ಬೆಳಗಾವಿ: ಜಿಲ್ಲೆಯ ಬೆಕ್ಕೇರಿ ಗ್ರಾಮದ ವಿವೇಕರಾವ್ ಪಾಟೀಲ್ ಮನೆಗೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಭೇಟಿ ನೀಡಿದ್ದಾರೆ. ಕಾಂಗ್ರೇಸ್ ನಿಂದ ಪರಿಷತ್ ಟಿಕೇಟ್ ವಂಚಿತರಾಗಿರೋ ಒಂದು ಗಂಟೆಗೂ ಹೆಚ್ಚಿನ ಕಾಲ ವಿವೇಕ್ ಜೊತೆ ರಮೇಶ್ ಚರ್ಚೆ ಮಾಡಿದ್ದು, ಬಿಜೆಪಿಗೆ ಬರುವಂತೆ ವಿವೇಕ್ ಬಳಿ ರಮೇಶ್ ಜಾರಕಿಹೊಳಿ ಮನವಿ ಮಾಡಿದ್ದಾರೆ. ಜಿಲ್ಲೆಯಲ್ಲಿ 2ಸ್ಥಾನಗಳ ವಿಧಾನಪರಿಷತ್ ಚುನಾವಣೆ ಹಿನ್ನೆಲೆ ವಿವೇಕರಾವ್ ಪಾಟೀಲ್ ರನ್ನ ಬಿಜೆಪಿಗೆ ಸೆಳೆಯುವಲ್ಲಿ ರಮೇಶ್ ಜಾರಕಿಹೋಳಿ ಯಶಸ್ವಿಯಾಗಿದ್ದಾರೆ ಎನ್ನಲಾಗುತ್ತಿದೆ. ಡಿಸೆಂಬರ್ …
Read More »ವಿಧ್ಯೆಯಿಂದ ಮನುಷ್ಯನ ಭವಿಷ್ಯ ಬದಲಾವಣೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ
ಮೈಸೂರು: ” ನೂತನ ಶಿಕ್ಷಣ ನೀತಿ ಜಾರಿಗೊಂಡರೆ ಹಿಂದುಳಿದವರು ವಾಪಸ್ ಕಾಡಿಗೆ ಹೋಗುವ ಅನಿರ್ವಾತೆ ಎದುರಾಗಿ, ಸಾವಿರಾರು ವರ್ಷಗಳಷ್ಟು ನಾವು..ನೀವು .. ಹಿಂದಕ್ಕೆ ಸರಿಯಬೇಕಾದ ಸ್ಥಿತಿ ನಿರ್ಮಾಣವಾಗುವಲ್ಲಿ ಯಾವ ಸಂದೇಹವಿಲ್ಲ” ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಎಚ್ಚರಿಕೆ ನೀಡಿದರು. ನಗರದ ಮಾನವ ಬಂಧುತ್ವ ವೇದಿಕೆ ವತಿಯಿಂದ ಇಂದು ಎಂಜಿನಿಯರುಗಳ ಸಂಸ್ಥೆಯಲ್ಲಿ ಹಮ್ಮಿಕೊಂಡಿದ್ದ ‘ ಹೊಸ ಶಿಕ್ಷಣ ನೀತಿ ಮತ್ತು ಪಠ್ಯ ತಿರುಚುವಿಕೆಯ ರಾಜಕಾರಣ’ ವಿಚಾರ ಸಂಕಿರಣದಲ್ಲಿ ಅವರು …
Read More »ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ
ವಿಧಾನ ಪರಿಷತ್‌ನ 25 ಸ್ಥಾನಗಳಿಗೆ ನಡೆಯಲಿರುವ ದ್ವೈವಾರ್ಷಿಕ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಶುಕ್ರವಾರ ಬಿಡುಗಡೆ ಮಾಡಿದೆ. ಒಟ್ಟು 20 ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದೆ. ಬೆಂಗಳೂರು: ರಾಜ್ಯ ವಿಧಾನ ಪರಿಷತ್‌ನ 25 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿಯು ಶುಕ್ರವಾರ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ನವರಾತ್ರಿಯ ಹಬ್ಬದ ಶುಭ ಸಂದರ್ಭಕ್ಕೆ ಪಡೆಯಿರಿ ಅನೇಕ ಕೊಡುಗೆ! ಅಮೆಜಾನ್‌ನಲ್ಲಿ ಶೇ.70 ರಷ್ಟು ರಿಯಾಯಿತಿ! 25 ಸ್ಥಾನಗಳಿಗೆ …
Read More »3 ಕೃಷಿ ತಿದ್ದುಪಡಿ ಕಾಯ್ದೆ ವಾಪಸ್: ಪ್ರಧಾನ ಮಂತ್ರಿ ನರೇಂದ್ರ ಮೋದಿ ಘೋಷಣೆ
ಹೊಸದಿಲ್ಲಿ, ನ.19: ದೇಶಾದ್ಯಂತ ರೈತರ ತೀವ್ರ ವಿರೋಧಕ್ಕೆ ಕಾರಣವಾಗಿದ್ದ ಮೂರು ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಾಪಸ್ ಪಡದಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಗುರುನಾನಕ್ ಜಯಂತಿ ಹಿನ್ನೆಲೆಯಲ್ಲಿ ದೇಶವನ್ನು ಉದ್ದೇಶಿಸಿ ಇಂದು ಬೆಳಗ್ಗೆ ದೇಶವನ್ನುದ್ದೇಶಿಸಿ ಭಾಷಣ ಮಾಡಿದ ಪ್ರಧಾನಿ, ಈ ಮೂರೂ 3 ಕೃಷಿ ತಿದ್ದುಪಡಿ ಕಾಯ್ದೆಗಳನ್ನು ಹಿಂಪಡೆದಿರುವುದಾಗಿ ಘೋಷಿಸಿದ ಪ್ರಧಾನಿ, ರೈತರು ಪ್ರತಿಭಟನೆಯನ್ನು ಹಿಂಪಡೆಯಬೇಕು ಎಂದು ಮನವಿ ಮಾಡಿದ್ದಾರೆ. ಕೇಂದ್ರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಸುಮಾರು ಒಂದು ವರ್ಷದಿಂದ …
Read More »ಅಧಿಕಾರಕ್ಕೇ ಬಂದು 24 ಗಂಟೆಯಲ್ಲೇ ಮೀಸಲಾತಿ ನೀಡುತ್ತೇವೆಂದವರು ಇನ್ನೂ ಮೀಸಲಾತಿ ನೀಡಿಲ್ಲ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ
ಯಲಬುರ್ಗಾ: ಅಧಿಕಾರಕ್ಕೆ ಬಂದ 24 ಗಂಟೆಯಲ್ಲೇ ಎಸ್ಟಿ ಸಮುದಾಯಕ್ಕೆ ಶೇ.7.5 ರಷ್ಟು ಮೀಸಲಾತಿ ನೀಡುತ್ತೇವೆ ಎಂದು ಕೆಲವರು ಚುನಾವಣಾಪೂರ್ವದಲ್ಲಿಯೇ ಹೇಳಿದ್ದರು. ಆದರೆ, ಅಧಿಕಾರಕ್ಕೇರಿ 24 ತಿಂಗಳು ಕಳೆದರು ಕೂಡ ಇನ್ನೂ ಮೀಸಲಾತಿ ನೀಡಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಪರೋಕ್ಷವಾಗಿ ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದರು. ಸಮೀಪದ ವಜ್ಜರಬಂಡಿ ಗ್ರಾಮದಲ್ಲಿ ವಾಲ್ಮೀಕಿ-ನಾಯಕ ಮಹಾಸಭಾದ ವತಿಯಿಂದ ಗುರುವಾರ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ ಹಾಗೂ ವಾಲ್ಮೀಕಿ ಪ್ರಸನ್ನಾನಂದಪುರಿ ಮಹಾಸ್ವಾಮಿಗಳ …
Read More »ಕಸಾಪ ಅಭ್ಯರ್ಥಿ ಬಸವರಾಜ ಖಾನಪ್ಪನವರ
ಜಯ ಕರ್ನಾಟಕ ಸಂಘಟನೆಯ ದುಪದಾಳ ಘಟಕಕ್ಕೆ ನೂತನ ಅಧ್ಯಕ್ಷ ನೇಮಕ!
ಗೋಕಾಕ: ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕರಾದ ಎನ್ ಮುತ್ತಪ್ಪ ರೈ ರವರಮಾರ್ಗದರ್ಶನದಲ್ಲಿ ಈ ನಾಡಿನ ಜನತೆಯ ಅಶೋತ್ತರಗಳಿಗೆ ಸ್ಪಂದಿಸುವಲ್ಲಿ ಕಾರ್ಯ ನಿರಂತರಾಗಲು ಅದೇ ರೀತಿ ಸಂಘಟನೆಯ ಕೇಂದ್ರ ಬಿಂದು ಹಾಗೂ ಗಡಿನಾಡಿನ ರಾಜಧಾನಿ ಎಂದೇ ಪ್ರಶಿದ್ದೀಯಾಗಿರುವ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ದುಪದಾಳ ಘಟಕದಲ್ಲಿ ಸಾಮಾಜಿಕ ಸೇವೆಯಲ್ಲಿ ತೊಡಗಿಕೊಂಡಿರುವ ಸಲೀಮ್ ಅ ಮುಲ್ಲಾರವರ ಸೇವೆಯನ್ನ ಗುರುತಿಸಿ ರಾಜ್ಯಾಧ್ಯಕ್ಷರಾದ ಶ್ರೀ ಡಾ.ಬಿ ಎನ್ ಜಗದೀಶರವರು ಆದೇಶವನ್ನು ನೀಡಿದ್ದಾರೆ. ಅದೇ ತರಹ ಬೆಳಗಾವಿ …
Read More »ಸರಕಾರಿ ಸೌಮ್ಯಕ್ಕೆ ಒಳಪಟ್ಟ ವಾಹನ ಖಾಸಗಿಯ ಬಳಕೆಗೆ!
ಘಟಪ್ರಭಾ:ಸರಕಾರಿ ಅಧಿಕಾರಿಗಳಿಗೆ ಅನೂಕೂಲವಾಗಲೆಂದು ವಾಹನಗಳನ್ನು ನೀಡಿದೆ ಆದರೆ ಇವತ್ತು ಕೆಲವು ಅಧಿಕಾರಿಗಳು ಸರಕಾರ ನೀಡಿದ ವಾಹನಗಳನ್ನು ತಮ್ಮ ಮಕ್ಕಳನ್ನು ಶಾಲೆಗೆ ಬಿಡುವುದು ,ಕಾಯಿಪಲ್ಲೆ ತರಲು ಉಪಯೋಗಿಸುತಿದ್ದಾರೆ. ಅದರಂತೆ ಘಟಪ್ರಭಾ ನಿರಾವರಿ ಇಲಾಖೆಯ ವಾಹನದ ಚಾಲಕ ಮಕ್ಕಳನ್ನು ಸರಕಾರಿ ಸೌಮ್ಯಕ್ಕೆ ಒಳಪಟ್ಟ ವಾಹನದಲ್ಲಿ ಕೂರಿಸಿಕೊಂಡು ಪ್ರತಿಧಿನವು ಹೊಗಿ ಬರುತ್ತಾನೆ, ಕೇಳಿದರೆ ನಾನೆನು ಸರಕಾರಿ ವಾಹನವನ್ನು ದುರುಪಯೋಗ ಪಡೆಸಿಕೊಳ್ಳುತ್ತಿಲ್ಲ ,ನಾನು ಕೇವಲ ವಾಹನಕ್ಕೆ ಡಿಸೆಲ್ ಹಾಕಿಸಿಕೊಳ್ಳಲು ಬಂದಿದ್ದೇನೆಂದು ಉಡಾಫೆ ಉತ್ತರ ನೀಡುತಿದ್ದಾನೆ, ಇನ್ನಾದರೂ …
Read More »ಮೇಲ್ಮನೆ ಚುನಾವಣೆಗೆ ಎರಡ್ಮೂರು ದಿನಗಳಲ್ಲಿ ಅಭ್ಯರ್ಥಿ ಘೋಷಣೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ
ಬೆಳಗಾವಿ: ಜಿಲ್ಲೆಯ ವಿಧಾನ ಪರಿಷತ್ ಸ್ಥಾನದ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಎರಡ್ಮೂರು ದಿನಗಳಲ್ಲಿ ಅಧಿಕೃತವಾಗಿ ಘೋಷಿಸಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ತಿಳಿಸಿದರು. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಭ್ಯರ್ಥಿಯ ಆಯ್ಕೆ ಕುರಿತು ಈಗಾಗಲೇ ವರಿಷ್ಠರೊಂದಿಗೆ ಒಂದು ಸುತ್ತಿನ ಸಭೆ ನಡೆಸಲಾಗಿದೆ. ಇನ್ನೂ ಎರಡು, ಮೂರು ದಿನಗಳಲ್ಲಿ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು ಎಂದರು. ಮಾಜಿ ಸಂಸದ ಪ್ರಕಾಶ ಹುಕ್ಕೇರಿ, ವಿಧಾನ ಪರಿಷತ್ ಮಾಜಿ ಸದಸ್ಯ ವಿವೇಕರಾವ್ …
Read More »ಗುತ್ತಿಗೆ ಪದ್ದತಿ ಬದಲು ಪೌರ ಕಾರ್ಮಿಕರ ಮಾದರಿಯಲ್ಲಿ ನೇರ ವೇತನಕ್ಕೆ ಆಗ್ರಹ
ಕರ್ನಾಟಕ ರಾಜ್ಯ ನಗರಪಾಲಿಕೆ ನಗರಸಭೆ ಪುರಸಭೆ ಪಟ್ಟಣ ಪಂಚಾಯಿತಿ ಹೊರಗುತ್ತಿಗೆ ವಾಹನ ಚಾಲಕರು ವಾಟರ್ ಮೆನ್ ಡಾಟ ಆಪರೇಟರುಗಳನ್ನು ಗುತ್ತಿಗೆ ಪದ್ದತಿ ಬದಲು ಪೌರ ಕಾರ್ಮಿಕರ ಮಾದರಿಯಲ್ಲಿ ನೇರ ವೇತನಕ್ಕೆ ಒಳಪಡಿಸುವಂತೆ ಆಗ್ರಹ ರಾಜ್ಯದ ವಿವಿಧ ನಗರಪಾಲಿಕೆ ನಗರಸಭೆ ಪುರಸಭೆ ಪಟ್ಟಣ ಪಂಚಾಯತಿಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ತ್ಯಾಜ್ಯ ಸಾಗಿಸುವ ವಾಹನ ಚಾಲಕರು. ವಾಟರ್‌ಮೆನ್, ಡೆಟಾ ಆಪರೇಟರ್, ಯುಜಿಡಿ ಕಾರ್ಮಿಕರು ಹಾಗೂ ಸಹಾಯಕರನ್ನು ಗುತ್ತಿಗೆ ಪದ್ಧತಿ ಬದಲು ನೇರವೇತನಕ್ಕೆ ಒಳಪಡಿಸುವಂತೆ ಸಂಘದ …
Read More »