Breaking News

ಡಾ.ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಸುಮಧುರ ಗೀತೆಗಳ ಕಾರ್ಯಕ್ರಮ.


ಗೋಕಾಕ : ಡಾ. ಎಸ್.ಪಿ. ಬಾಲಸುಬ್ರಮಣ್ಯಂ ಅವರ ಸವಿನೆನಪಿನಲ್ಲಿ ಸುಮಧುರ ಗೀತೆಗಳ ಕಾರ್ಯಕ್ರಮ ಹಮ್ಮಿಕೊಂಡಿದ್ದರು.

ನಗರದ ಶ್ರೀ ಚನ್ನಬಸವೇಶ್ವರ ವಿದ್ಯಾಪೀಠ ಅವರಣದಲ್ಲಿ ಚನ್ನಯ್ಯ ಶಿಂಧೋಳಿಮಠ ಇವರ ಸಾರಥ್ಯದಲ್ಲಿ ಡಾ. ಎಸ್.ಪಿ. ಬಾಲಸುಬ್ರಮಣ್ಯಂ ಸವಿನೆನಪಿನಲ್ಲಿ ಸ್ನೇಹದ ಕಡಲಲ್ಲಿ ನೆನಪಿನ ದೋಣಿಯಲಿ ಸುಮಧುರ ಸಂಗೀತ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಶ್ರೀ ಮುರುಘರಾಜೇಂದ್ರ ಸ್ವಾಮೀಜಿಗಳು ದಿವ್ಯ ಸಾನಿಧ್ಯ ವಹಿಸಿದ್ದರು.

ಈ ಕಾರ್ಯಕ್ರಮದಲ್ಲಿ ಅನೇಕ ಗಣ್ಯರಿಗೆ ಗೌರವ ಸಲ್ಲಿಸಿದರು.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ಗುರುವಾರದಿಂದ ಹಿಡಕಲ್ ಜಲಾಶಯದಿಂದ ಜಿ.ಆರ್.ಬಿ.ಸಿ/ ಜಿ.ಎಲ್.ಬಿ.ಸಿ/ ಸಿ.ಬಿ.ಸಿ ಕಾಲುವೆಗಳಿಗೆ 15 ದಿನಗಳವರೆಗೆ ನೀರು ಬಿಡುಗಡೆ

ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಸಮಸ್ತ ರೈತ ಬಾಂಧವರಿಂದ ಕೃತಜ್ಞತೆ ಸಲ್ಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಹಿಡಕಲ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ