Breaking News

ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ ಅಗಲಿಕೆಗೆ ಸಂತಾಪ ಸೂಚಿಸಿದ ಸಚಿವ ಸತೀಶ್‌ ಜಾರಕಿಹೊಳಿ


ಬೆಳಗಾವಿ: ಗೋಕಾಕ ತಾಲೂಕಿನ ಅರಭಾವಿ ಮಠದ ಶ್ರೀ ದುರದುಂಡೇಶ್ವರ ಸಿದ್ಧಸಂಸ್ಥಾನ ಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿಯವರು ಲಿಂಗೈಕ್ಯರಾದ ಸುದ್ದಿ ತಿಳಿದು ತೀವ್ರ ನೋವಾಗಿದೆ ಎಂದು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಸಂತಾಪ ಸೂಚಿಸಿದ್ದಾರೆ. 

ಸ್ವಾಮೀಜಿ ನಿಧನದಿಂದ ಶೋಕಸಾಗರಲ್ಲಿ ಮುಳುಗಿದ ಅಪಾರ ಭಕ್ತ ಸಮೂಹದಲ್ಲಿ‌ ನಾನೂ ಕೂಡ ಭಾಗಿಯಾಗಿದ್ದೇನೆ. ಅರಭಾವಿ ಭಾಗದಲ್ಲಿ ಭಕ್ತರ ಪಾಲಿನ ದೇವರು ಆಗಿದ್ದ ಹಾಗೂ ಶಾಂತ ಸ್ವಭಾವದ ಸಾಕಾರ ಮೂರ್ತಿಯಾಗಿದ್ದ ಪೂಜ್ಯರ ಅಗಲಿಕೆಯಿಂದ ನಮ್ಮ ನಾಡಿಗೆ ಅಪಾರ ಹಾನಿಯಾಗಿದೆ ಎಂದು ಸಚಿವರು ಪ್ರಕಟಣೆ ಮೂಲಕ ತಿಳಿಸಿದ್ದಾರೆ


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ಡಾ. ಕೋರೆ ಅವರಿಗೆ ಪದ್ಮಶ್ರೀ – ಶಾಸಕ ಬಾಲಚಂದ್ರ ಜಾರಕಿಹೊಳಿ ಅಭಿನಂದನೆ

ಬೆಳಗಾವಿ- ಶಿಕ್ಷಣ ಕ್ಷೇತ್ರದಲ್ಲಿ ಅದ್ವಿತೀಯ ಸಾಧನೆ ಮಾಡಿದ ಬೆಳಗಾವಿಯವರೇ ಆದ ಡಾ.ಪ್ರಭಾಕರ ಕೋರೆ ಅವರಿಗೆ ಕೇಂದ್ರ ಸರ್ಕಾರ ಪದ್ಮಶ್ರೀ ಪುರಸ್ಕಾರಕ್ಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ