ಬೆಂಗಳೂರು: ವಿಚಾರ ಕ್ರಾಂತಿ ಮೂಲಕ ವೇಗವಾಗಿ ವೈಚಾರಿಕ ಕಾಂತ್ರಿ ಬೆಳೆಸುವ ಕಾರ್ಯವಾಗಲಿ, ನಿಮ್ಮ ಜತೆ ಹಿಂದೆಯೂ ಇದ್ದೆ, ಇಂದು ಇರುತ್ತೇನೆ, ಮುಂದೆಯೂ ಸಾಗುತ್ತೇನೆ ಎಂದ ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು. ನಗರದ ಗಾಂಧಿ ಭವನದಲ್ಲಿ ಭಾರತೀಯ ವಿಚಾರವಾದಿ ಸಂಘಗಳ ಒಕ್ಕೂಟ, ಮಾನವ ಬಂಧುತ್ವ ವೇದಿಕೆ, ನೇಗಿಲಯೋಗಿ ಟ್ರಸ್ಟ್, ಅಖಿಲ ಕರ್ನಾಟಕ ವಿಚಾರವಾದಿಗಳ ಟ್ರಸ್ಟ್ ವತಿಯಿಂದ ರಾಷ್ಟ್ರೀಯ ವಿಜ್ಞಾನ ದಿನದ ಅಂಗವಾಗಿ ಹಮ್ಮಿಕೊಂಡಿದ್ದ “ವಿಚಾರ ಕ್ರಾಂತಿ” ಒಂದು ದಿನದ ರಾಜ್ಯ …
Read More »ಟಿಎಪಿಸಿಎಂಎಸ್ ಶ್ರೇಯೋಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ- ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
*ಅವಿರೋಧವಾಗಿ ಆಯ್ಕೆಯ ರೂವಾರಿ ಬಾಲಚಂದ್ರ ಜಾರಕಿಹೊಳಿ ಅವರನ್ನು ಸತ್ಕರಿಸಿದ ಸಂಘದ ಆಡಳಿತ ಮಂಡಳಿಯ ನೂತನ ಸದಸ್ಯರು* *ಗೋಕಾಕ*- ಗೋಕಾಕ ತಾಲ್ಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘದ ಅಭಿವೃದ್ಧಿಗೆ ಎಲ್ಲ ರೀತಿಯ ಸಹಾಯ- ಸಹಕಾರ ನೀಡುವುದಾಗಿ ಕೆಎಂಎಫ್ ನಿರ್ದೇಶಕರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಶುಕ್ರವಾರದಂದು ತಾಲ್ಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘದ ಮಂಡಳಿಯ ಸದಸ್ಯರು ನೀಡಿರುವ ಸತ್ಕಾರವನ್ನು ಸ್ವೀಕರಿಸಿ ಮಾತನಾಡಿದ ಅವರು, …
Read More »ಶಾಂತಿ ಸಭೆ ; ಗೋಕಾಕದಲ್ಲಿ ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ : PSI ಕೆ ವಾಲಿಕಾರ
ಗೋಕಾಕ : ನಗರದ ಶಹರ ಪೋಲಿಸ್ ಠಾಣೆ ಆವರಣದಲ್ಲಿ ಪಿಎಸ್ಐ ಕೆ ವಾಲಿಕಾರ ಅವರು ಶಾಂತಿ ಸಭೆ ಹಮ್ಮಿಕೊಂಡಿದ್ದರು. ಈ ಸಭೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆಗುವಂತಹ ಪ್ರಚೋದನಕಾರಿ ಅಥವಾ ವಿವಾದಾತ್ಮಕ ಪೋಸ್ಟ್‌ಗಳನ್ನು ಹಾಕುವುದು, ಲೈಕ್ ಮಾಡುವುದು ಮತ್ತು ಶೇರ್ ಮಾಡುವುದು ಕಂಡು ಬಂದಲ್ಲಿ ಅಂಥವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪಿಎಸ್ಐ ಕೆ ವಾಲಿಕಾರ ತಿಳಿಸಿದ್ದಾರೆ. ಜಾತಿ, ಮತ, ಧರ್ಮದ ಹೆಸರಿನಲ್ಲಿ ಯಾವುದೇ …
Read More »ಗೋಕಾಕದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ 394ನೇ ಜಯಂತಿ ಆಚರಣೆ.
ಗೋಕಾಕ: ಇಲ್ಲಿನ ಹಿಲ್ ಗಾರ್ಡನ್ ಕಚೇರಿಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ 394ನೇ ಜಯಂತಿಯನ್ನು ಆಚರಿಸಲಾಯಿತು. ಶ್ರೀ ಶಿವಾಜಿ ಮಹಾರಾಜರ ಭಾವಚಿತ್ರಕ್ಕೆ ಕಾಂಗ್ರೆಸ್ ಮುಖಂಡರು ಪುಷ್ಪ ನಮನ ಸಲ್ಲಿಸಿದರು. ಕಾಂಗ್ರೆಸ್ ಮುಖಂಡ ವಿವೇಕ ಜತ್ತಿ ಮಾತನಾಡಿ, ಛತ್ರಪತಿ ಶಿವಾಜಿ ಮಹಾರಾಜರನ್ನು ಇಂದಿಗೂ ಸಾಂಸ್ಕೃತಿಕ ಮತ್ತು ರಾಷ್ಟ್ರೀಯ ಐಕಾನ್ ಎಂದು ಗೌರವಿಸಲಾಗುತ್ತದೆ. ಅವರ ಪರಂಪರೆಯು ಭಾರತೀಯರ ತಲೆಮಾರುಗಳಿಗೆ, ವಿಶೇಷವಾಗಿ ಯುವಕರಿಗೆ ಸ್ಫೂರ್ತಿ ನೀಡುತ್ತಿದೆ ಎಂದು ಹೇಳಿದರು. ಛತ್ರಪತಿ ಶಿವಾಜಿ ಮಹಾರಾಜರ ಧೈರ್ಯ, ಪರಿಶ್ರಮ …
Read More »ಸಚಿವ ಸತೀಶ ಜಾರಕಿಹೊಳಿ ಅವರ ವಿಶೇಷ ಪ್ರಯತ್ನದಿಂದ ಬೆಳಗಾವಿಗೆ ವಿಶೇಷ ಕೊಡುಗೆ
ಬೆಳಗಾವಿಯಲ್ಲಿ ವಾಹನ ಸಂಚಾರ ದಟ್ಟಣೆ ನಿವಾರಿಸಲು 4.50 ಕಿ.ಮೀ. ಉದ್ದದ ಮೇಲ್ಸೇತುವೆ ನಿರ್ಮಾಣಕ್ಕೆ ಗ್ರಿನ್ ಸಿಗ್ನಲ್ ಕೊಟ್ಟ ಸಿಎಂ ಬೆಳಗಾವಿ: ಈ ಭಾರಿ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರ ವಿಶೇಷ ಪ್ರಯತ್ನದಿಂದ 2024-25ರ ಕರ್ನಾಟಕ ಬಜೆಟ್ನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಬೆಳಗಾವಿ ನಗರ ಪರಿಮಿತಿಯಲ್ಲಿ ವಾಹನ ದಟ್ಟಣೆ ಹಾಗೂ ಸಂಚಾರ ದಟ್ಟಣೆ ನಿವಾರಿಸಲು 450 ಕೋಟಿ ರೂ. ವೆಚ್ಚದಲ್ಲಿ 4.50 ಕಿ.ಮೀ. ಉದ್ದದ ಮೇಲ್ಸೇತುವೆ ನಿರ್ಮಾಣ ಕಾಮಗಾರಿಯನ್ನು ಕೇಂದ್ರ …
Read More »ಪತ್ರಕರ್ತರಿಗೆ ಉಚಿತ ಬಸ್ ಪಾಸ್; ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಹೋರಾಟಕ್ಕೆ ಸಂದ ಫಲ
ಬೆಂಗಳೂರು: ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಯೋಜನೆಯನ್ನು ಸರ್ಕಾರ ಬಜೆಟ್ ನಲ್ಲಿ ಪ್ರಕಟಿಸಿದ್ದು, ದಶಕಗಳ ಕನಸು ನನಸಾಗಿದೆ. ಈ ಮೂಲಕ ಸಿಎಂ ಸಿದ್ಧರಾಮಯ್ಯ ಅವರು ರಾಜ್ಯದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಯೋಜನೆ ಪ್ರಕಟಿಸುವ ಮೂಲಕ ಭರ್ಜರಿ ಗುಡ್ ನ್ಯೂಸ್ ನೀಡಿದ್ದಾರೆ. ದಾವಣಗೆರೆಯಲ್ಲಿ ಇದೇ ಫೆ.3&4 ರಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಆಯೋಜಿಸಿದ್ದ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದ …
Read More »*ಶ್ರೀ ಸಂತ ಸೇವಾಲಾಲ್ ಜಯಂತೋತ್ಸವದಲ್ಲಿ ಯುವ ನಾಯಕ ರಾಹುಲ್ ಜಾರಕಿಹೊಳಿ ಭಾಗಿ.*
ರಾಮದುರ್ಗ : ತಾಲೂಕು ಆಡಳಿತ ಹಾಗೂ ತಾಲೂಕು ಪಂಚಾಯತ್ ಸಂಯುಕ್ತ ಆಶ್ರಯದಲ್ಲಿ ನಡೆದ ಶ್ರೀ ಸಂತ ಸೇವಾಲಾಲ್ ಜಯಂತಿಯಲ್ಲಿ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಭಾಗವಹಿಸಿದ್ದರು. ಪಟ್ಟಣದ ಸಾಯಿ ನಗರದ ಪುರಸಭೆ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದ್ದ ಶ್ರೀ ಸಂತ ಸೇವಾಲಾಲ್ ಜಯಂತಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಕಾಲಕಾಲಕ್ಕೆ ವಿವಿಧ ಸಂತರು, ದಾರ್ಶನಿಕರು, ಸಮಾಜ ಸುಧಾರಕರು ಈ ನೆಲದಲ್ಲಿ ಜನಿಸಿ, ಜೀವನಮಾರ್ಗ ಬೋಧಿಸಿ ದ್ದಾರೆ. ಅದೇ ರೀತಿಯಲ್ಲಿ, ಹಿಂದುಳಿದಿದ್ದ ಬಂಜಾರ …
Read More »ಬೆಳಗಾವಿ ದಕ್ಷಿಣ, ಉತ್ತರ ಕ್ಷೇತ್ರಕ್ಕೆ ಉಚಿತ ನೀರಿನ ಟ್ಯಾಂಕರ್, ಕಸ ವಿಲೇವಾರಿ ವಾಹನ ವಿತರಿಸಿದ ರಾಹುಲ್ ಜಾರಕಿಹೊಳಿ
ಬೆಳಗಾವಿ: ಬೆಳಗಾವಿ ಉತ್ತರ, ದಕ್ಷಿಣ ಮತಕ್ಷೇತ್ರದ ಜನತೆಗೆ ಅನುಕೂಲವಾಗಲಿ ಎಂಬ ನಿಟ್ಟಿನಲ್ಲಿ ಸತೀಶ್ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಉಚಿತ ನೀರಿನ ಟ್ಯಾಂಕರ್, ಕಸ ವಿಲೇವಾರಿ ವಾಹನ ವಿತರಿಸಲಾಗುತ್ತಿದೆ ಎಂದು ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ತಿಳಿಸಿದರು. ಬೆಳಗಾವಿ ನಗರದ ಮಹಾನಗರ ಪಾಲಿಕೆ ಕಚೇರಿ ಆವರಣದಲ್ಲಿ ಸತೀಶ್ ಜಾರಕಿಹೊಳಿ ಫೌಂಡೇಶನ್ ನಿಂದ ಬೆಳಗಾವಿ ಉತ್ತರ, ದಕ್ಷಿಣ ಮತಕ್ಷೇತ್ರದ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಉಚಿತ ನೀರಿನ ಟ್ಯಾಂಕರ್ ಹಾಗೂ ಕಸ ವಿಲೇವಾರಿ …
Read More »ಸಹಕಾರ ರಂಗದ ಅಭಿವೃದ್ಧಿಗೆ ಸರ್ಕಾರ ಬದ್ಧ: ಸಚಿವ ಸತೀಶ್ ಜಾರಕಿಹೊಳಿ
ಸವದತ್ತಿ: ಸಹಕಾರ ರಂಗದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು. ಸವದತ್ತಿ ತಾಲೂಕಿನ ಉಗರಗೋಳ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯಾವುದೇ ಸಹಕಾರ ಸಂಘ ಶತಮಾನದ ಅವಧಿ ಯಶಸ್ವಿಯಾಗಿ ಪೂರೈಸಬೇಕಾದರೆ, ಅದರ ಹಿಂದೆ ಸಾಕಷ್ಟು ಜನರ ಶ್ರಮವಿರುತ್ತದೆ. ರಾಮನಗೌಡ ತಿಪರಾಶಿ ನೇತೃತ್ವದಲ್ಲಿ ಈ ಸಂಘವು ಉತ್ತಮವಾಗಿ ಕೆಲಸ …
Read More »ಸಚಿವ ಸತೀಶ್ ಜಾರಕಿಹೊಳಿ ಅವರಿಂದ ನಂದಿನಿ ಮಿಲ್ಕ್ ಪಾರ್ಲರ್ ಮಳಿಗೆ ಉದ್ಘಾಟನೆ.
ಗೋಕಾಕ ನಗರದ ಲೋಕೋಪಯೋಗಿ ಇಲಾಖೆ ಆವರಣದಲ್ಲಿ ನೂತನವಾಗಿ ನಂದಿನಿ ಮಿಲ್ಕ್ ಪಾರ್ಲರ್ ಮಳಿಗೆ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಹಾಗೂ ಅತಿಥಿಗಳಾಗಿ ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಅವರು ಭಾಗವಹಿಸಿ ಮಳಿಗೆ ಉದ್ಘಾಟನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಉದ್ಯಮಿಗಳಾದ ಚಂದ್ರಶೇಖರ ಕೊಣ್ಣೂರ, ಸಚಿವರ ಆಪ್ತ ಸಹಾಯಕರಾದ ಪಾಂಡು ಮನ್ನಿಕೇರಿ, ಹಿಲ್ ಗಾರ್ಡನ್ ಕಛೇರಿಯ ಮ್ಯಾನೇಜರ್ ವಿ ಆರ್ ಪರಸನ್ನವರ, ಮುಖಂಡರಾದ ವಿವೇಕ ಜತ್ತಿ, …
Read More »