Breaking News

ಕೇಂದ್ರ ಸಚಿವ ಸುರೇಶ ಅಂಗಡಿ ಅಕಾಲಿಕ ನಿಧನಕ್ಕೆ ಸಚಿವ ರಮೇಶ ಜಾರಕಿಹೊಳಿ ಸಂತಾಪ.


ನನ್ನ ಆತ್ಮೀಯ ಸ್ನೇಹಿತರಾಗಿದ್ದ ಕೇಂದ್ರ ಸಚಿವ *ಸುರೇಶ್ ಅಂಗಡಿ* ಅವರ ಹಠಾತ್ ನಿಧನ ನನ್ನ ಮನಸ್ಸಿಗೆ ತುಂಬಾ ನೋವು ತಂದಿದೆ.

ಬೆಳಗಾವಿ ಜಿಲ್ಲೆಯ ಅಭಿವೃದ್ಧಿಗಾಗಿ ನಾವಿಬ್ಬರೂ ಪರಸ್ಪರ ಚರ್ಚೆ ಮಾಡಿ ಕೆಲಸ ಮಾಡುತ್ತಿದ್ದೆವು.

ನಾನು ಭಾರತೀಯ ಜನತಾ ಪಾರ್ಟಿಯನ್ನು ಸೇರಲು ಅಂಗಡಿಯವರೂ ಪ್ರಮುಖ ಕಾರಣಕರ್ತರು.

ಕೋವಿಡ್ ಸೋಂಕು ವಿಪರೀತವಾಗಿ ಹರಡಿದ್ದ ಸಂದರ್ಭದಲ್ಲಿಯೂ ನಾನು ಮತ್ತು ಅಂಗಡಿ ಹಲವು ಬಾರಿ ಟಾಸ್ಕ್ ಫೋರ್ಸ್ ಸಭೆ ನಡೆಸಿ ಅಧಿಕಾರಿಗಳಿಗೆ ಮಾರ್ಗದರ್ಶನ ಮಾಡಿದ್ದೆವು.

ಅಗಲಿದ ಸ್ನೇಹಿತ ಸುರೇಶ್ ಅಂಗಡಿ ಅವರ ಆತ್ಮಕ್ಕೆ ಚಿರಶಾಂತಿ‌ ದೊರಕಲಿ‌ ಮತ್ತು ಅವರ ಕುಟುಂಬದ ಸದಸ್ಯರಿಗೆ, ಬೆಳಗಾವಿ ಲೋಕಸಭಾ ಕ್ಷೇತ್ರದ ಮತದಾರರಿಗೆ ಮತ್ತು ಅವರ ಅಪಾರ ಬೆಂಬಲಿಗರಿಗೆ, ಭಾಜಪ ಕಾರ್ಯಕರ್ತರಿಗೆ ಶೋಕ ಭರಿಸುವ ಶಕ್ತಿ ನೀಡಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ.
*ಓಂ ಶಾಂತಿಃ*
– *ರಮೇಶ್ ಜಾರಕಿಹೊಳಿ‌*
ಜಲಸಂಪನ್ಮೂಲ ಸಚಿವರು


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ಎರಡು ಗ್ಯಾಂಗ್ 9 ಜನ ಡಕಾಯಿತರನ್ನು ಬಂಧಿಸಿ; ಚಿನ್ನಾಭರಣ,ನಗದು ಹಣ, ವಾಹನಗಳ ವಶಕ್ಕೆ ಪಡೆದ ಗೋಕಾಕ ಪೋಲಿಸ್!

ಗೋಕಾಕ : ಗೋಕಾಕ ಶಹರ, ಅಂಕಲಗಿ ಮತ್ತು ಗೋಕಾಕ ಗ್ರಾಮೀಣ ಹಳ್ಳಿಗಳಲ್ಲಿ ದರೋಡೆ, ಸುಲಿಗೆ, ಮೋಟಾರ ಸೈಕಲ ಕಳ್ಳತನ, ಜಾನುವಾರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ