Breaking News

ಮಮದಾಪೂರ ದೇವಸ್ಥಾನದ ಕಟ್ಟಿ ಮೇಲೆ ಮಲಗಿದ್ದ ವ್ಯಕ್ತಿಯ ಕೊಲೆ


ಗುಡಿಯ ಕಟ್ಟೆಯ ಮೇಲೆ ಮಲಗಿದ್ದ ವ್ಯಕ್ತಿಯೊಬ್ಬನನ್ನು ಕಬ್ಬು ಕಡಿಯುವ ಕೋಯ್ತಾದಿಂದ ಕೊಚ್ವಿ ಕೊಲೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲ್ಲೂಕಿನ ಮಮದಾಪೂರ ಗ್ರಾಮದಲ್ಲಿ ನಡೆದಿದೆ.

ಮಮದಾಪೂರ ಗ್ರಾಮದ ಬೀರ ಸಿದ್ದೇಶ್ವರ ಗುಡಿಯಲ್ಲಿ ಭಜನೆ ಕಾರ್ಯಕ್ರಮ ನಡೆದಿತ್ತು ಈ ಕಾರ್ಯಕ್ರಮ ಮುಗಿಸಿ ಗುಡಿಯ ಕಟ್ಟೆಯ ಮೇಲೆ ಮಲಗಿದ್ದ ಮಡ್ಡೆಪ್ಪ ಯಲ್ಲಪ್ಪ ಬಾನಸಿ (47) ಎಂಬಾತನಿಗೆ ಅದೇ ಗ್ರಾಮದ ಬೀರಪ್ಪ ಸಿದ್ದಪ್ಪ ಸೋನದೋಳಿ ಎಂಬಾತ ಕೋಯ್ತಾದಿಂದ ಕುತ್ತಿಗೆ ಭಾಗದಲ್ಲಿ ಕೊಚ್ಚಿ ಹಲ್ಲೆ ಮಾಡಿದ್ದ, ಗಂಭೀರವಾಗಿ ಗಾಯಗೊಂಡ ಮಡ್ಡೆಪ್ಪ ನನ್ನು ಜಿಲ್ಲಾ ಆಸ್ಪತ್ರೆಗೆ ಸೇರಿಸಲಾಗಿತ್ತು ಚಿಕಿತ್ಸೆ ಫಲಕಾರಿಯಾಗದೇ ಮಡ್ಡೆಪ್ಪ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ

ಹೊಲದ ಸೀಮೆಯ ವಿಚಾರದಲ್ಲಿ ಮಡ್ಡೆಪ್ಪ ಮತ್ತು ಬೀರಪ್ಪನ ನಡುವೆ ಕಲಹ ನಡೆದಿತ್ತು ಇದೇ ವಿಚಾರಕ್ಕೆ ಬೀರಪ್ಪ ಮಡ್ಡೆಪ್ಪನ ಕೊಲೆ ಮಾಡಿದ್ದು ಗೋಕಾಕ್ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ಗುರುವಾರದಿಂದ ಹಿಡಕಲ್ ಜಲಾಶಯದಿಂದ ಜಿ.ಆರ್.ಬಿ.ಸಿ/ ಜಿ.ಎಲ್.ಬಿ.ಸಿ/ ಸಿ.ಬಿ.ಸಿ ಕಾಲುವೆಗಳಿಗೆ 15 ದಿನಗಳವರೆಗೆ ನೀರು ಬಿಡುಗಡೆ

ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಸಮಸ್ತ ರೈತ ಬಾಂಧವರಿಂದ ಕೃತಜ್ಞತೆ ಸಲ್ಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಹಿಡಕಲ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ