ಬೆಳಗಾವಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರ ಆಪ್ತ ಸಹಾಯಕ ಫಜಲ್ ಮಕಾಂದಾರ ಅವರ ತಾಯಿ ರಿಯಾನಾ ಶೌಕತ್ ಮಕಾಂದಾರ(48) ಬುಧವಾರ ಸಂಜೆ ನಿಧನರಾದರು.
ಮೃತರು ಪಾಶ್ಚಾಪೂರ ಗ್ರಾಮದ ನಿವಾಸಿಯಾಗಿದ್ದು, ನಾಳೆ ಬೆಳಗ್ಗೆ 9:00 ಗಂಟೆಗೆ ಅಂತ್ಯ ಸಂಸ್ಕಾರ ನೆರವೇರಲಿದೆ. ಮೃತರ ನಿಧನಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಸಂತಾಪ ಸೂಚಿಸಿದ್ದಾರೆ.