Breaking News

ವಿಶ್ವ ಪರಿಸರ ದಿನಾಚರಣೆ ಆಚರಣೆ ; ಸಸಿ ನೆಡುವ ಕಾರ್ಯಕ್ರಮಕ್ಕೆ ಯುವ ನಾಯಕ ಅಮರನಾಥ ಜಾರಕಿಹೊಳಿ ಅವರು ಚಾಲನೆ


ಗೋಕಾಕ : ಸಾಮಾಜಿಕ ಅರಣ್ಯ ಇಲಾಖೆ ವತಿಯಿಂದ ತಾಲೂಕಿನ ಹೂಲಿಕಟ್ಟಿ ಗ್ರಾಮದ ಸರಕಾರಿ ಶಾಲೆಯಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಹಮ್ಮಿಕೊಂಡ ವನಮಹೋತ್ಸವ ಕಾರ್ಯಕ್ರಮಕ್ಕೆ ಸಸಿ ನೆಡುವ ಕಾರ್ಯಕ್ರಮಕ್ಕೆ ಯುವ ಮುಖಂಡ ಅಮರನಾಥ ಜಾರಕಿಹೊಳಿ ಅವರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಸಾಮಾಜಿಕ ಅರಣ್ಯ ಇಲಾಖೆಯ ಎಸಿಎಫ್ ಎಸ್.ಪಿ.ಅಭಯಂಕರ, ವಲಯ ಅರಣ್ಯ ಅಧಿಕಾರಿ ಆನಂದ ಹೆಗಡೆ, ಶಿಕ್ಷಣಾಧಿಕಾರಿ ಜಿ.ಬಿ.ಬಳಗಾರ, ಗ್ರಾಮ ಪಂಚಾಯತ್ ಅಧ್ಯಕ್ಷ ಸಿದ್ದಪ್ಪ  ಸಿಂಗಮಣ್ಣವರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

*ಜಿ.ಆರ್.ಬಿ.ಸಿ. ಗೆ ನೀರು ಹರಿಸಲು ಬೆಳಗಾವಿ ಪ್ರಾದೇಶಿಕ ಆಯುಕ್ತರಿಗೆ ಮನವಿ ಮಾಡಿಕೊಂಡ ಶಾಸಕ ಬಾಲಚಂದ್ರ ಜಾರಕಿಹೊಳಿ*

ಗೋಕಾಕ:ಘಟಪ್ರಭಾ ಬಲದಂಡೆ ಕಾಲುವೆ (ಜಿಆರ್ಬಿಸಿ) ಯ ದುರಸ್ತಿ ಕಾಮಗಾರಿಯು ಭಾಗಶಃ ಪೂರ್ತಿಯಾಗಿದ್ದರಿಂದ ಈ ಕಾಲುವೆ ಭಾಗದ ಜನ ಮತ್ತು ಜಾನುವಾರುಗಳ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ