ಬೆಳಗಾವಿ: ಬೆಳಗಾಂ ಶುಗರ್ಸ್ ಪ್ರೈ.ಲಿ ಸಕ್ಕರೆ ಕಾರ್ಖಾನೆಗೆ 2024-25 ನೇ ಸಾಲಿನ ಉತ್ತರ ಕರ್ನಾಟಕ ವಲಯದ ಅತ್ಯುತ್ತಮ ತಾಂತ್ರಿಕ ಕಾರ್ಯನಿರ್ವಹಣೆ ಪ್ರಶಸ್ತಿಯನ್ನು ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆ, ಬೆಳಗಾವಿ ನೀಡಿ ಗೌರವಿಸಿದೆ. ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ನಿರ್ದೇಶನಾಲಯ ಮತ್ತು ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಅವರ ಅಧ್ಯಕ್ಷತೆಯಲ್ಲಿ ಶನಿವಾರ 16 ರಂದು ಬೆಳಗಾವಿಯ ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆ, ಸಭಾಂಗಣದಲ್ಲಿ ಜರುಗಿದ 19ನೇ ವಾರ್ಷಿಕ ಸರ್ವ ಸಾಧಾರಣಾ ಮಹಾಸಭೆಯಲ್ಲಿ ಬೆಳಗಾಂ …
Read More »Daily Archives: ಮೇ 16, 2026
ನಿರಂತರ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಹುಕ್ಕೇರಿ ವಿದ್ಯುತ್ ಸಹಕಾರಿ ಸಂಘದ ವಿರುದ್ಧ ಪ್ರತಿಭಟನೆ
ಹುಕ್ಕೇರಿ: ನಿರಂತರ ಜ್ಯೋತಿ ಯೋಜನೆಯಡಿ ನಿರಂತರ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ವಿವಿಧ ಗ್ರಾಮಸ್ಥರು ಹುಕ್ಕೇರಿ ಪಟ್ಟಣದ ಹುಕ್ಕೇರಿ ವಿದ್ಯುತ್ ಸಹಕಾರಿ ಸಂಘದ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ನಿರಂತರ ವಿದ್ಯುತ್ ಪೂರೈಕೆ ಮಾಡುವಂತೆ ನೂರಾರು ಜನರಿಂದ ಪ್ರತಿಭಟನಾ ರ್ಯಾಲಿ ನಡೆಸಲಾಯಿತು. ಪ್ರತಿಭಟನೆಗೆ ರೈತ ಹಾಗೂ ದಲಿತ ಸಂಘಗಳು ಬೆಂಬಲ ನೀಡಿದ್ದವು. ಸರಿಯಾಗಿ ವಿದ್ಯುತ್ ಪೂರೈಕೆ ಮಾಡದ ಕಾರಣ ಸಾರ್ವಜನಿಕರಿಗೆ ಸಮಸ್ಯೆ ಆಗುತ್ತಿದೆ. ತಕ್ಷಣ ನಿರಂತರ …
Read More »
CKNEWSKANNADA / BRASTACHARDARSHAN CK NEWS KANNADA