Breaking News

ಸರ್ಕಾರಿ ಕಛೇರಿಗಳಲ್ಲಿ ಫೋಟೋ ಹಾಗೂ ವಿಡಿಯೋಗ್ರಫಿ ನಿಷೇಧ; ಭ್ರಷ್ಟಾಚಾರ, ಲಂಚಬಾಕ ಅಧಿಕಾರಿಗಳಿಗೆ ಅನುಕೂಲವಾಯಿತಾ?


ಸರ್ಕಾರಿ ಕಛೇರಿಗಳಲ್ಲಿ ಫೋಟೋ ಹಾಗೂ ವಿಡಿಯೋಗ್ರಫಿಯನ್ನು ನಿಷೇಧಿಸಿ ಆಡಳಿತ ಸುಧಾರಣಾ ಇಲಾಖೆ ತೀರ್ಮಾನಿಸಿದೆ ಎಂದು ಹೇಳಲಾಗಿದೆ. ಈ ರೀತಿ ಮೊಬೈಲ್‌ ಮೂಲಕ ತೆಗೆದ ಫೋಟೋ ಹಾಗೂ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂಬ ಆರೋಪದ ಹಿನ್ನಲೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.

ಆದರೆ ಈ ಕ್ರಮಕ್ಕೆ ಸಾರ್ವಜನಿಕರಿಂದ ವಿರೋಧ ವ್ಯಕ್ತವಾಗುತ್ತಿದ್ದು, ಇದರಿಂದ ಲಂಚಬಾಕ ಅಧಿಕಾರಿಗಳಿಗೆ ಅನುಕೂಲವಾಗಲಿದೆ. ಕಡೆ ಪಕ್ಷ ಈವರೆಗೆ ಲಂಚ ತೆಗೆದುಕೊಳ್ಳುತ್ತಿರುವ ತಮ್ಮ ಫೋಟೋ ಹಾಗೂ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಬಂದರೆ ಮರ್ಯಾದೆ ಹೋಗುತ್ತದೆ ಎಂಬ ಕಾರಣಕ್ಕಾದರೂ ಲಂಚ ಪಡೆಯಲು ಹಿಂದೇಟು ಹಾಕುತ್ತಿದ್ದರು. ಹಾಗಾಗಿ ಸರ್ಕಾರ ಈ ನಿರ್ಧಾರದಿಂದ ಹಿಂದೆ ಸರಿಯಲಿ ಎಂದು ಆಗ್ರಹಿಸಿದ್ದಾರೆ.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ಮಾಜಿ ಬ್ಯಾಟ್ಸ್ ಮನ್ ಯಶಪಾಲ್ ಶರ್ಮಾ ನಿಧನ.

ನವದೆಹಲಿ : ಭಾರತ ಕ್ರಿಕೆಟ್ ತಂಡದ ಮಧ್ಯಮ ಕ್ರಮಾಂಕದ ಮಾಜಿ ಬ್ಯಾಟ್ಸ್ ಮನ್ ಯಶಪಾಲ್ ಶರ್ಮಾ (66) ಅವರು ಹೃದಯಾಘಾತದಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ