ಒಟ್ಟು 2.45 ಕೋಟಿ ರೂಪಾಯಿ ವೆಚ್ಚದಲ್ಲಿ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ: ತುಕ್ಕಾನಟ್ಟಿ ಗ್ರಾಮದ ಪ್ರಗತಿಗಾಗಿ ಸರ್ಕಾರದ ಹಲವಾರು ಜನಪರ ಯೋಜನೆಗಳನ್ನು ಜಾರಿಗೊಳಿಸಿದ್ದೇನೆ. ಜತೆಗೆ ರಸ್ತೆಗಳ ಅಭಿವೃದ್ಧಿಗೂ ಸಹ 2.40 ಕೋಟಿ ರೂಪಾಯಿಗಳ ಅನುದಾನವನ್ನು ಮಂಜೂರು ತಂದಿದ್ದೇನೆ ಎಂದು ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಹೇಳಿದರು. ಇತ್ತೀಚೆಗೆ ತಾಲ್ಲೂಕಿನ ತುಕ್ಕಾನಟ್ಟಿ ಗ್ರಾಮದಲ್ಲಿ ಒಟ್ಟು 2.45 ಕೋಟಿ ರೂಪಾಯಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು …
Read More »
CKNEWSKANNADA / BRASTACHARDARSHAN CK NEWS KANNADA