Breaking News

ಗೋಕಾಕ ಹಿಲ್ ಗಾರ್ಡನ್ ನಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಆಚರಣೆ


ಗೋಕಾಕ: ಇಲ್ಲಿನ ಹಿಲ್ ಗಾರ್ಡನ್ ನಲ್ಲಿ  ಸ್ವಾಮಿ ವಿವೇಕಾನಂದ 159 ನೇ ದಿನಾಚರಣೆ ಆಚರಣೆ ಮಾಡಲಾಯಿತು.

ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಆಪ್ತರಾದ ವಿವೇಕ್ ಜತ್ತಿ, ಅರವಿಂದ  ಕಾರ್ಚಿ ಮುಂತಾದವರು ಸ್ವಾಮಿ ವಿವೇಕಾನಂದ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗೌರವ ಅರ್ಪಿಸಿದರು.

ಈ ಸಂದರ್ಭದಲ್ಲಿ  ವಿಠ್ಠಲ ಪರಸನ್ನವರ್,  ಪಾಂಡು ರಂಗಸುಬೆ, ವಿನೋದ ಡೊಂಗ್ರೆ, ಕಲ್ಪನಾ ಜೋಶಿ, ಸುರೇಶ ಮುದ್ದಪ್ಪಗೋಳ ಸೇರಿದಂತೆ ಮುಂತಾದವರು ಇದ್ದರು.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

*ರೈತರು ಸಾಲಕ್ಕೆ ಹೆದರದೇ ಧೈರ್ಯವಾಗಿ ಜೀವನ ಸಾಗಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಮಾನವ ಜನ್ಮ ಪವಿತ್ರವಾದದ್ದು. ಜೀವನವೆಂದ ಮೇಲೆ ಪ್ರತಿಯೊಬ್ಬರಿಗೂ ಕಷ್ಟಗಳು ಬಂದೇ ಬರುತ್ತವೆ. ಜೊತೆಗೆ ಸಾಲವೂ ಕೂಡ ಇದ್ದೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ