್ಲಿ ಜಲಸಂಪನ್ಮೂಲ ಇಲಾಖೆಯ ಅಧಿಕಾರಿಗಳ ಸಭೆಯನ್ನು ನಡೆಸಿದ ಅವರು, ಕಳೆದ ದಿ. 7 ರಿಂದ ಘಟಪ್ರಭಾ ಬಲದಂಡೆ ಕಾಲುವೆಗೆ ನೀರನ್ನು ಬಿಟ್ಟಿದ್ದು, ಇಂದು ತಡರಾತ್ರಿ ಕೌಜಲಗಿ ಉಪವಿಭಾಗದ …

Read More »

ಎಂಜಿನಿಯರ್‌ ಆಸ್ತಿ ಕಂಡು ಬೆರಗಾದ ಲೋಕಾಯುಕ್ತ ಅಧಿಕಾರಿಗಳು – ರಾಶಿ ರಾಶಿ ಚಿನ್ನ ಬೆಳ್ಳಿ!

ಬೆಳಗಾವಿ: ಲೋಕಾಯುಕ್ತ ಪೊಲೀಸರು ಮತ್ತೊಂದು ದೊಡ್ಡ ದಾಳಿ ನಡೆಸಿದ್ದಾರೆ. ಬೆಳಗಾವಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಮನೆಯಲ್ಲಿ ಕೋಟಿ ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ. DUDC ಎಇಇ ಅಜಯ್ ಸಿಂಗ್ ರಜಪೂತ ಅವರ ಮನೆ ಮತ್ತು ಆಸ್ತಿಗಳ ಮೇಲೆ ಎರಡು ದಿನಗಳ ಕಾಲ ನಡೆದ ಲೋಕಾಯುಕ್ತ ದಾಳಿ ಮುಗಿದಿದೆ. ಈ ದಾಳಿಯಲ್ಲಿ ಬರೋಬ್ಬರಿ 14 ಕೋಟಿ ರೂಪಾಯಿ ಮೀರಿದ ಅಕ್ರಮ ಆಸ್ತಿ ಪತ್ತೆಯಾಗಿದೆ. DUDC ಎಇಇ ಅಜಯಸಿಂಗ್ …

Read More »

*ವರ್ಷದೊಳಗೆ 2.30 ಕೊಟಿ ರೂಪಾಯಿ ವೆಚ್ಚದ ಅಗ್ನಿಶಾಮಕ ಠಾಣೆ ಕಾಮಗಾರಿ ಪೂರ್ಣ- ಶಾಸಕ ಬಾಲಚಂದ್ರ ಜಾರಕಿಹೊಳಿ*

*ಮೂಡಲಗಿಯಲ್ಲಿ 9.09 ಕೋಟಿ ರೂಪಾಯಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ* *ಮೂಡಲಗಿ-* ತಾಲ್ಲೂಕಿನ ಜನತೆಯ ಬಹುದಿನಗಳ ಬೇಡಿಕೆಯಾಗಿದ್ದ ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ ಭೂಮಿ ಪೂಜೆಯನ್ನು ಮಾಡಿದ್ದು, ವರ್ಷದೊಳಗೆ ಕಾಮಗಾರಿಯು ಪೂರ್ಣಗೊಳ್ಳಲಿದೆ ಎಂದು ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಹೇಳಿದರು. ಬುಧವಾರ ಪಟ್ಟಣದ ದನಗಳ ಪೇಟೆಯ ಹತ್ತಿರ ಅಂದಾಜು 2.30 ಕೋಟಿ ರೂಪಾಯಿ ವೆಚ್ಚದಲ್ಲಿ (ಪಟಗುಂದಿ ರಸ್ತೆ) ನಿರ್ಮಾಣಗೊಳ್ಳಲಿರುವ ನೂತನ ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ …

Read More »

ಡಿಸಿಸಿ ಬ್ಯಾಂಕಿಗೆ ರೈತರು ಮತ್ತು ಗ್ರಾಹಕರು ಆಧಾರವಾಗಿದ್ದಾರೆ : ಶಾಸಕ ಬಾಲಚಂದ್ರ ಜಾರಕಿಹೊಳಿ

ಬೆಳಗಾವಿ : ಜಿಲ್ಲೆಯ ರೈತರು ಹಾಗೂ ಗ್ರಾಹಕರು ನಮ್ಮ ಮೇಲೆ ಹೆಚ್ಚಿನ ವಿಶ್ವಾಸವನ್ನಿಟ್ಟು ಅಧಿಕ ಪ್ರಮಾಣದಲ್ಲಿ ಠೇವು ಇಟ್ಟಿದ್ದಾರೆ. ಕಳೆದ ವರ್ಷಕ್ಕಿಂತಲೂ ಈ ಬಾರಿ ಹೆಚ್ಚಿನ ಪ್ರಮಾಣದಲ್ಲಿ ಠೇವು ಬ್ಯಾಂಕಿಗೆ ಬಂದಿದೆ. ನಮ್ಮ ಹೊಸ ಆಡಳಿತವನ್ನು ಒಪ್ಪಿಕೊಂಡು ಗ್ರಾಹಕರು ವಿಶ್ವಾಸದಿಂದ ವ್ಯವಹಾರ ನಡೆಸುತ್ತಿದ್ದಾರೆ. ಯಾವುದೇ ಊಹಾಪೋಹಗಳಿಗೆ ಕಿವಿಗೊಡದೇ ಬ್ಯಾಂಕಿನೊಂದಿಗೆ ಉತ್ತಮ ಸಂಬಂಧ ಇಟ್ಟುಕೊಂಡಿದ್ದಾರೆ. ಪ್ರಸ್ತುತ ವರ್ಷದಲ್ಲಿ ಬ್ಯಾಂಕ್ 56.25 ಕೋಟಿ ರೂ. ಲಾಭ ಗಳಿಸಿದೆ ಎಂದು ಬೆಳಗಾವಿ ಡಿಸಿಸಿ ಬ್ಯಾಂಕ್ …

Read More »