*ಅರಭಾವಿ ಬಿಜೆಪಿ ಮಂಡಲದಿಂದ ಶಿವ- ಬಸವ ಜಯಂತಿ ಆಚರಣೆ* *ಗೋಕಾಕ*- ಜಾತಿ ವ್ಯವಸ್ಥೆ ಮತ್ತು ಮೂಢ ನಂಬಿಕೆಗಳನ್ನು ವಿರೋಧಿಸಿ, ಎಲ್ಲರೂ ಸಮಾನರು. ಯಾರ ಮನೆಯಲ್ಲಿಯೂ ಜಾತಿ, ಬೇಧವಿಲ್ಲ ಎಂಬುದನ್ನು ಬಸವಣ್ಣನವರು ನಿರೂಪಿಸಿದ್ದರು ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಹೇಳಿದರು. ಸೋಮವಾರ, ಇಲ್ಲಿಯ ಎನ್ಎಸ್ಎಫ್ ಕಚೇರಿಯಲ್ಲಿ ಅರಭಾವಿ ಬಿಜೆಪಿ ಮಂಡಲವು ಆಯೋಜಿಸಿದ್ದ ಛತ್ರಪತಿ ಶಿವಾಜಿ ಮತ್ತು ಜಗಜ್ಯೋತಿ ಬಸವೇಶ್ವರರ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, 12 ನೇ ಶತಮಾನದಲ್ಲಿ ಸಾಮಾಜಿಕ …
Read More »
CKNEWSKANNADA / BRASTACHARDARSHAN CK NEWS KANNADA