ಗೋಕಾಕ : ತಾಲೂಕಿನ ಘಟಪ್ರಭಾ ಪಟ್ಟಣದಲ್ಲಿ ನೂತನವಾಗಿ ಬಸ ನಿಲ್ದಾಣ ನಿರ್ಮಿಸುವಂತೆ ಕನ್ನಡ ಪರ ಸಂಘಟನೆಗಳ ಒಕ್ಕೂಟದ ತಾಲೂಕು ಘಟಕ ವತಿಯಿಂದ ಗುರುವಾರದಂದು ನಗರದಲ್ಲಿ ಶಾಸಕ ರಮೇಶ್ ಜಾರಕಿಹೊಳಿ ಅವರಿಗೆ ಮನವಿ ಅರ್ಪಿಸಲಾಯಿತು.
ಈ ಸಂದರ್ಭದಲ್ಲಿ ಕೆಂಪಣ್ಣ ಚೌಕಾಶಿ, ಪ್ರಶಾಂತ್ ಅರಳಿಕಟ್ಟಿ , ಸಂತೋಷ ಖಂಡ್ರಿ, ಮಲಿಕಜಾನ ತಲವಾರ, ಶೆಟ್ಟೆಪ್ಪ ಗಾಡಿವಡ್ಡರ, ಅಪ್ಟಸಾಬ ಮುಲ್ಲಾ, ಬಸವರಾಜ ಬೆಡರಟ್ಟಿ, ಮಾರುತಿ ಚೌಕಾಶಿ, ರಾಜು ದೊಡ್ಡಮನಿ, ತಮ್ಮಣ್ಣ ಅರಬಾಂವಿ ಸೇರಿದಂತೆ ಅನೇಕರು ಇದ್ದರು