Breaking News

GPL ಕ್ರಿಕೆಟ್ ಪಂದ್ಯಾವಳಿ ಸೀಸನ್ 6; ಗೋಕಾಕ ಚಾಲೆಂಜರ್ಸ್ ಗೆ ಜಯ.


ಗೋಕಾಕ : ಕಳೆದ ಒಂದು ವಾರದಿಂದ ನಡೆಯುತ್ತಿದ್ದ GPL ಕ್ರಿಕೆಟ್ ರೋಚಕ ಪಂದ್ಯಾವಳಿಯಲ್ಲಿ ಗೋಕಾಕ ಚಾಲೆಂಜರ್ಸ್ ತಂಡ ಪಂದ್ಯ ಗೆದ್ದು ಸೀಸನ್ 6 ರ ಕಪ್ ತನ್ನದಾಗಿಸಿಕೊಂಡಿದೆ.

ವಾಲ್ಮೀಕಿ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ GPL ಕ್ರಿಕೆಟ್ ಪಂದ್ಯಾವಳಿಯಲ್ಲಿ ಜಯ ಗಳಿಸಿದ ಗೋಕಾಕ ಚಾಲೆಂಜರ್ಸ್ ತಂಡಕ್ಕೆ ವಿಧಾನ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಅವರಿಂದ 75 ಸಾವಿರ ರೂಪಾಯಿ ನಗದು ಬಹುಮಾನ ಹಾಗೂ ಆಕರ್ಷಕ ಟ್ರೋಫಿ ಹಾಗೂ ರನ್ನರ್ ಆಫ್ ದ ಗೋಕಾಕ ರಾಯಲ್ಸ್ ತಂಡಕ್ಕೆ 45 ಸಾವಿರ ರೂಪಾಯಿ ನಗದು ಬಹುಮಾನವನ್ನು ಕಿಶೋರ್ ಭಟ್ ಅವರು ವಿತರಿಸಿದರು.

ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಸದಾನಂದ ಕಲಾಲ, ಆನಂದ ಕೊಣ್ಣೂರ, ಇಸ್ಮಾಯಿಲ್ ಗೋಕಾಕ, ಸುನೀಲ್ ಭಗತ್, ಸಂತೋಷ್ ಭಟ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ಗುರುವಾರದಿಂದ ಹಿಡಕಲ್ ಜಲಾಶಯದಿಂದ ಜಿ.ಆರ್.ಬಿ.ಸಿ/ ಜಿ.ಎಲ್.ಬಿ.ಸಿ/ ಸಿ.ಬಿ.ಸಿ ಕಾಲುವೆಗಳಿಗೆ 15 ದಿನಗಳವರೆಗೆ ನೀರು ಬಿಡುಗಡೆ

ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಸಮಸ್ತ ರೈತ ಬಾಂಧವರಿಂದ ಕೃತಜ್ಞತೆ ಸಲ್ಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಹಿಡಕಲ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ