ಗೋಕಾಕ ಮತಕ್ಷೇತ್ರದ ಶಾಸಕರಾದ ಸಾಹುಕಾರ ಶ್ರೀ ರಮೇಶ ಜಾರಕಿಹೊಳಿ ಅವರಿಂದ ವೈಯಕ್ತಿಕವಾಗಿ ಗೋಕಾಕ ತಾಲೂಕಿನ ಕೊಣ್ಣೂರ ಪುರಸಭೆಯ ವ್ಯಾಪ್ತಿಯಲ್ಲಿ ಬರುವ ಪುರಸಭೆ ಸಿಬ್ಬಂದಿಗಳಿಗೆ, ಆಶಾ ಕಾರ್ಯಕರ್ತೆಯರಿಗೆ,ಆರೋಗ್ಯ ಇಲಾಖೆ ಸಿಬ್ಬಂದಿಗಳಿಗೆ ಸೈನಿಟೈಜರ್, ಹ್ಯಾಂಡ್ ಗ್ಲೋಸ್,ಮಾಸ್ಕ್, ಫೇಸ್ ಶಿಲ್ಡ್ ಸೇರಿದಂತೆ ಕೋವಿಡ್ ರಕ್ಷಾ ಕಿಟ್ ವಿತರಣೆ ಅಭಿಯಾನವನ್ನು ಇಂದು ಕೊಣ್ಣೂರ ಪುರಸಭೆಯಲ್ಲಿ ಗೋಕಾಕ ಮತಕ್ಷೇತ್ರದ ಸಾರಥಿ ಶ್ರೀ ಅಂಬಿರಾವ ಪಾಟೀಲ ಅವರ ಮಾರ್ಗದರ್ಶನದಲ್ಲಿ ಸಾಹುಕಾರ ಆಪ್ತ ಸಹಾಯಕರಾದ ಸುರೇಶ ಸನದಿ ವಿತರಣೆ ಮಾಡಿ ಎಲ್ಲರೂ ಸರಕಾರದ ಮಾರ್ಗಸೂಚನೆಗಳನ್ನು ಪಾಲಿಸಲು ತಿಳಿಸಿ ತಮ್ಮ ಆರೋಗ್ಯ ಕಾಪಾಡಿಕೊಳ್ಳಲು ಹೇಳಿದರು,ಈ ಸಂಧರ್ಭದಲ್ಲಿ ಸ್ಥಳೀಯ ಮುಖ್ಯಾಧಿಕಾರಿ ಶಿವಾನಂದ ಹೀರೆಮಠ, ಕಿರಿಯ ಆರೋಗ್ಯ ನಿರೀಕ್ಷರಾದ ಬಾಳನಾಯಕ ಕುಮರೇಶಿ, ಹಾಗೂ ಸ್ಥಳಿಯ ಸಿಬ್ಬಂದಿಗಳು ಪುರಸಭೆಯ ಅದ್ಯಕ್ಷರು ,ಸದಸ್ಯರುಗಳು ,ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರು ಉಪಸ್ಥಿತರಿದ್ದರು.
Check Also
*ರೈತರು ಸಾಲಕ್ಕೆ ಹೆದರದೇ ಧೈರ್ಯವಾಗಿ ಜೀವನ ಸಾಗಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ಮಾನವ ಜನ್ಮ ಪವಿತ್ರವಾದದ್ದು. ಜೀವನವೆಂದ ಮೇಲೆ ಪ್ರತಿಯೊಬ್ಬರಿಗೂ ಕಷ್ಟಗಳು ಬಂದೇ ಬರುತ್ತವೆ. ಜೊತೆಗೆ ಸಾಲವೂ ಕೂಡ ಇದ್ದೇ …