ಗೋಕಾಕ: ಆರ್ ಟಿಓ ಕಚೇರಿ ಎದುರಿನ ರಸ್ತೆಯ ಬಳಿ ಅಪಘಾತ ಸಂಭವಿಸಿದ್ದು 65 ವರ್ಷದ ವೃದ್ಧ ಮಹಿಳೆ ಮೃತಪಟ್ಟ ಘಟನೆ ನಡೆದಿದೆ .ಮೃತಪಟ್ಟ ಮಹಿಳೆಯ ಬಗ್ಗೆ ಮಾಹಿತಿ ಸಿಕ್ಕಿಲ್ಲ .
ವೃದ್ಧ ಮಹಿಳೆಯ ಬಗ್ಗೆ ಮಾಹಿತಿ ಸಿಕ್ಕರೆ ಗೋಕಾಕ ಶಹರ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಗೋಕಾಕ ಪೊಲೀಸರು ಕೋರಿದ್ದಾರೆ .
ಮೂಡಲಗಿ : ಮಾನವ ಜನ್ಮ ಪವಿತ್ರವಾದದ್ದು. ಜೀವನವೆಂದ ಮೇಲೆ ಪ್ರತಿಯೊಬ್ಬರಿಗೂ ಕಷ್ಟಗಳು ಬಂದೇ ಬರುತ್ತವೆ. ಜೊತೆಗೆ ಸಾಲವೂ ಕೂಡ ಇದ್ದೇ …