Breaking News

ಗೋಕಾಕ ನಗರದ ಬಸವ ನಗರದಲ್ಲಿ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಮುಖಂಡ ಶಿವಾನಂದ ಹತ್ತಿ ಚಾಲನೆ.


ಗೋಕಾಕ : ಪಲ್ಸ್ ಪೋಲಿಯೋ ಅಭಿಯಾನಕ್ಕೆ ಮುಖಂಡರಾದ ಶಿವಾನಂದ ಹತ್ತಿ ಅವರು ಪೋಲಿಯೋ ಹಾಕುವ ಮೂಲಕ ಚಾಲನೆ ನೀಡಿದರು.

ವಾರ್ಡ್ 12 ರ ಬಸವ ನಗರದಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮ ಅಭಿಯಾನಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ನಗರ ಸಭೆ ಸದಸ್ಯರಾದ ಭಾರತಿ ಶಿವಾನಂದ ಹತ್ತಿ, CDPO ಡಿ ಎಸ್ ಕೂಡವಕ್ಕಲಗಿ ಹಾಗೂ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ನಗರದ ತಾಯಂದಿರು ಉಪಸ್ಥಿತರಿದ್ದರು


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ಶಿಗ್ಗಾವಿಯಲ್ಲಿ ಕಾಂಗ್ರೆಸ್ ಗೆದ್ದರು, ಮೈ ಮರೆಯದ ಸಂಘಟನೆಗಳು: ಹಳ್ಳಿಗಳಿಗೆ ತೆರಳಿ ಮತದಾರರಿಗೆ ಕೃತಜ್ಞತೆ

ಹಾವೇರಿ: ಶಿಗ್ಗಾವಿ-ಸವಣೂರು ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ‌ಅಭ್ಯರ್ಥಿ ಲಕ್ಷಕ್ಕೂ ಅಧಿಕ‌ ಮತಗಳನ್ನು ಪಡೆದು ಶಾಸಕರಾಗಿ ಆಯ್ಕೆಯಾಗಿದ್ದರೂ, ಸಂಘಟನೆಗಳು ಮಾತ್ರ ಮೈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ