ವಿಷಯ: ಪರೀಕ್ಷಾ ಕೇಂದ್ರ ಬದಲಿಸುವ ಕುರಿತು
ಈ ಮೂಲಕ ತಮ್ಮಲ್ಲಿ ಕೇಳಿಕೊಳ್ಳುವುದೆನೆಂದರೆ
ದಿನಾಂಕ ೨೦-೦೯-೨೦೨೦ ರಂದು ನಡೆಯುವ ನಾಗರಿಕ ಪೊಲೀಸ್ ಹುದ್ದೆಯ ಪರೀಕ್ಷೆಯು ನಡೆಯಲಿದ್ದು ಆದರೆ ಪರೀಕ್ಷಾ ಕೇಂದ್ರ ಗಳು ಬಹಳ ದೂರವಾಗಿರತ್ತವೆ ನಾಗರಿಕ ಪೊಲೀಸ್ ಹುದ್ದೆಯ
ಆಕಾಂಕ್ಷಿಗಳು ಪರೀಕ್ಷಾ ಕೇಂದ್ರಗಳಿಗೆ ತಲುಪಲು ಕಷ್ಟಕರ ವಾಗುತ್ತಿದೆ ಮತ್ತು ಆ ಪ್ರದೇಶದಲ್ಲಿ ಧಾರಾಕಾರವಾಗಿ ಮಳೆ ಬೀಳುತ್ತಿದ್ದು ಅಭ್ಯರ್ಥಿಗಳು ಹೊಗಲು ಹಿಂದೇಟು ಹಾಕುತ್ತಿದ್ದಾರೆ ಆದ ಕಾರಣ ಪರೀಕ್ಷಾ ಕೇಂದ್ರ ಗಳನ್ನು ಬದಲಿಸಿ ಆಯಾ ಜಿಲ್ಲೆಗಳಿಗೆ ಪರೀಕ್ಷಾ ಕೇಂದ್ರಗಳನ್ನು ಮಾಡುವದಾಗ ಬೇಕೆಂದು ತಮ್ಮಲ್ಲಿ ವಿನಂತಿ.
ಇಂತೀ ನಿಮ್ಮ
ನಾಗರಿಕ ಪೊಲೀಸ್ ಹುದ್ದೆಯ
ಆಕಾಂಕ್ಷಿಗಳು…
Check Also
ಝಣ ಝಣ ಕಾಂಚಾಣ… ಉಪತಹಸೀಲ್ದಾರ್ ಎಸಿಬಿ ಬಲೆಗೆ!
ಬೆಂಗಳೂರು : ಬೆಂಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಎಸಿಬಿ ಲಂಚಬಾಕ ಅಧಿಕಾರಿಯನ್ನು ಬಲೆಗೆ ಕೆಡವಿದೆ. ಜಿಲ್ಲಾಧಿಕಾರಿ ಮಂಜುನಾಥ್ ಜೊತೆಯಲ್ಲಿ ಕರ್ತ್ಯವ್ಯವನ್ನು ನಿರ್ವಹಿಸುತ್ತಿದ್ದ …