Breaking News

ಕರ್ನಾಟಕ ರಾಜ್ಯ ನ್ಯಾಯಾಂಗ ಇಲಾಖೆ ನೌಕರರ ಸಂಘ, ಗೋಕಾಕ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ.


ಗೋಕಾಕ : ಕರ್ನಾಟಕ ರಾಜ್ಯ ನ್ಯಾಯಾಂಗ ಇಲಾಖೆ ನೌಕರರ ಸಂಘ ಗೋಕಾಕ ಘಟಕದ ಪದಾಧಿಕಾರಿಗಳ ಚುನಾವಣೆಯಲ್ಲಿ ನೂತನ ಪದಾಧಿಕಾರಿಗಳ ಅಭೂತಪೂರ್ವ ಜಯಗಳಿಸಿದ್ದಾರೆ.

 ಕರ್ನಾಟಕ ರಾಜ್ಯ ನ್ಯಾಯಾಂಗ ಇಲಾಖೆ ನೌಕರರ ಸಂಘ ಗೋಕಾಕ ಘಟಕದ ನೂತನ ಅಧ್ಯಕ್ಷರಾಗಿ ಲಕ್ಷ್ಮೀಕಾಂತ ರಾಮಪ್ಪ ಕುಂದರಗಿ, ಉಪಾಧ್ಯಕ್ಷರಾಗಿ ಯಲ್ಲಪ್ಪಾ ಬಾಳಪ್ಪಾ ಸನದಿ, ಕಾರ್ಯದರ್ಶಿಯಾಗಿ ಶ್ರೀಧರ ಶಿವಲಿಂಗ ತಳವಾರ, ಖಜಾಂಚಿಯಾಗಿ ಜಗದೀಶ ದಶರಥ ಬೆಳಗಲಿ, ನಿರ್ದೇಶಕರಾಗಿ ಬಸನಗೌಡ ಶಿವನಗೌಡ ಪಾಟೀಲ, ರಾಜು ಮುತ್ತಪ್ಪ ಪಾಟೀಲ, ಈರಪ್ಪ ಕಲ್ಲಪ್ಪ ಬಡಿಗೇರ, ಶಿವಾನಂದ ಮುತ್ತಪ್ಪ ಹಾಡಕರ, ಶ್ರೀಮತಿ ಆರತಿ ಬಸಪ್ಪ ಐದುಡ್ಡಿ ಆಯ್ಕೆಯಾಗಿದ್ದಾರೆ.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ಮಿಸ್ ಕಾಲ್ ಮಾಡಿ ಉತ್ತರ ಪಡೆಯಿರಿ ಕಾರ್ಯಕ್ರಮ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಸಹಕಾರಿಯಾಗಿದೆ : ಗಸ್ತೆ

ಗೋಕಾಕ : ಎಸ್.ಎಸ್.ಎಲ್.ಸಿ ಫಲಿತಾಂಶದ ಸುಧಾರಣೆಗೆ ಮಿಸ್ ಕಾಲ್ ಮಾಡಿ ಉತ್ತರ ಪಡೆಯಿರಿ ಕಾರ್ಯಕ್ರಮ ಸಹಕಾರಿಯಾಗಿದೆ ಎಂದು ತಾಲೂಕು ಪಂಚಾಯತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ