Breaking News

cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

ಮಠಗಳಿಗೆ ಭಕ್ತರೇ ನಿಜವಾದ ಆಸ್ತಿ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಸುಣಧೋಳಿಯಲ್ಲಿ ಸ್ವಾಮೀಜಿಗಳಿಂದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಪುಷ್ಪಾರ್ಚಣೆ ಮೂಡಲಗಿ : ಮಠ-ಮಾನ್ಯಗಳಿಗೆ ಭಕ್ತ ಸಮುದಾಯವೇ ನಿಜವಾದ ಆಸ್ತಿ. ಶ್ರೀ ಮಠದ ಶ್ರೇಯೋಭಿವೃದ್ಧಿಗೆ ಭಕ್ತರೂ ಸಹ ತಮ್ಮ ತನು-ಮನ-ಧನದಿಂದ ಸಹಕಾರ ನೀಡುವಂತೆ ಕೆಎಂಎಫ್ ಅಧ್ಯಕ್ಷರೂ ಆಗಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಸುಣಧೋಳಿ ಗ್ರಾಮದಲ್ಲಿ ರವಿವಾರ ಸಂಜೆ ಜಡಿಸಿದ್ಧೇಶ್ವರ ಮಠದಲ್ಲಿ ಜರುಗಿದ ಸತ್ಕಾರ ಸಮಾರಂಭದಲ್ಲಿ ಸತ್ಕಾರ ಸ್ವೀಕರಿಸಿ ಮಾತನಾಡಿದ ಅವರು, ಮಠಗಳ ಉನ್ನತಿಗಾಗಿ ಈ ಭಾಗದಲ್ಲಿ ಧಾರ್ಮಿಕ ವಾತಾವರಣ …

Read More »

ಮೇಲೆಲ್ಲ ಥಳಕು ಒಳಗಡೆ ಹುಳುಕು ಇದು ಕೊಣ್ಣೂರು ಪುರಸಭೆ ಕಥೆ!

ಗೋಕಾಕ: ಮೇಲೆಲ್ಲ ಥಳಕು ಒಳಗಡೆ ಹುಳುಕು ಎಂಬ ಗಾದೆ ಮಾತು ಇದನ್ನ ನೋಡಿಯೆ ಹಿರಿಯರು ಮಾಡಿದ್ದಾರೆಂದು ಸಂಶಯ ವ್ಯಕ್ತವಾಗುತ್ತಲಿದೆ, ಹೌದು ಗೋಕಾಕ ತಾಲೂಕಿನ ಕೊಣ್ಣೂರ ಪುರಸಭೆಯ ಕಚೇರಿಯಲ್ಲಿ ಇರುವ ಶೌಚಾಲಯವು ಒಡೆದು ಹೊಗಿದ್ದು,ಸ್ಚಚ್ಚತೆ ಇಲ್ಲದೆ ಮೂತ್ರದ ವಾಸನೆ ಗಬ್ಬು ನಾರುತ್ತಲಿದೆ,ವಿವಿದ ಕೆಲಸಕ್ಕಾಗಿ ಈ ಕಚೇರಿಗೆ ಬರುವ ಸಾರ್ವಜನಿಕರಿಗೆ ಈ ಗಬ್ಬು ವಾಸನೆಯ ಬಗ್ಗೆ ಹಲವಾರು ಬಾರಿ ಮೌಖಿವಾಗಿ ತಿಳಿಸಿದರು ಸಹ ಸಂಬಂದಪಟ್ಟ ಅಧಿಕಾರಿಗಳು ಇನ್ನವರೆಗೂ ಅತ್ತ ಕಡೆ ಗಮನ ಹರಿಸಿಲ್ಲ, …

Read More »

ಕುತೂಹಲ ಮೂಡಿಸಿದ ಸಾಹುಕಾರ್, ಯತ್ನಾಳ ಭೇಟಿ!

ವಿಜಯಪುರ: ಮಾಜಿ ಸಚಿವ ರಮೇಶ್​ ಜಾರಕಿಹೊಳಿ, ವಿಜಯಪುರ ನಗರದ ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್ ​ಗೆ ಸೇರಿದ ತೋಟದ ಮನೆಗೆ ಭೇಟಿ ನೀಡಿದ್ದಾರೆ. ಈ ವೇಳೆ ಯತ್ನಾಳ್​ ಜೊತೆ ರಮೇಶ್​ ಜಾರಕಿಹೊಳಿ ಸುಮಾರು ಒಂದು ಗಂಟೆಗಳ ಕಾಲ ಚರ್ಚೆ ನಡೆಸಿದ್ದಾರೆ. ಉಭಯ ನಾಯಕರು ರಹಸ್ಯ ಮಾತುಕತೆ ನಡೆಸಿದ್ದು, ಪ್ರಸಕ್ತ ರಾಜಕೀಯ ಬೆಳವಣಿಗೆ ಕುರಿತು ಸುದೀರ್ಘ ಚರ್ಚೆ ಮಾಡಿದ್ದಾರೆ ಎನ್ನಲಾಗಿದೆ. ನಂತರ ರಮೇಶ್​ ಜಾರಕಿಹೊಳಿ ಬೆಳಗಾವಿಗೆ ತೆರಳಿದ್ದು, ಯತ್ನಾಳ್​ ಸಿಂದಗಿ ಪಟ್ಟಣಕ್ಕೆ …

Read More »

*ಬಸವಣ್ಣನವರ ವಿಚಾರಗಳನ್ನುಇನ್ನೂ ಎತ್ತರಕ್ಕೆ ಕೊಂಡೊಯ್ಯುವ ಕೆಲಸವಾಗಲಿ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ*

ಬೆಳಗಾವಿ : ‘ಬಸವಣ್ಣನವರ ವಿಚಾರಗಳನ್ನು ಇನ್ನೂ ಎತ್ತರಕ್ಕೆ ಕೊಂಡೊಯ್ಯಬೇಕಾದ್ರೆ ಅವರ ದಾರಿಯಲ್ಲಿಯೇ ನಾವೆಲ್ಲರೂ ಸಾಗಬೇಕು. ಅವರ ವಿಚಾರಗಳನ್ನು ಗುರು ಬಸವಾಶ್ರಮದಿಂದ ಸಮಾಜಕ್ಕೆ ಹೇಳುವಂತ ಕೆಲಸ ಆಗಬೇಕು’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು. ಇಲ್ಲಿನ ಶಿವಬಸವ ನಗರದಲ್ಲಿ ಇಂದು ಚೆನ್ನಬಸವ ಫೌಂಡೇಶನ್ ದಿಂದ ಲಿಂಗೈಕ್ಯ ಶರಣ ದಂಪತಿ ಶಿವಬಾಯವ್ವ ಮತ್ತು ಬಸವಣ್ಣೆಪ್ಪ ಗುಡಸ ಇವರ ಸ್ಮರಣಾರ್ಥ ನೂತನವಾಗಿ ನಿರ್ಮಿಸಿದ ಗುರು ಬಸವಾಶ್ರಮ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. ‘ ಕ್ರಾಂತಿ …

Read More »

ಸತೀಶ್ ಜಾರಕಿಹೊಳಿ ಅವರ ನೇತೃತ್ವದಲ್ಲಿ ದಿ.ಪಂಡಿತ್‌ ಜವಾಹರಲಾಲ್‌ ನೆಹರು ಅವರ 132 ನೇ ಜಯಂತಿ ಆಚರಣೆ

ಗೋಕಾಕ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಸತೀಶ ಜಾರಕಿಹೊಳಿ ಅವರು ನಗರದ ಹಿಲ್ ಗಾರ್ಡನ್ ಕಚೇರಿಯಲ್ಲಿ ಇಂದು (ಸೋಮವಾರ) ಸ್ವತಂತ್ರ ಭಾರತದ ಮೊದಲ ಪ್ರಧಾನಿ ದಿ.ಪಂಡಿತ್‌ ಜವಾಹರಲಾಲ್‌ ನೆಹರು ಅವರ 132 ನೇ ಜಯಂತಿ ಆಚರಿಸಿದರು.  ಭಾವಚಿತ್ರಕ್ಕೆ ಪುಷ್ಪಾರ್ಚಣೆ ಮಾಡಿ ನಮನ  ಸಲ್ಲಿಸಿದರು. ಈ ವೇಳೆ  ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಮಾತನಾಡಿ,  ಮಕ್ಕಳ  ನೆಚ್ಚಿನ ಹಾಗೂ  ಶಿಕ್ಷಕರ  ಪ್ರೀತಿಯನ್ನು ಗಳಿಸಿದ ಮುಗ್ದ ಮನಸ್ಸಿನ ಅಪ್ರತಿಮ ಆಡಳಿತಗಾರ.  ನೆಹರು ಅವರು  ಶಿಕ್ಷಣಕ್ಕಾಗಿ …

Read More »

ಲಖನ್ ಜಾರಕಿಹೊಳಿ ಪರ ಬ್ಯಾಟ್ ಬೀಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಡಿಸೆಂಬರ್ ತಿಂಗಳಲ್ಲಿ ಜರುಗಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಲಖನ್ ಜಾರಕಿಹೊಳಿ ಅವರನ್ನು ಎರಡನೇ ಅಭ್ಯರ್ಥಿಯನ್ನಾಗಿ ಮಾಡಿ ಅವರಿಗೆ ಬಿಜೆಪಿಯಿಂದ ಸ್ಪರ್ಧಿಸಲು ಅವಕಾಶ ಮಾಡಿಕೊಡುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಪಕ್ಷದ ಮುಖಂಡರಲ್ಲಿ ಮನವಿ ಮಾಡಿಕೊಂಡರು. ಶನಿವಾರದಂದು ನಗರದ ಹೊರವಲಯದಲ್ಲಿರುವ ಗೋಕಾಕ ಸಪ್ಲಾಯರ್ಸ್ ಸಭಾಭವನದಲ್ಲಿ ಅರಭಾವಿ ಮಂಡಲ ಬಿಜೆಪಿ ಕಾರ್ಯಕಾರಣ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿಯಿಂದ ಲಖನ್ ಜಾರಕಿಹೊಳಿ ಅವರಿಗೆ ಸ್ಪರ್ಧಿಸಲು ಪಕ್ಷವು …

Read More »

ಪರಿಷತ್ ಚುನಾವಣೆ;ಸಿಎಂ ಭೇಟಿಯಾದ ರಮೇಶ್ ಜಾರಕಿಹೊಳಿ;ಕುತೂಹಲ ಮೂಡಿಸಿದ ಸಾಹುಕಾರ್ ಚರ್ಚೆ!

ಬೆಂಗಳೂರು: ವಿಧಾನಪರಿಷತ್ ಚುನಾವಣೆ ಘೋಷಣೆ ಬೆನ್ನಲ್ಲೇ ಟಿಕೆಟ್ ಆಕಾಂಕ್ಷಿಗಳ ಲಾಬಿ ಜೋರಾಗಿದ್ದು, ಸಹೋದರನಿಗೆ ಪರಿಷತ್ ಟಿಕೆಟ್ ಕೊಡಿಸಲು ಶಾಸಕ ರಮೇಶ್ ಜಾರಕಿಹೊಳಿ ಕಸರತ್ತು ನಡೆಸಿದ್ದಾರೆ. ಇಂದು ಬೆಂಗಳೂರಿನ ಆರ್.ಟಿ.ನಗರ ನಿವಾಸದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾದ ರಮೇಶ್ ಜಾರಕಿಹೊಳಿ ಅರ್ಧಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದರು. ಈ ವೇಳೆ ಲಖನ್ ಜಾರಕಿಹೊಳಿಗೆ ಪರಿಷತ್ ಟಿಕೆಟ್ ನೀಡುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಲಖನ್ ಗೆ ಪರಿಷತ್ ಟಿಕೆಟ್ ಕೊಡಿಸುವ ನಿಟ್ಟಿನಲ್ಲಿ ರಮೇಶ್ …

Read More »

ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿ-ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕದಲ್ಲಿಂದು ನಡೆದ ಅರಭಾವಿ ಕ್ಷೇತ್ರದ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳ ಸಭೆಯಲ್ಲಿ ಮನವಿ ಮಾಡಿಕೊಂಡ ಬಾಲಚಂದ್ರ ಜಾರಕಿಹೊಳಿ. ಗೋಕಾಕ: ಡಿಸೆಂಬರ್ 10 ರಂದು ಬೆಳಗಾವಿ ಜಿಲ್ಲೆಯ 2 ಸ್ಥಾನಗಳಿಗೆ ನಡೆಯುವ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯ ಜೊತೆಗೆ ನಮ್ಮ ಸಂಘಟನೆಗೆ ಸೇರಿರುವ ಅಭ್ಯರ್ಥಿಯನ್ನು ಬೆಂಬಲಿಸಿ ಅವರನ್ನು ಬಹುಮತದಿಂದ ಆಯ್ಕೆ ಮಾಡುವಂತೆ ಕೆಎಮ್‍ಎಫ್ ಅಧ್ಯಕ್ಷರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮತದಾರರಲ್ಲಿ ಮನವಿ ಮಾಡಿಕೊಂಡರು. ಶುಕ್ರವಾರ ಸಂಜೆ ನಗರದ …

Read More »

ಹೇಳುವವರಿಲ್ಲ ಕೇಳುವವರಿಲ್ಲ ಜನತಾ ಪ್ಲಾಟ್ ಜನರ ಸಮಸ್ಯೆ!

ಗೋಕಾಕ:  ತಾಲೂಕಿನ ಕೊಳವಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೂಲಿಕಟ್ಟಿ ಗ್ರಾಮದ ಜನತಾ ಪ್ಲಾಟ್ ನಲ್ಲಿ ಮೂಲಭೂತ ಸೌಕರ್ಯಗಳಿಲ್ಲದೆ ಬೆಳಗಾದರೆ ಅಲ್ಲಿಯ ಜನ ಅಧಿಕಾರಿಗಳನ್ನು ಹಾಗೂ ಜನಪ್ರತಿನಿಧಿಗಳನ್ನು ಶಪಿಸುವಂತಾಗಿದೆ . ಚರಂಡಿಯ ನೀರು ಸರಿಯಾದ ಚರಂಡಿಯ ವ್ಯವಸ್ಥೆ ಇಲ್ಲದೆ ಎಲ್ಲೆಂದರಲ್ಲಿ ಹರಿದು ಕೊಳಕು ವಾಸನೆ ಹಾಗೂ ಮಾರಕ ರೋಗಗಳಿಂದ ಜನರು ತತ್ತರಿಸುತ್ತಿದ್ದಾರೆ. ದಿನ ಬೆಳಗಾದರೆ ಆಸ್ಪತ್ರೆಗೆ ಡೆಂಗ್ಯೂ ಹಾಗೂ ಮಲೆರಿಯಾದಂತ ರೋಗದಿಂದ ಬಳಲುತ್ತಿದ್ದ ರೋಗಿಗಳ ಸಂಖ್ಯೆ ಹೆಚ್ಚುತ್ತಿದೆ.ಸರಿಯಾದ ಕರೆಂಟ್ ವ್ಯವಸ್ಥೆ ಇಲ್ಲದೆ …

Read More »

ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಶಾಸಕ ಸತೀಶ ಜಾರಕಿಹೊಳಿ: ಸ್ವಚ್ಛತೆಗೆ ಆದ್ಯತೆ ನೀಡುವಂತೆ ಸೂಚನೆ

ಬೆಳಗಾವಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕರಾದ ಸತೀಶ ಜಾರಕಿಹೊಳಿ ಅವರು ಇಂದು ಜಿಲ್ಲಾಸ್ಪತ್ರೆಗೆ ಅನಿರೀಕ್ಷಿತವಾಗಿ ಭೇಟಿ ನೀಡಿ, ಅಲ್ಲಿನ ವ್ಯವಸ್ಥೆಯನ್ನು ಪರಿಶೀಲನೆ ಮಾಡಿದರು. ಆಸ್ಪತ್ರೆಯ ಸಿಬ್ಬಂದಿ ಹಾಗೂ ರೋಗಿಗಳಿಂದ ಅಲ್ಲಿನ ವ್ಯವಸ್ಥೆಯ ಕುರಿತು ಸತೀಶ ಮಾಹಿತಿ ಪಡೆದರು. ಆಸ್ಪತ್ರೆಯಲ್ಲಿ ವಿವಿಧ ಸೌಕರ್ಯಗಳ ಕುರಿತು ವಿಚಾರಿಸಿದರು. ಆಸ್ಪತ್ರೆಯಲ್ಲಿ ಸ್ವಚ್ಚತೆಗೆ ಆದ್ಯತೆ ನೀಡುವಂತೆ ಸ್ಥಳದಲ್ಲಿ ಹಾಜರಿದ್ದ ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಿದರು. ರೋಗಿಗಳಿಗೆ ಸೂಕ್ತ ಸಮಯಕ್ಕೆ ಸಮರ್ಪಕ ಚಿಕಿತ್ಸೆ ಒದಗಿಸಿ ಎಂದು ತಿಳಿಸಿದರು. ಆಸ್ಪತ್ರೆಯ …

Read More »