ಗೋಕಾಕ: ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಅವರು, ಇಲ್ಲಿನ ಹಿಲ್ ಗಾರ್ಡನ್ ಕಚೇರಿಯಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125 ನೇ ಜಯಂತಿಯನ್ನು ಆಚರಿಸಿದರು, ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಗೌರವ ಅರ್ಪಿಸಿದರು. ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ನೇತಾಜಿ ಅವರ ಭಾವಚಿತ್ರಕ್ಕೆ ಪುಷ್ಪ ಸಲ್ಲಿಸಿದರು. ಈ ವೇಳೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಮಾತನಾಡಿ, ಸ್ವಾತಂತ್ರ್ಯ ಸೇನಾನಿ ನೇತಾಜಿ ಸುಭಾಷ್ ಚಂದ್ರ ಬೋಸ್ …
Read More »ಘಟಪ್ರಭ ಸೇವಾದಳದಲ್ಲಿ ತರಬೇತಿ ಪಡೆದು ಸೇನೆ, ಪೊಲೀಸ್ ಇಲಾಖೆಗೆ ಆಯ್ಕೆಯಾದರೆ ನಮ್ಮ ಶ್ರಮ ಸಾರ್ಥಕ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಬೆಳಗಾವಿ: ಗ್ರಾಮೀಣ, ಬಡ ಮತ್ತು ಶೋಷಿತ ಸಮುದಾಯದ ಆಕಾಂಕ್ಷಿಗಳಿಗೆ 100 ಜನ ಸಾಮರ್ಥ್ಯದ ಪೂರ್ಣ ಪ್ರಮಾಣದ ಸೈನಿಕ ಹಾಗೂ ಪೊಲೀಸ್ ತರಬೇತಿ ಕೇಂದ್ರವನ್ನು ಯಮಕನಮರಡಿಯಲ್ಲಿ ನಿರ್ಮಿಸಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ಘಟಪ್ರಭದ ಡಾ.ಎನ್.ಎಸ್.ಹರ್ಡೀಕರ್ ಕಾಂಗ್ರೆಸ್ ಸೇವಾದಳ ರಾಷ್ಟ್ರೀಯ ತರಬೇತಿ ಕೇಂದ್ರದಲ್ಲಿ ಸತೀಶ್ ಜಾರಕಿಹೊಳಿ ಫೌಂಡೇಷನ್ ವತಿಯಿಂದ ನಡೆಯುತ್ತಿರುವ ಸೈನಿಕರು ಮತ್ತು ಪೊಲೀಸ್ ಪೇದೆ ಆಕಾಂಕ್ಷಿಗಳಿಗೆ ನಡೆಯುತ್ತಿರುವ ಉಚಿತ ತರಬೇತಿ ಶಿಬಿರದಲ್ಲಿ ಆಕಾಂಕ್ಷಿಗಳನ್ನು ಉದ್ದೇಶಿಸಿ ಅವರು …
Read More »ಮಾ 1,2,3 & 4 ರಂದು ಶರಣ ಸಂಸ್ಕೃತಿ ಉತ್ಸವ ಮುರುಘರಾಜೇಂದ್ರ ಶ್ರೀ ಗಳು ಮಾಹಿತಿ
ಗೋಕಾಕ ಜ 22 : ಫೆಬ್ರವರಿ ದಿನಾಂಕ 1,2,3 ಮತ್ತು 4 ರಂದು ನಡೆಯಬೇಕಿದ್ದ 17 ನೇ ಸಾಲಿನ ಶರಣ ಸಂಸ್ಕೃತಿ ಉತ್ಸವವನ್ನು ಕೊರೋನಾ ಹರಡುತ್ತಿರುವದರಿಂದ ಸರಕಾರದ ಮಾರ್ಗಸೂಚಿ ಪ್ರಕಾರ ಮಾರ್ಚ ದಿನಾಂಕ 1,2 ,3 ಮತ್ತು 4 ಕ್ಕೆ ಮುಂದೂಡಲಾಗಿದೆ ಎಂದು ಶೂನ್ಯ ಸಂಪಾದನ ಮಠದ ಪೀಠಾಧಿಪತಿ ಮುರುಘರಾಜೇಂದ್ರ ಮಹಾಸ್ವಾಮಿಗಳು ತಿಳಿಸಿದ್ದಾರೆ. ಶುಕ್ರವಾರ ಸಾಯಂಕಾಲ ಶೂನ್ಯ ಸಂಪಾದನ ಮಠದಲ್ಲಿ ಕರೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿ ಅವರು ಮಾತನಾಡಿದರು …
Read More »ರೈತರು ಹೈನುಗಾರಿಕೆಗೆ ಹೆಚ್ಚಿನ ಒತ್ತು ನೀಡಬೇಕು:ಕೆ.ಎಂ.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ*
ಮೂಡಲಗಿ: ರೈತರು ಕೃಷಿಯೊಂದಿಗೆ ಹೈನುಗಾರಿಕೆಗೆ ಹೆಚ್ಚಿನ ಒತ್ತು ನೀಡಿದರೆ ಆರ್ಥಿಕಾಭಿವೃದ್ಧಿ ಹೊಂದಲು ಸಾಧ್ಯವಾಗುವುದು ಎಂದು ಕೆ.ಎಂ.ಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಶುಕ್ರವಾರದಂದು ಪಟ್ಟಣದ ತಮ್ಮ ಕಾರ್ಯಾಲಯದ ಆವರಣದಲ್ಲಿ ಕೆ.ಎಂ.ಎಫ್ ದಿಂದ ನಡೆದ ಸರಳ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ 8.50 ಲಕ್ಷ ರೂ ಮೊತ್ತದ ಚೆಕ್ಕಗಳನ್ನು ವಿತರಿಸಿ ಅವರು ಮಾತನಾಡಿದರು. ರೈತರ ಆರ್ಥಿಕಾಅಭಿವೃದ್ಧಿಗೆ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಸಾಕಷ್ಟು ರೈತ ಪರ ಯೋಜನೆಗಳನ್ನು ಅನುಷ್ಠಾನಗೊಳಿಸಿವೆ. ಅವುಗಳ …
Read More »ಹಿರಿಯರ ಸಹಕಾರದಿಂದ ಅಚ್ಚುಕಟ್ಟು ಅಂಬೇಡ್ಕರ್ ಭವನ ನಿರ್ಮಾಣ: ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ
ಬೆಳಗಾವಿ: ಹೊಸ ವಂಟಮುರಿ ಗ್ರಾಮದಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಹಿರಿಯರು ಸಹಕಾರ ನೀಡಿದ್ದರಿಂದ ಇಂದು ಗ್ರಾಮದಲ್ಲಿ ಅಚ್ಚುಕಟ್ಟಾಗಿ ಅಂಬೇಡ್ಕರ್ ಭವನ ನಿರ್ಮಾಣ ಮಾಡಲಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ಹೊಸ ವಂಟಮುರಿ ಗ್ರಾಮದಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ 50 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿದ ಅಂಬೇಡ್ಕರ್ ಭವನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಈ ಭಾಗದಲ್ಲಿ ಅಂಬೇಡ್ಕರ್ ಭವನ ಬಹಳ ಅವಶ್ಯಕತೆ ಇತ್ತು. ಇಷ್ಟು ದಿನ …
Read More »ರಾಹುಲ್ ಜಾರಕಿಹೊಳಿ ಸ್ನೇಹ ಪರ ನಡೆಗೆಗೆ ಯಮಕನಮರಡಿ ಮತಕ್ಷೇತ್ರದ ಜನತೆ ಫಿದಾ..!
ಯಮಕನಮರಡಿ: ಯಮಕನಮರಡಿ ಮತಕ್ಷೇತ್ರದ ವ್ಯಾಪ್ತಿಯ ಹುದಲಿ ಗ್ರಾಮದ ನಿರ್ವಾಣೇಶ್ವರ ದೇವಸ್ಥಾನ, ಪಲ್ಲಕ್ಕಿ ಉತ್ಸವ ಹಾಗೂ ಮಹಾರುದ್ರಾಭಿಷೇಕ ಕಾರ್ಯಕ್ರಮದಲ್ಲಿ ಯುವ ನಾಯಕ ರಾಹುಲ್ ಜಾರಕಿಹೊಳಿ ಭಾಗವಹಿಸಿ, ಸರಳತೆಗೆ ಸಾಕ್ಷಿಯಾಗಿದ್ದಾರೆ. ಉತ್ಸವದ ಮಹಾಪ್ರಸಾದ ವೇಳೆ ಸರಳ ಸಜ್ಜನಿಕೆಯ.. ಯುವ ನಾಯಕ ರಾಹುಲ್ ಜಾರಕಿಹೊಳಿ ಸಾಮಾನ್ಯರಲ್ಲಿ ಸಾಮಾನ್ಯರಾಗಿ, ತಂದೆಯಂತೆ ಜನರ ಮಧ್ಯೆ ಕುಳಿತುಕೊಂಡು ಆಹಾರ ಸ್ವೀಕರಿಸಿದರು. ತಂದೆ ಸತೀಶ ಜಾರಕಿಹೊಳಿ ಅವರ ಸನ್ಮಾರ್ಗದಲ್ಲಿ ಸಾಗುತ್ತಿರುವ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರ, ಸ್ನೇಹಜೀವಿ ಮತ್ತು …
Read More »ನಾಡ ದ್ರೋಹಿಗಳನ್ನು ರಾಜ್ಯದ ಗಡಿ ಪ್ರವೇಶ ಮಾಡಲು ಬಿಡುವದಿಲ್ಲ : ಕರವೇ ಮುಖಂಡ ಖಾನಪ್ಪನವರ
ಗೋಕಾಕ ಜ 20 : ಕನ್ನಡಿಗರ ಸ್ವಾಭಿಮಾನ ಕೆಣಕಿ ಬಂಧನಕ್ಕೋಳಗಾಗಿರುವ ನಾಡ ದ್ರೋಹಿ ಎಂಇಎಸ್ ಮುಖಂಡ ಬಿಡುಗಡೆಗೆ ಆಗ್ರಹಿಸಿ ಜೈಲು ಬಿಡುಗಡೆ ಚಳುವಳಿ ನೆಪದಲ್ಲಿ ಕರ್ನಾಟಕ ಗಡಿ ಪ್ರವೇಶ ಮಾಡುತ್ತೇವೆಂದು ಹೇಳಿಕೆ ನೀಡಿರುವ ವಿಜಯ ದೇವಣೆ ಹಾಗೂ ಶಿವಸೇನೆ ಕಾರ್ಯಕರ್ತರನ್ನು ಅಡ್ಡಾಡಿಸಿ ಹೊಡೆಯುತ್ತೇವೆ ಎಂದು ಕರವೇ ಮುಖಂಡ ಬಸವರಾಜ ಖಾನಪ್ಪನವರ ಗುಡುಗಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕೊಲ್ಹಾಪುರ ಜಿಲ್ಲೆ ಶಿವಸೇನೆ ಪ್ರಮುಖ ವಿಜಯ ದೇವಣೆ ಕನ್ನಡಿಗರ …
Read More »ವಿವಿಧ ಕಾಮಗಾರಿಗಳಿಗೆ ಕೆಎಮ್‌ಎಫ್ ನಿರ್ದೇಶಕ ಅಮರನಾಥ ರಮೇಶ ಜಾರಕಿಹೊಳಿ ಚಾಲನೆ!
ಗೋಕಾಕ: ತಾಲೂಕಿನ ಮಾಲದಿನ್ನಿ ಗ್ರಾಮದ ವಿವಿಧ ಕಾಮಗಾರಿಗಳಿಗೆ ಕೆಎಮ್‌ಎಫ್ ನಿರ್ದೇಶಕ ಅಮರನಾಥ ರಮೇಶ ಜಾರಕಿಹೊಳಿ ಚಾಲನೆ ನೀಡಿದರು. ಮಾಲದಿನ್ನಿ ಗ್ರಾಮಕ್ಕೆ ಜಲ ಜೀವನ ಮಿಷನ್ ಕುಡಿಯುವ ನೀರು, ಸಿಸಿ ರಸ್ತೆ, ಚರಂಡಿ ಕಾಮಗಾರಿ ಹಾಗೂ ಪ್ರೌಢಶಾಲೆಯ ನೂತನ ಕೋಠಡಿಯ ಉದ್ಘಾಟನೆಯನ್ನು ಅಮರನಾಥ ಜಾರಕಿಹೊಳಿ ನೆರವೆರಿಸಿ ಮಾತನಾಡಿದ ಅವರು, ನಮ್ಮ ತಂದೆಯವರು ಸರಕಾರದಿಂದ ಸಾಕಷ್ಟು ಅನುದಾನ ತರುವ ಮೂಲಕ ಗೋಕಾಕ ಮತಕ್ಷೇತ್ರವನ್ನು ಮಾದರಿ ಮತಕ್ಷೇತ್ರವನ್ನಾಗಿಸಲು ಶ್ರಮಿಸುತ್ತಿದ್ದಾರೆ. ಗ್ರಾಮದ ಅಭಿವೃದ್ಧಿಗೆ ಎಲ್ಲರು ಸಹಕರಿಸುವ …
Read More »ಕನ್ನಡ ರಕ್ಷಣಾ ವೇದಿಕೆ ವತಿಯಿಂದ ಪತ್ರಕರ್ತರಿಗೆ ಸತ್ಕಾರ!
ಗೋಕಾಕ: ಕನ್ನಡ ರಕ್ಷಣಾ ವೇದಿಕೆ (ಕನ್ನಡ ಪರ ಸಂಘಟನೆಗಳ ಒಕ್ಕೂಟ) ವತಿಯಿಂದ ಗೋಕಾಕ ತಾಲೂಕಿನ ಪತ್ರಕರ್ತರಿಗೆ ಹಾಗೂ ಮಾಧ್ಯಮ ಮಿತ್ರರಿಗೆ ಸನ್ಮಾನ ಮಾಡಿ ಸತ್ಕರಿಸಿದರು. ದುಪದಾಳ ಪ್ರವಾಸಿ ಮಂದಿರದಲ್ಲಿ ರಾಜ್ಯಾಧ್ಯಕ್ಷರಾಗದ ಕೆಂಪಣ್ಣಾ ಚೌಕಾಶಿ ಹಾಗೂ ಕನ್ನಡ ಪರ ಸಂಘಟನೆಗಳ ಮುಖ್ಯಸ್ಥರ ನೇತೃತ್ವದಲ್ಲಿ ಪತ್ರಕರ್ತರಿಗೆ ಹಾಗೂ ಮಾಧ್ಯಮ ಮಿತ್ರರಿಗೆ ಸನ್ಮಾನ ಮಾಡಿದರು. ರಾಜ್ಯಾಧ್ಯಕ್ಷರಾದ ಕೆಂಪಣ್ಣಾ ಚೌಕಾಶಿ ಅವರು ಮಾತನಾಡಿ ಸಮಾಜದಲ್ಲಿ ನಡೆಯುತ್ತಿರುವ ಅನ್ಯಾಯಗಳನ್ನು ತಡೆಗಟ್ಟಲು ಕನ್ನಡ ಪರ ಸಂಘಟನೆಗಳು ಹಾಗೂ ಪತ್ರಕರ್ತರು …
Read More »ಸಚಿವ ಉಮೇಶ್ ಕತ್ತಿ ಅವರಿಂದ ಅರಣ್ಯ ವಿಭಾಗದ ಸಿಬ್ಬಂದಿ ವಸತಿ ಗೃಹಗಳ ಶಂಕುಸ್ಥಾಪನೆ
ಗೋಕಾಕ್:ಘಟಪ್ರಭಾ ಅರಣ್ಯ ವಿಭಾಗದ ಸಿಬ್ಬಂದಿ ವಸತಿ ಗೃಹಗಳ ಶಂಕುಸ್ಥಾಪನೆಯನ್ನು ಅರಣ್ಯ ಹಾಗೂ ಆಹಾರ ನಾಗರಿಕ ಸರಬರಾಜು ಸಚಿವ ಉಮೇಶ್ ಕತ್ತಿಯವರು ಸೋಮವಾರದಂದು ನಗರದಲ್ಲಿ ನೆರೆವೇರಿಸಿದರು . ಈ ಸಂದರ್ಭದಲ್ಲಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ವಿಜಯ ಕುಮಾರ ಸಾಲಿಮಠ ,ಉಪ ಅರಣ್ಯ ಸಂರಕ್ಷಣಾಧಿಕಾರಿ ಅಂತೋನಿ ಎಸ್.ಮರಿಯಪ್ಪ , ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ರಾಜೇಶ್ವರಿ ಈರನಟ್ಟಿ, ವಲಯ ಅರಣ್ಯ ಅಧಿಕಾರಿ ಕೆ.ಎನ್.ವಣ್ಣೂರ ಹಾಗೂ ಸಿಬ್ಬಂದಿ ಇದ್ದರು.
Read More »