*ಮೂಡಲಗಿಯಲ್ಲಿ 9.09 ಕೋಟಿ ರೂಪಾಯಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ* *ಮೂಡಲಗಿ-* ತಾಲ್ಲೂಕಿನ ಜನತೆಯ ಬಹುದಿನಗಳ ಬೇಡಿಕೆಯಾಗಿದ್ದ ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ ಭೂಮಿ ಪೂಜೆಯನ್ನು ಮಾಡಿದ್ದು, ವರ್ಷದೊಳಗೆ ಕಾಮಗಾರಿಯು ಪೂರ್ಣಗೊಳ್ಳಲಿದೆ ಎಂದು ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಹೇಳಿದರು. ಬುಧವಾರ ಪಟ್ಟಣದ ದನಗಳ ಪೇಟೆಯ ಹತ್ತಿರ ಅಂದಾಜು 2.30 ಕೋಟಿ ರೂಪಾಯಿ ವೆಚ್ಚದಲ್ಲಿ (ಪಟಗುಂದಿ ರಸ್ತೆ) ನಿರ್ಮಾಣಗೊಳ್ಳಲಿರುವ ನೂತನ ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ …
Read More »
CKNEWSKANNADA / BRASTACHARDARSHAN CK NEWS KANNADA