ಗೋಕಾಕ: ನಗರದ ಶ್ರೀ ಸಾಯಿ ಸಮರ್ಥ ಫೌಂಡೇಶನ್ 2ನೇ ವಾರ್ಷಿಕೋತ್ಸವ ನಿಮಿತ್ತ ಉಚಿತ ನೇತ್ರ ಚಿಕಿತ್ಸೆ, ಚರ್ಮ ರೋಗ ಚಿಕಿತ್ಸೆ, ಉಚಿತ ಕಂಪ್ಯೂಟರ್ ತರಬೇತಿ, ರಕ್ತದಾನ ಶಿಬಿರ ಹಮ್ಮಿಕೊಂಡಿದ್ದರು.
ರಕ್ತದಾನ ಶಿಬಿರದಲ್ಲಿ ದಾಖಲೆಯ148 ಜನ ದಾನಿಗಳು ರಕ್ತದಾನ ಮಾಡಿದ್ದಾರೆ ಮತ್ತು ಅದೆರೀತಿ 10 ಜನ ನೇತ್ರ ಚಿಕಿತ್ಸೆಯ ಸುದುಪಯೋಗವನ್ನು ಪಡೆದಿದ್ದಾರೆ.
ಈ ಸಂದರ್ಭದಲ್ಲಿ ಶ್ರೀ ಸಾಯಿ ಸಮರ್ಥ ಫೌಂಡೇಶನದ ಸಂಸ್ಥಾಪಕ ಅರುಣ ಮೊ ಸಾಲಳ್ಳಿ ಹಾಗೂ ನಿರ್ದೇಶಕ ಮಂಡಳಿಯ ಸರ್ವ ಸದಸ್ಯರ ಉಪಸ್ಥಿತರಿದ್ದರು.