Breaking News

cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

3 ಕೃಷಿ ತಿದ್ದುಪಡಿ ಕಾಯ್ದೆ ವಾಪಸ್: ಪ್ರಧಾನ ಮಂತ್ರಿ ನರೇಂದ್ರ ಮೋದಿ ಘೋಷಣೆ

ಹೊಸದಿಲ್ಲಿ, ನ.19: ದೇಶಾದ್ಯಂತ ರೈತರ ತೀವ್ರ ವಿರೋಧಕ್ಕೆ ಕಾರಣವಾಗಿದ್ದ ಮೂರು ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಾಪಸ್ ಪಡದಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಗುರುನಾನಕ್ ಜಯಂತಿ ಹಿನ್ನೆಲೆಯಲ್ಲಿ ದೇಶವನ್ನು ಉದ್ದೇಶಿಸಿ ಇಂದು ಬೆಳಗ್ಗೆ ದೇಶವನ್ನುದ್ದೇಶಿಸಿ ಭಾಷಣ ಮಾಡಿದ ಪ್ರಧಾನಿ, ಈ ಮೂರೂ 3 ಕೃಷಿ ತಿದ್ದುಪಡಿ ಕಾಯ್ದೆಗಳನ್ನು ಹಿಂಪಡೆದಿರುವುದಾಗಿ ಘೋಷಿಸಿದ ಪ್ರಧಾನಿ, ರೈತರು ಪ್ರತಿಭಟನೆಯನ್ನು ಹಿಂಪಡೆಯಬೇಕು ಎಂದು ಮನವಿ ಮಾಡಿದ್ದಾರೆ. ಕೇಂದ್ರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಸುಮಾರು ಒಂದು ವರ್ಷದಿಂದ …

Read More »

ಅಧಿಕಾರಕ್ಕೇ ಬಂದು 24 ಗಂಟೆಯಲ್ಲೇ ಮೀಸಲಾತಿ ನೀಡುತ್ತೇವೆಂದವರು ಇನ್ನೂ ಮೀಸಲಾತಿ ನೀಡಿಲ್ಲ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ

ಯಲಬುರ್ಗಾ: ಅಧಿಕಾರಕ್ಕೆ ಬಂದ 24 ಗಂಟೆಯಲ್ಲೇ ಎಸ್ಟಿ ಸಮುದಾಯಕ್ಕೆ ಶೇ.7.5 ರಷ್ಟು ಮೀಸಲಾತಿ ನೀಡುತ್ತೇವೆ ಎಂದು ಕೆಲವರು ಚುನಾವಣಾಪೂರ್ವದಲ್ಲಿಯೇ ಹೇಳಿದ್ದರು. ಆದರೆ, ಅಧಿಕಾರಕ್ಕೇರಿ 24 ತಿಂಗಳು ಕಳೆದರು ಕೂಡ ಇನ್ನೂ ಮೀಸಲಾತಿ ನೀಡಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಪರೋಕ್ಷವಾಗಿ ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದರು. ಸಮೀಪದ ವಜ್ಜರಬಂಡಿ ಗ್ರಾಮದಲ್ಲಿ ವಾಲ್ಮೀಕಿ-ನಾಯಕ ಮಹಾಸಭಾದ ವತಿಯಿಂದ ಗುರುವಾರ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ ಹಾಗೂ ವಾಲ್ಮೀಕಿ ಪ್ರಸನ್ನಾನಂದಪುರಿ ಮಹಾಸ್ವಾಮಿಗಳ …

Read More »

ಜಯ ಕರ್ನಾಟಕ ಸಂಘಟನೆಯ ದುಪದಾಳ ಘಟಕಕ್ಕೆ ನೂತನ ಅಧ್ಯಕ್ಷ ನೇಮಕ!

ಗೋಕಾಕ: ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕರಾದ ಎನ್ ಮುತ್ತಪ್ಪ ರೈ ರವರಮಾರ್ಗದರ್ಶನದಲ್ಲಿ ಈ ನಾಡಿನ ಜನತೆಯ ಅಶೋತ್ತರಗಳಿಗೆ ಸ್ಪಂದಿಸುವಲ್ಲಿ ಕಾರ್ಯ ನಿರಂತರಾಗಲು ಅದೇ ರೀತಿ ಸಂಘಟನೆಯ ಕೇಂದ್ರ ಬಿಂದು ಹಾಗೂ ಗಡಿನಾಡಿನ ರಾಜಧಾನಿ ಎಂದೇ ಪ್ರಶಿದ್ದೀಯಾಗಿರುವ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ದುಪದಾಳ ಘಟಕದಲ್ಲಿ ಸಾಮಾಜಿಕ ಸೇವೆಯಲ್ಲಿ ತೊಡಗಿಕೊಂಡಿರುವ ಸಲೀಮ್ ಅ ಮುಲ್ಲಾರವರ ಸೇವೆಯನ್ನ ಗುರುತಿಸಿ ರಾಜ್ಯಾಧ್ಯಕ್ಷರಾದ ಶ್ರೀ ಡಾ.ಬಿ ಎನ್ ಜಗದೀಶರವರು ಆದೇಶವನ್ನು ನೀಡಿದ್ದಾರೆ. ಅದೇ ತರಹ ಬೆಳಗಾವಿ …

Read More »

ಸರಕಾರಿ ಸೌಮ್ಯಕ್ಕೆ ಒಳಪಟ್ಟ ವಾಹನ‌ ಖಾಸಗಿಯ ಬಳಕೆಗೆ!

ಘಟಪ್ರಭಾ:ಸರಕಾರಿ ಅಧಿಕಾರಿಗಳಿಗೆ ಅನೂಕೂಲವಾಗಲೆಂದು ವಾಹನಗಳನ್ನು ನೀಡಿದೆ ಆದರೆ ಇವತ್ತು ಕೆಲವು ಅಧಿಕಾರಿಗಳು‌ ಸರಕಾರ ನೀಡಿದ ವಾಹನಗಳನ್ನು ತಮ್ಮ ಮಕ್ಕಳನ್ನು ಶಾಲೆಗೆ ಬಿಡುವುದು ,ಕಾಯಿಪಲ್ಲೆ ತರಲು ಉಪಯೋಗಿಸುತಿದ್ದಾರೆ. ಅದರಂತೆ ಘಟಪ್ರಭಾ ನಿರಾವರಿ ಇಲಾಖೆಯ ವಾಹನದ ಚಾಲಕ ಮಕ್ಕಳನ್ನು ಸರಕಾರಿ ಸೌಮ್ಯಕ್ಕೆ ಒಳಪಟ್ಟ ವಾಹನದಲ್ಲಿ ಕೂರಿಸಿಕೊಂಡು ಪ್ರತಿಧಿನವು ಹೊಗಿ ಬರುತ್ತಾನೆ, ಕೇಳಿದರೆ ನಾನೆನು ಸರಕಾರಿ ವಾಹನವನ್ನು ದುರುಪಯೋಗ ಪಡೆಸಿಕೊಳ್ಳುತ್ತಿಲ್ಲ ,ನಾನು ಕೇವಲ ವಾಹನಕ್ಕೆ ಡಿಸೆಲ್ ಹಾಕಿಸಿಕೊಳ್ಳಲು ಬಂದಿದ್ದೇನೆಂದು ಉಡಾಫೆ ಉತ್ತರ ನೀಡುತಿದ್ದಾನೆ, ಇನ್ನಾದರೂ …

Read More »

ಮೇಲ್ಮನೆ ಚುನಾವಣೆಗೆ ಎರಡ್ಮೂರು ದಿನಗಳಲ್ಲಿ ಅಭ್ಯರ್ಥಿ ಘೋಷಣೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ

ಬೆಳಗಾವಿ: ಜಿಲ್ಲೆಯ ವಿಧಾನ ಪರಿಷತ್ ಸ್ಥಾನದ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಎರಡ್ಮೂರು ದಿನಗಳಲ್ಲಿ ಅಧಿಕೃತವಾಗಿ ಘೋಷಿಸಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ತಿಳಿಸಿದರು. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಭ್ಯರ್ಥಿಯ ಆಯ್ಕೆ‌ ಕುರಿತು ಈಗಾಗಲೇ ವರಿಷ್ಠರೊಂದಿಗೆ ಒಂದು ಸುತ್ತಿನ ಸಭೆ‌ ನಡೆಸಲಾಗಿದೆ. ಇನ್ನೂ ಎರಡು, ಮೂರು ದಿನಗಳಲ್ಲಿ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು ಎಂದರು. ಮಾಜಿ ಸಂಸದ ಪ್ರಕಾಶ ಹುಕ್ಕೇರಿ, ವಿಧಾನ ಪರಿಷತ್ ಮಾಜಿ ಸದಸ್ಯ ವಿವೇಕರಾವ್ …

Read More »

ಗುತ್ತಿಗೆ ಪದ್ದತಿ ಬದಲು ಪೌರ ಕಾರ್ಮಿಕರ ಮಾದರಿಯಲ್ಲಿ ನೇರ ವೇತನಕ್ಕೆ ಆಗ್ರಹ

ಕರ್ನಾಟಕ ರಾಜ್ಯ ನಗರಪಾಲಿಕೆ ನಗರಸಭೆ ಪುರಸಭೆ ಪಟ್ಟಣ ಪಂಚಾಯಿತಿ ಹೊರಗುತ್ತಿಗೆ ವಾಹನ ಚಾಲಕರು ವಾಟರ್ ಮೆನ್ ಡಾಟ ಆಪರೇಟರುಗಳನ್ನು ಗುತ್ತಿಗೆ ಪದ್ದತಿ ಬದಲು ಪೌರ ಕಾರ್ಮಿಕರ ಮಾದರಿಯಲ್ಲಿ ನೇರ ವೇತನಕ್ಕೆ ಒಳಪಡಿಸುವಂತೆ ಆಗ್ರಹ ರಾಜ್ಯದ ವಿವಿಧ ನಗರಪಾಲಿಕೆ ನಗರಸಭೆ ಪುರಸಭೆ ಪಟ್ಟಣ ಪಂಚಾಯತಿಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ತ್ಯಾಜ್ಯ ಸಾಗಿಸುವ ವಾಹನ ಚಾಲಕರು. ವಾಟರ್‌ಮೆನ್, ಡೆಟಾ ಆಪರೇಟರ್, ಯುಜಿಡಿ ಕಾರ್ಮಿಕರು ಹಾಗೂ ಸಹಾಯಕರನ್ನು ಗುತ್ತಿಗೆ ಪದ್ಧತಿ ಬದಲು ನೇರವೇತನಕ್ಕೆ ಒಳಪಡಿಸುವಂತೆ ಸಂಘದ …

Read More »

ಮಠಗಳಿಗೆ ಭಕ್ತರೇ ನಿಜವಾದ ಆಸ್ತಿ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಸುಣಧೋಳಿಯಲ್ಲಿ ಸ್ವಾಮೀಜಿಗಳಿಂದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಪುಷ್ಪಾರ್ಚಣೆ ಮೂಡಲಗಿ : ಮಠ-ಮಾನ್ಯಗಳಿಗೆ ಭಕ್ತ ಸಮುದಾಯವೇ ನಿಜವಾದ ಆಸ್ತಿ. ಶ್ರೀ ಮಠದ ಶ್ರೇಯೋಭಿವೃದ್ಧಿಗೆ ಭಕ್ತರೂ ಸಹ ತಮ್ಮ ತನು-ಮನ-ಧನದಿಂದ ಸಹಕಾರ ನೀಡುವಂತೆ ಕೆಎಂಎಫ್ ಅಧ್ಯಕ್ಷರೂ ಆಗಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಸುಣಧೋಳಿ ಗ್ರಾಮದಲ್ಲಿ ರವಿವಾರ ಸಂಜೆ ಜಡಿಸಿದ್ಧೇಶ್ವರ ಮಠದಲ್ಲಿ ಜರುಗಿದ ಸತ್ಕಾರ ಸಮಾರಂಭದಲ್ಲಿ ಸತ್ಕಾರ ಸ್ವೀಕರಿಸಿ ಮಾತನಾಡಿದ ಅವರು, ಮಠಗಳ ಉನ್ನತಿಗಾಗಿ ಈ ಭಾಗದಲ್ಲಿ ಧಾರ್ಮಿಕ ವಾತಾವರಣ …

Read More »

ಮೇಲೆಲ್ಲ ಥಳಕು ಒಳಗಡೆ ಹುಳುಕು ಇದು ಕೊಣ್ಣೂರು ಪುರಸಭೆ ಕಥೆ!

ಗೋಕಾಕ: ಮೇಲೆಲ್ಲ ಥಳಕು ಒಳಗಡೆ ಹುಳುಕು ಎಂಬ ಗಾದೆ ಮಾತು ಇದನ್ನ ನೋಡಿಯೆ ಹಿರಿಯರು ಮಾಡಿದ್ದಾರೆಂದು ಸಂಶಯ ವ್ಯಕ್ತವಾಗುತ್ತಲಿದೆ, ಹೌದು ಗೋಕಾಕ ತಾಲೂಕಿನ ಕೊಣ್ಣೂರ ಪುರಸಭೆಯ ಕಚೇರಿಯಲ್ಲಿ ಇರುವ ಶೌಚಾಲಯವು ಒಡೆದು ಹೊಗಿದ್ದು,ಸ್ಚಚ್ಚತೆ ಇಲ್ಲದೆ ಮೂತ್ರದ ವಾಸನೆ ಗಬ್ಬು ನಾರುತ್ತಲಿದೆ,ವಿವಿದ ಕೆಲಸಕ್ಕಾಗಿ ಈ ಕಚೇರಿಗೆ ಬರುವ ಸಾರ್ವಜನಿಕರಿಗೆ ಈ ಗಬ್ಬು ವಾಸನೆಯ ಬಗ್ಗೆ ಹಲವಾರು ಬಾರಿ ಮೌಖಿವಾಗಿ ತಿಳಿಸಿದರು ಸಹ ಸಂಬಂದಪಟ್ಟ ಅಧಿಕಾರಿಗಳು ಇನ್ನವರೆಗೂ ಅತ್ತ ಕಡೆ ಗಮನ ಹರಿಸಿಲ್ಲ, …

Read More »

ಕುತೂಹಲ ಮೂಡಿಸಿದ ಸಾಹುಕಾರ್, ಯತ್ನಾಳ ಭೇಟಿ!

ವಿಜಯಪುರ: ಮಾಜಿ ಸಚಿವ ರಮೇಶ್​ ಜಾರಕಿಹೊಳಿ, ವಿಜಯಪುರ ನಗರದ ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್ ​ಗೆ ಸೇರಿದ ತೋಟದ ಮನೆಗೆ ಭೇಟಿ ನೀಡಿದ್ದಾರೆ. ಈ ವೇಳೆ ಯತ್ನಾಳ್​ ಜೊತೆ ರಮೇಶ್​ ಜಾರಕಿಹೊಳಿ ಸುಮಾರು ಒಂದು ಗಂಟೆಗಳ ಕಾಲ ಚರ್ಚೆ ನಡೆಸಿದ್ದಾರೆ. ಉಭಯ ನಾಯಕರು ರಹಸ್ಯ ಮಾತುಕತೆ ನಡೆಸಿದ್ದು, ಪ್ರಸಕ್ತ ರಾಜಕೀಯ ಬೆಳವಣಿಗೆ ಕುರಿತು ಸುದೀರ್ಘ ಚರ್ಚೆ ಮಾಡಿದ್ದಾರೆ ಎನ್ನಲಾಗಿದೆ. ನಂತರ ರಮೇಶ್​ ಜಾರಕಿಹೊಳಿ ಬೆಳಗಾವಿಗೆ ತೆರಳಿದ್ದು, ಯತ್ನಾಳ್​ ಸಿಂದಗಿ ಪಟ್ಟಣಕ್ಕೆ …

Read More »