ಯಾದವಾಡ ಗ್ರಾಮದಲ್ಲಿ ಮನೆ- ಮನೆಗೆ ತೆರಳಿ ಅಭಿಯಾನದ ಯಶಸ್ಸಿಗೆ ಕರೆ ನೀಡಿದ ಬಾಲಚಂದ್ರ ಜಾರಕಿಹೊಳಿ ಮೂಡಲಗಿ- ಎಸ್ಐಆರ್ ಅಭಿಯಾನದ ಪ್ರಯುಕ್ತ ಪ್ರತಿ ಕಾರ್ಯಕರ್ತರು 20 ಮನೆ- ಮನೆಗೆ ತೆರಳಿ ಅದರ ಸಮಗ್ರ ಮಾಹಿತಿಯನ್ನು ನೀಡುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಕರೆ ನೀಡಿದರು. ಶನಿವಾರದಂದು ತಾಲ್ಲೂಕಿನ ಯಾದವಾಡ ಗ್ರಾಮದಲ್ಲಿ ಅರಭಾವಿ ಬಿಜೆಪಿ ಮಂಡಲ ಹಮ್ಮಿಕೊಂಡ ಎಸ್ಐಆರ್ ಮಹಾ ಸಂಪರ್ಕ ಅಭಿಯಾನದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಎಸ್ಐಆರ್ ಅಭಿಯಾನದಲ್ಲಿ ಪ್ರತಿಯೊಬ್ಬ ಕಾರ್ಯಕರ್ತರು ಭಾಗಿಯಾಗಿ …
Read More »
CKNEWSKANNADA / BRASTACHARDARSHAN CK NEWS KANNADA