Breaking News

ಪಶು ಕಟ್ಟಡ ನಿರ್ಮಾಣ ಕಾಮಗಾರಿಗೆ ಸತೀಶ ಜಾರಕಿಹೊಳಿ ಚಾಲನೆ


ಯಮಕನಮರಡಿ: ಯಮಕನಮರಡಿಯಲ್ಲಿ  ಆರ್ ಆಯ್ ಡಿಎಪ್ ಯೋಜನೆ ಅಡಿಯಲ್ಲಿ  43 ಲಕ್ಷ ರೂ. ವೆಚ್ಚದಲ್ಲಿ ಪಶು ಕಟ್ಟಡ  ನಿರ್ಮಾಣ ಕಾಮಗಾರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ  ಜಾರಕಿಹೊಳಿ ಅವರು ಗುರುವಾರ ಚಾಲನೆ ನೀಡಿದರು.

ಈ ವೇಳೆ ಸತೀಶ  ಜಾರಕಿಹೊಳಿ ಅವರು ಮಾತನಾಡಿ, ಜಾನುವಾರುಗಳ ಪಾಲನೆ- ಪೋಷಣೆಗಾಗಿ  ಯಮಕನಮರಡಿಯಲ್ಲಿ ಪಶು ಕಚೇರಿ ಅಗತ್ಯವಿದೆ. ಹೀಗಾಗಿ ಸುಸಜ್ಜಿತವಾದ ಕಟ್ಟಡ ನಿರ್ಮಾಣಕ್ಕೆ  ಶಂಕುಸ್ಥಾಪನೆ ನೆರವೇರಿಸಲಾಗಿದೆ ಎಂದರು.

ಈ ಸಂದರ್ಭದಲ್ಲಿ ಓಂಕಾರ ತುಬಚಿ, ಕಿರಣ್ ರಜಪೂತ್ ಹಾಗೂ ಸದಸ್ಯರು ಇತರರು ಇದ್ದರು.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ಎರಡು ಗ್ಯಾಂಗ್ 9 ಜನ ಡಕಾಯಿತರನ್ನು ಬಂಧಿಸಿ; ಚಿನ್ನಾಭರಣ,ನಗದು ಹಣ, ವಾಹನಗಳ ವಶಕ್ಕೆ ಪಡೆದ ಗೋಕಾಕ ಪೋಲಿಸ್!

ಗೋಕಾಕ : ಗೋಕಾಕ ಶಹರ, ಅಂಕಲಗಿ ಮತ್ತು ಗೋಕಾಕ ಗ್ರಾಮೀಣ ಹಳ್ಳಿಗಳಲ್ಲಿ ದರೋಡೆ, ಸುಲಿಗೆ, ಮೋಟಾರ ಸೈಕಲ ಕಳ್ಳತನ, ಜಾನುವಾರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ