ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲೂಕಿನ ಸೊಪ್ಪಡ್ಲ ಗ್ರಾಮದಲ್ಲಿ ಶ್ರೀ ಲಕ್ಷ್ಮೀ ದೇವಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.
ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಯಿಂದ ಅನ್ನ ಸಂತರ್ಪಣೆ.
ಈ ಸಂದರ್ಭದಲ್ಲಿ ಈರಣ್ಣ ಹಿರೇಮಠ, ಹೇಮಂತ್ ಹೊಂಗಲ್, ಕಿರಣ್ ಹುನಶಾಲ್, ಸುಭಾಷ್ ಕರೆನ್ನವರ, ಶೇಕಪ್ಪ ಹರಲಿ.
ಊರಿನ ರೈತರು, ಹಿರಿಯರು ಮತ್ತು ಅನೇಕ ಉಪಸ್ಥಿತರಿದ್ದರು.
ದಿನಾಂಕ : 04-02-2023