Breaking News

Daily Archives: ಜೂನ್ 1, 2026

*ಜಿ.ಆರ್.ಬಿ.ಸಿ. ಗೆ ನೀರು ಹರಿಸಲು ಬೆಳಗಾವಿ ಪ್ರಾದೇಶಿಕ ಆಯುಕ್ತರಿಗೆ ಮನವಿ ಮಾಡಿಕೊಂಡ ಶಾಸಕ ಬಾಲಚಂದ್ರ ಜಾರಕಿಹೊಳಿ*

ಗೋಕಾಕ:ಘಟಪ್ರಭಾ ಬಲದಂಡೆ ಕಾಲುವೆ (ಜಿಆರ್ಬಿಸಿ) ಯ ದುರಸ್ತಿ ಕಾಮಗಾರಿಯು ಭಾಗಶಃ ಪೂರ್ತಿಯಾಗಿದ್ದರಿಂದ ಈ ಕಾಲುವೆ ಭಾಗದ ಜನ ಮತ್ತು ಜಾನುವಾರುಗಳ ಹಿತದೃಷ್ಟಿಯಿಂದ ಹಿಡಕಲ್ ಜಲಾಶಯದಿಂದ ನೀರನ್ನು ಹರಿಸುವಂತೆ ಅರಭಾವಿ ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಬೆಳಗಾವಿ ಪ್ರಾದೇಶಿಕ ಆಯುಕ್ತರನ್ನು ಕೋರಿದ್ದಾರೆ. ಮೂಡಲಗಿ ಮತ್ತು ಗೋಕಾಕ ತಾಲ್ಲೂಕುಗಳಲ್ಲಿ ಮಳೆಯಾಗದ್ದರಿಂದ ಬೇಸಿಗೆಯ ಸಮಯದಲ್ಲಿ ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯುಂಟಾಗಿದೆ. ಹಿಡಕಲ್ ಜಲಾಶಯದಿಂದ ಪ್ರತಿ ಸಲವೂ ಮೂರೂ ಕಾಲುವೆಗಳಿಗೆ …

Read More »