ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಪೊಲೀಸ್ ಸಮವಸ್ತ್ರ ಧರಿಸಿ ರೀಲ್ಸ್, ಫೋಟೋಶೂಟ್, ಪ್ರಿ-ವೆಡ್ಡಿಂಗ್ ಶೂಟ್ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋಗಳನ್ನು ಹಂಚಿಕೊಳ್ಳುವುದನ್ನು ಸಂಪೂರ್ಣ ನಿಷೇಧಿಸಬೇಕು ಎಂದು ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಸದಸ್ಯ ಮೋಹನ್ ಕುಮಾರ್ ದಾನಪ್ಪ ಪೊಲೀಸ್ ಮಹಾ ನಿರ್ದೇಶಕರಿಗೆ ಮತ್ತು ಮಹಾ ನಿರೀಕ್ಷಕರಿಗೆ ಮನವಿ ಸಲ್ಲಿಸಿದ್ದಾರೆ. ಈ ಕುರಿತು ಸುಧೀರ್ಘ ಪತ್ರ ಬರೆದಿರುವ ಅವರು, ಪೊಲೀಸ್ ಇಲಾಖೆಯು ಶಿಸ್ತಿನ ಇಲಾಖೆಯಾಗಿದ್ದು ಅಧಿಕಾರಿ …
Read More »
CKNEWSKANNADA / BRASTACHARDARSHAN CK NEWS KANNADA