*ಗೋಕಾಕ;* ಮಹರ್ಷಿ ಭಗೀರಥರಂತಹ ಮಹಾನ್ ಪುರುಷರ ತತ್ವಾದರ್ಶಗಳು ಇಂದಿಗೂ ಪ್ರಸ್ತುತವಾಗಿವೆ. ಪ್ರತಿ ದಿನವೂ ಮಹಾನ್ ಪುರುಷರನ್ನು ಸ್ಮರಿಸಬೇಕಾದ ಅಗತ್ಯತೆಯನ್ನು ಅರಭಾವಿ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಪ್ರತಿಪಾದಿಸಿದರು. ನಗರದಲ್ಲಿರುವ ತಮ್ಮ ಗೃಹ ಕಛೇರಿಯಲ್ಲಿ ಗುರುವಾರದಂದು ಮಹರ್ಷಿ ಭಗೀರಥ ಮಹಾರಾಜರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಭಗೀರಥ ಸಮಾಜವು ಶೈಕ್ಷಣಿಕವಾಗಿ ಮುಂದೆ ಬರಬೇಕಾಗಿದೆ. ತಮ್ಮ ಮೂಲ ವೃತ್ತಿ ಜತೆಗೆ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕಿದೆ. ಅಂದಾಗ ಮಾತ್ರ ನಮ್ಮ ಸಮಾಜವು …
Read More »
CKNEWSKANNADA / BRASTACHARDARSHAN CK NEWS KANNADA