Breaking News

*ಹೃದಯಾಘಾತದಿಂದ ಗೋಕಾಕ ಗ್ರಾಮೀಣ ಅಪರಾಧ ವಿಭಾಗದ ಪಿಎಸ್ಐ ಸಾವು!*


ಗೋಕಾಕ: ಗ್ರಾಮೀಣ ಅಪರಾಧ ವಿಭಾಗದ ಪಿಎಸ್ಐಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಕಳೆದ ಇಪ್ಪತ್ತು ದಿನಗಳ ಹಿಂದೆ ವರ್ಗಾವಣೆಯಾಗಿ ಗೋಕಾಕ ಗ್ರಾಮೀಣ ಠಾಣೆಗೆ ಅಪರಾಧ ವಿಭಾಗಕ್ಕೆ ಆಗಮಿಸಿದ್ದರು.

ನಿನ್ನೆ ರಾತ್ರಿ ದಿನ ನಿದ್ರೆಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.

ಮೃತ ಪಿಎಸ್ಐ ಪಕೀರಪ್ಪಾ ವಾಯ್ ತಳವಾರ (55) ಮೂಲತಃ ಬೀಳಗಿ ತಾಲೂಕು ಶಿರಗುಪ್ಪಿ ಗ್ರಾಮದವರಾಗಿದ್ದಾರೆ.

ಕಳೆದ ಇಪ್ಪತ್ತು ದಿನಗಳ ಹಿಂದೆ ಗೋಕಾಕದಲ್ಲಿ ಕಾರ್ಯನಿರ್ವಹಿಸುತ್ತಿದ್ದರು.ಈ ಘಟನೆ ಗೋಕಾಕ ನಗರ‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

 


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ನಮ್ಮ ದೇಶದಲ್ಲಿರುವ ಕ್ರಿಕೆಟ್‌ ಪಂದ್ಯಕ್ಕೆ ಇರುವ ಜನಪ್ರಿಯತೆ ಬೇರೊಂದು ಕ್ರೀಡೆಗಿಲ್ಲ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ:ನಮ್ಮ ದೇಶದಲ್ಲಿರುವ ಕ್ರಿಕೆಟ್‌ ಪಂದ್ಯಕ್ಕೆ ಇರುವ ಜನಪ್ರಿಯತೆ ಬೇರೊಂದು ಕ್ರೀಡೆಗಿಲ್ಲ. ಪ್ರಪಂಚಾದ್ಯಂತ ಪಸರಿಸಿರುವ ಕ್ರಿಕೆಟ್ ಆಟವು ಪ್ರತಿ ಹಳ್ಳಿ- ಹಳ್ಳಿಗೂ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ