Breaking News

*ಸಂತೋಷ್ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನ ಸಂತರ್ಪಣೆ!*


ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

 

ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ಗುದನಟ್ಟಿ ಗ್ರಾಮದ ಬಸವೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.

ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಈ ಅನ್ನ ಸಂತರ್ಪಣೆ ಕಾರ್ಯವು ಜಿಲ್ಲಾದ್ಯಂತ ನಡೆಯುತ್ತಿದ್ದು ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದ್ದು ಈ ಸೇವೆ ನಿರಂತರವಾಗಿರಲಿ ಎಂದು ಊರಿನ ಹಿರಿಯರು ಆಶಿಸಿದ್ದಾರೆ.

ಈ ಸಂದರ್ಭದಲ್ಲಿ ಚಂದ್ರಪ್ಪ ಬಿರಾದರ್, ಮಾರುತಿ ಮೆಳೆದ, ಪ್ರರ್ಸಪ್ಪಾ ಆಡಿನ, ಲಕ್ಷ್ಮಪ್ಪ ಬಿರಾದರ್, ನಿಂಗಪ್ಪ ದೀರ್ಘಣ್ಣವರ, ಯಲಗುಂಡ್ ಪೂಜೇರಿ, ಸತ್ತೇಪ್ಪ ಕುಂದರಗಿ, ಯಲ್ಲಪ್ಪ ಆಡಿನ, ರಾಯಪ್ಪ ಮೆಳೆದ.ಹಾಗೂ ಅನೇಕರು ಉಪಸ್ಥಿತರಿದ್ದರು.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

*ರೈತರು ಸಾಲಕ್ಕೆ ಹೆದರದೇ ಧೈರ್ಯವಾಗಿ ಜೀವನ ಸಾಗಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಮಾನವ ಜನ್ಮ ಪವಿತ್ರವಾದದ್ದು. ಜೀವನವೆಂದ ಮೇಲೆ ಪ್ರತಿಯೊಬ್ಬರಿಗೂ ಕಷ್ಟಗಳು ಬಂದೇ ಬರುತ್ತವೆ. ಜೊತೆಗೆ ಸಾಲವೂ ಕೂಡ ಇದ್ದೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ