ಬೆಳಗಾವಿ: ಮೇ 7ರಂದು ನಡೆಯಲಿರುವ ಚಿಕ್ಕೋಡಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ನನ್ನನ್ನು ಆಶೀರ್ವದಿಸಬೇಕು ಎಂದು ಚಿಕ್ಕೋಡಿ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಮತದಾರರಲ್ಲಿ ಮನವಿ ಮಾಡಿದರು. ನಿಪ್ಪಾಣಿಯ ಕರದಗಾ, ಹಾಗೂ ಭೋಜ ಜಿಪಂ ವ್ಯಾಪ್ತಿಯಲ್ಲಿ ಹಮ್ಮಿಕೊಂಡ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿ, ಕಾಂಗ್ರೆಸ್ ಪಕ್ಷ 2013ರಲ್ಲಿ ಅಧಿಕಾರಕ್ಕೆ ಬರುವುದಕ್ಕಿಂತ ಮುಂಚೆ ಪ್ರಣಾಳಿಕೆಯಲ್ಲಿ 165 ಭರವಸೆಗಳನ್ನು ನೀಡಿತು 158 ಭರವಸೆಗಳನ್ನು ಈಡೇರಿಸಿದೆ. ಅನ್ನಭಾಗ್ಯ, ಕ್ಷೀರಭಾಗ್ಯ, ಶೂ …
Read More »ದಿ.28 ಕ್ಕೆ ಬೆಳಗಾವಿಗೆ ಪ್ರಧಾನಿ ಮೋದಿ; ಒಂದು ಲಕ್ಷ ಕಾರ್ಯಕರ್ತರು ಪಾಲ್ಗೊಳ್ಳುವ ನಿರೀಕ್ಷೆ : ಶಾಸಕ ಬಾಲಚಂದ್ರ ಜಾರಕಿಹೊಳಿ
ಬೆಳಗಾವಿ- ಪ್ರಧಾನಿ ನರೇಂದ್ರ ಮೋದಿಯವರು ಬೆಳಗಾವಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರ ಪ್ರಚಾರಾರ್ಥವಾಗಿ ಬೆಳಗಾವಿಗೆ ಬರುವ ದಿ.೨೮ ರಂದು ಆಗಮಿಸಲಿದ್ದು, ಈ ಬೃಹತ್ ಸಾರ್ವಜನಿಕ ಸಭೆಗೆ ಸುಮಾರು ಒಂದು ಲಕ್ಷ ಕಾರ್ಯಕರ್ತರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಅರಭಾವಿ ಶಾಸಕ, ಬೆಳಗಾವಿ ಜಿಲ್ಲಾ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಬುಧವಾರದಂದು ಪ್ರಧಾನಿಗಳು ಆಗಮಿಸುವ ಸ್ಥಳವನ್ನು ಪರಿಶೀಲಿಸಿ ಮಾತನಾಡಿದ ಅವರು, ಮೋದಿ ಅವರು ಜಗದೀಶ್ …
Read More »ಜೈನ ಮುನಿಗಳ ಆಶೀರ್ವಾದ ಪಡೆದ ಸಚಿವ ಸತೀಶ್ ಜಾರಕಿಹೊಳಿ
ಬೆಳಗಾವಿ: ಕಾಗವಾಡ ತಾಲೂಕಿನ ಉಗಾರ ಬುದ್ರುಕ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಶ್ರೀ ಮದ್ದೇವಾಧಿದೇವ ಶ್ರೀ ಭಗವಾನ 1008 ಆದಿನಾಥ ತೀರ್ಥಂಕರರ ನೂತನ ಜಿನಮಂದಿರದ ಶಿಖರ ಮಾನಸ್ತಂಭೋಪರಿ ಶ್ರೀ ಜಿನಬಿಂಬಗಳ ಪಂಚಕಲ್ಯಾಣ ಪ್ರತಿಷ್ಠಾ ಮಹಾಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಲೋಕೋಪಯೋಗಿ ಸಚಿವ ಹಾಗೂ ಜಿಲ್ಲಾಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಪ.ಪೂ. ಶ್ರೀ 108 ಬಾಲಾಚಾರ್ಯ ಧರ್ಮಪ್ರಭಾವಕ ಸಿದ್ದಸೇನಾ ಮುನಿ ಅವರ ಆಶೀರ್ವಾದ ಹಾಗೂ ಮಾರ್ಗದರ್ಶನ ಪಡೆದರು. ಈ ವೇಳೆ ಸಚಿವ ಸತೀಶ್ ಜಾರಕಿಹೊಳಿ …
Read More »*ಅಂಬೇಡ್ಕರ್ ವಿಶ್ವರತ್ನ- ಶಾಸಕ ಬಾಲಚಂದ್ರ ಜಾರಕಿಹೊಳಿ*
ಗೋಕಾಕದಲ್ಲಿಂದು ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಗೌರವ ಸಲ್ಲಿಸಿದ ಬಾಲಚಂದ್ರ ಜಾರಕಿಹೊಳಿ ಗೋಕಾಕ್- ಅಸ್ಪೃಶ್ಯತೆ ನಿವಾರಣೆಗಾಗಿ ಮತ್ತು ಸಾಮಾಜಿಕ ಸಮಾನತೆಗಾಗಿ ಹೋರಾಡಿದ ಮಹಾನ್ ಪುರುಷರು ಅಂಬೇಡ್ಕರ್ ಆಗಿದ್ದರು ಎಂದು ಶಾಸಕ ಮತ್ತು ಬೆಳಗಾವಿ ಜಿಲ್ಲಾ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ರವಿವಾರದಂದು ನಗರದ ಎನ್ಎಸ್ಎಫ್ ಕಛೇರಿಯಲ್ಲಿ ಅರಭಾವಿ ಬಿಜೆಪಿ ಮಂಡಲ ಹಮ್ಮಿಕೊಂಡ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ ೧೩೩ ನೇ ಜಯಂತಿ …
Read More »ಬಡವರ ಪರ ಕೆಲಸ ಮಾಡುವ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಕೈ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಕರೆ
ಬೆಳಗಾವಿ: ಬಡವರು ಹಾಗೂ ಜನಸಾಮಾನ್ಯರ ಪರ ಕೆಲಸ ಮಾಡಿ ಅವರ ಕುಂದು ಕೊರತೆಗಳಿಗೆ ಸ್ಪಂದಿಸುವಂತಹ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ, ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ನನ್ನನ್ನು ಗೆಲ್ಲಿಸಿ ಎಂದು ಚಿಕ್ಕೋಡಿ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಮನವಿ ಮಾಡಿದರು. ಚಿಕ್ಕೋಡಿ ಸದಲಗಾ ಮತಕ್ಷೇತ್ರದ ಖಡಕಲಾಟ ಗ್ರಾಮದಲ್ಲಿ ಚಿಕ್ಕೋಡಿ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾದ ಪ್ರಿಯಾಂಕಾ ಜಾರಕಿಹೊಳಿ ಪರ ಚುನಾವಣಾ ಪ್ರಚಾರರ್ಥ್ ಪ್ರಕಾಶ ಹುಕ್ಕೇರಿ …
Read More »*ಪ್ರಧಾನಿ ಮೋದಿಯವರಿಂದಾಗಿ ಭಾರತಕ್ಕೆ ವಿಶ್ವ ಮನ್ನಣೆ*
*ಮೋದಿಯವರನ್ನು ಸೋಲಿಸಲು ನಮ್ಮ ವಿರೋಧಿಗಳಿಗೆ ಶತ್ರು ರಾಷ್ಟ್ರಗಳ ಬೆಂಬಲ-* *ಎನ್ಡಿಎ ಅಭ್ಯರ್ಥಿ ಜಗದೀಶ್ ಶೆಟ್ಟರ್* *ನಾಗನೂರ ಪಟ್ಟಣದಲ್ಲಿ ಅರಭಾವಿ ಮತಕ್ಷೇತ್ರದ ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಶೆಟ್ಟರ್* *ಶೆಟ್ಟರ್ ಅವರಿಗೆ ಸಾಥ್ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ, ಸಂಸತ್ ಸದಸ್ಯೆ ಮಂಗಲ ಅಂಗಡಿ* *ಮೂಡಲಗಿ*: ವಿಶ್ವನಾಯಕನಾಗಿರುವ ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಠಿ ಆಡಳಿತದಿಂದ ಭಾರತವು ಪ್ರಪಂಚದಲ್ಲಿಯೇ ಬಲಾಢ್ಯ ರಾಷ್ಟ್ರವಾಗುತ್ತಿದ್ದು, ಕ್ಷಿಪ್ರಗತಿಯಲ್ಲಿ ಸಾಗುತ್ತಿರುವ ಭಾರತ ದೇಶದ ಜನಪ್ರೀಯತೆಯನ್ನು ಕುಗ್ಗಿಸಲು …
Read More »ಎನ್ಸಿಡಿಎಫ್ಆಯ್ ನಿರ್ದೇಶಕರಾಗಿ ಕಹಾಮ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಪುನರಾಯ್ಕೆ
ಅಧ್ಯಕ್ಷರಾಗಿ ಮೀನೇಶ್ ಷಾ ಅಧಿಕಾರ ಸ್ವೀಕಾರ* *ಗುಜರಾತ್ ರಾಜ್ಯದ ಆನಂದ್ ನಗರದಲ್ಲಿ ನಡೆದ ಆಡಳಿತ ಮಂಡಳಿಯ ಚುನಾವಣೆ* *ಬೆಂಗಳೂರು*: ಕಹಾಮ ನಿರ್ದೇಶಕ, ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ರಾಷ್ಟ್ರೀಯ ಸಹಕಾರಿ ಡೈರಿ ಮಹಾ ಮಂಡಲ (ಎನ್ಸಿಡಿಎಫ್ಆಯ್)ದ ನಿರ್ದೇಶಕರಾಗಿ ಪುನ:ರಾಯ್ಕೆಯಾಗಿದ್ದಾರೆ. ಗುಜರಾತ್ ರಾಜ್ಯದ ಆನಂದ್ ನಗರದಲ್ಲಿ ಏ-4 ರಂದು ನಡೆದ ಮಹಾ ಮಂಡಲದ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಬಾಲಚಂದ್ರ …
Read More »ಬೆಮೂಲ್ ಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಬಾಸ್
ಬೆಮೂಲ್ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಬಾಲಚಂದ್ರ ಜಾರಕಿಹೊಳಿ ಅವಿರೋಧವಾಗಿ ಆಯ್ಕೆ ಬೆಳಗಾವಿಯಲ್ಲಿ ೨೫೦ ಕೋ.ರೂ. ವೆಚ್ಚದ ಸ್ವಯಂ ಚಾಲಿತ ಮೇಗಾ ಡೇರಿ ಸ್ಥಾಪನೆಗೆ ಹೆಚ್ಚಿನ ಒತ್ತು- ಬಾಲಚಂದ್ರ ಜಾರಕಿಹೊಳಿ ಬೆಳಗಾವಿ- ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ನೂತನ ಅಧ್ಯಕ್ಷರಾಗಿ ಅರಭಾವಿ ಶಾಸಕ ಹಾಗೂ ಕೆಎಂಎಫ್ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸೋಮವಾರದಂದು ಇಲ್ಲಿಯ ಜಿಲ್ಲಾ ಹಾಲು ಒಕ್ಕೂಟದ ಸಭಾಗೃಹದಲ್ಲಿ ಜರುಗಿದ ಒಕ್ಕೂಟದ …
Read More »ನಿಮ್ಮ ಮನೆ ಮಗಳನ್ನು ಗೆಲ್ಲಿಸುವ ಜವಾಬ್ದಾರಿ ಮತದಾರರ ಮೇಲಿದೆ ಎಂದ ಪ್ರಿಯಂಕಾ ಜಾರಕಿಹೊಳಿ
ಬೆಳಗಾವಿ: ದೇಶದ ಹಿತ ಕಾಪಾಡಲು, ದೇಶದ ಅಭಿವೃದ್ಧಿಗಾಗಿ ಮತದಾರರು ಕಾಂಗ್ರೆಸ್ ಗೆ ಬೆಂಬಲ ನೀಡುವ ಮೂಲಕ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ನಿಮ್ಮ ಸಹೋದರಿಗೆ ಮತದಾರರು ತಮ್ಮ ಅಮೂಲ್ಯವಾದ ನೀಡಬೇಕು ಎಂದು ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಅವರು ಮನವಿ ಮಾಡಿಕೊಂಡರು. ಚಿಕ್ಕೋಡಿ ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಬೆಳಗಾವಿ ತಾಲೂಕಿನ ಅಗಸಗಾ , ಹಂದಿಗನೂರು, ಕೇದನೂರು ಗ್ರಾಮದಲ್ಲಿ ಬೂತ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. …
Read More »ಕ್ಷೇತ್ರದ ಜನರ ಸೇವೆ ಮಾಡಲು ಪ್ರಿಯಂಕಾಗೆ ಮತ ನೀಡಿ: ಯುವ ನಾಯಕ ರಾಹುಲ್ ಜಾರಕಿಹೊಳಿ ಕರೆ
ಬೆಳಗಾವಿ: ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ನನ್ನ ಸಹೋದರಿಗೆ ಅವಕಾಶ ಸಿಕ್ಕಿದೇ , ನಮ್ಮ ತಂದೆಯವರಿಗೆ ತೋರಿದ ಅಭಿಮಾನ- ಬೆಂಬಲ ನಿಮ್ಮ ಮನೆ ಮಗಳಾದ ಪ್ರಿಯಂಕಾ ಜಾರಕಿಹೊಳಿ ಅವರಿಗೆ ನೀಡಿ, ಕ್ಷೇತ್ರದ ಜನರ ಸೇವೆ ಮಾಡಲು ಮತದಾರರು ಆಶೀರ್ವಾದ ಮಾಡಬೇಕು ಎಂದು ಯುವ ನಾಯಕ ರಾಹುಲ್ ಜಾರಕಿಹೊಳಿ ಹೇಳಿದರು. ರಾಯಬಾಗ ವಿಧಾನಸಭಾ ಕ್ಷೇತ್ರದ ಜಲಾಲಪೂರ ಹಾಗೂ ದಿಗ್ಗೇವಾಡಿ ಗ್ರಾಮದಲ್ಲಿ ಚಿಕ್ಕೋಡಿ ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಅವರ ಪರವಾಗಿ …
Read More »