ಘಟಪ್ರಭಾ: ಯುವ ಸಮುದಾಯ ಅಧ್ಯಾತ್ಮೀಕ ಕಾರ್ಯಗಳಲ್ಲಿ ಪಾಲ್ಗೊಳ್ಳಬೇಕು ಎಂದು ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ಅವರು ಗುರುವಾರದಂದು ಹುಣಶ್ಯಾಳ ಪಿಜಿ ಸಿದ್ಧಲಿಂಗ ಕೈವಲ್ಯಾಶ್ರಮದಲ್ಲಿ ನಡೆಯುತ್ತಿರುವ ೨೬ನೇ ಸತ್ಸಂಗ ಮಹೋತ್ಸವ ಮತ್ತು ಸಿದ್ದಲಿಂಗೇಶ್ವರ ಜಾತ್ರಾ ಹಾಗೂ ತುಲಾಭಾರ ಸೇವೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಶ್ರೀಮಠದ ನಿಜಗುಣ ದೇವರಲ್ಲಿ ಸಹೋದರತ್ವ ಭಾವನೆವಿದೆ. ಅವರ ಜ್ಞಾನದ ಆಶೀರ್ವಾದ ನಾವೆಲ್ಲರೂ ಪಡೆದುಕೊಂಡು ಪುಣ್ಯವಂತರಾಗಬೇಕು. ಪ್ರೀತಿ ಮತ್ತು ಸಹೋದರತ್ವದ ವಿಚಾರಗಳನ್ನು ಬೆಳೆಸಿಕೊಂಡು ಮಠಮಾನ್ಯಗಳ ಕಾರ್ಯಕ್ರಮಗಳಲ್ಲಿ ಯುವಜನತೆ …
Read More »ಗೋಕಾಕ ಹಿಲ್ ಗಾರ್ಡನ್ ಕಛೇರಿಯಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಕೆ.
ಗೋಕಾಕ : ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ನಗರದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಹಿಲ್ ಗಾರ್ಡನ್ ಕಛೇರಿಯಲ್ಲಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ವಿವೇಕ ಜತ್ತಿ ಅವರು ಮಾತನಾಡಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದಿಂದ ಭಾರತದ ಹಿರಿಯ ಮುತ್ಸದ್ದಿಯನ್ನು ಕಳೆದುಕೊಂಡಿದೆ. ಮೃದು ಸ್ವಭಾವದ ಅರ್ಥಿಕ ತಜ್ಞರಾಗಿದ್ದ ಸಿಂಗ್ ಅವರ ನಿಧನದಿಂದ ನಮ್ಮ ದೇಶಕ್ಕೆ ಅಪಾರ ಹಾನಿಯಾಗಿದೆ. ಸುಮಾರು ೧೦ ವರ್ಷಗಳ …
Read More »ಭಾರತದ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ನಿಧನ; ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಸಂತಾಪ.
ಬೆಳಗಾವಿ : ಭಾರತದ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ನಿಧಾನಕ್ಕೆ ಲೋಕೋಪಯೋಗಿ ಸಚಿವರಾದ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ. ಡಾ. ಮನಮೋಹನ್ ಸಿಂಗ್ ಅವರ ನಿಧನದ ಆಘಾತಕಾರಿ ಸುದ್ದಿ ತಿಳಿದು ಅಪಾರ ದುಃಖವಾಗಿದೆ. ಅವರು ಭಾರತದ ಮಾಜಿ ಪ್ರಧಾನಮಂತ್ರಿಯಾಗಿ, ದೃಷ್ಟಿಯುಳ್ಳ ನಾಯಕನಾಗಿ ಮತ್ತು ಗಣ್ಯ ಅರ್ಥಶಾಸ್ತ್ರಜ್ಞನಾಗಿ ದೇಶದ ಸೇವೆಗೆ ತಮ್ಮ ಜೀವನವನ್ನು ಸಮರ್ಪಿಸಿದ್ದರು. ಭಾರತದ ಆರ್ಥಿಕ ಪ್ರಗತಿಗೆ ಅವರು ನೀಡಿದ ಅಮೂಲ್ಯ ಕೊಡುಗೆಗಳನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ಸ್ಮರಿಸುವ …
Read More »ಭಾರತದ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ನಿಧನ; ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ಸಂತಾಪ.
ಬೆಳಗಾವಿ : ಭಾರತದ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ನಿಧಾನಕ್ಕೆ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ. ಭಾರತದ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಅಗಲಿಕೆ ಸುದ್ದಿ ತಿಳಿದು ತೀವ್ರ ದುಃಖವಾಗಿದೆ. ದೂರದೃಷ್ಟಿಯ ನಾಯಕ ಮತ್ತು ಪ್ರಸಿದ್ಧ ಅರ್ಥಶಾಸ್ತ್ರಜ್ಞರಾಗಿದ್ದ ಅವರು ತಮ್ಮ ಜೀವನವನ್ನು ರಾಷ್ಟ್ರದ ಸೇವೆಗೆ ಮುಡಿಪಾಗಿಟ್ಟಿದ್ದರು. ಭಾರತದ ಪ್ರಗತಿಗೆ ಅವರ ಗಮನಾರ್ಹ ಕೊಡುಗೆಗಳನ್ನು ಎಂದೆಂದಿಗೂ ಗೌರವಿಸಲಾಗುತ್ತದೆ. ಈ ಕಷ್ಟದ ಸಮಯದಲ್ಲಿ ನನ್ನ …
Read More »*ಡಾ. ಮನ್ ಮೋಹನ್ ಸಿಂಗ್ ಅವರ ನಿಧನಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಾಪ*
ಗೋಕಾಕ್ – ಮಾಜಿ ಪ್ರಧಾನಿ, ಭಾರತರತ್ನ ಡಾ. ಮನ್ ಮೋಹನ್ ಸಿಂಗ್ ಅವರ ನಿಧನಕ್ಕೆ ಅರಭಾವಿ ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಶೋಕ ವ್ಯಕ್ತಪಡಿಸಿದ್ದಾರೆ. ಇವರ ನಿಧನದಿಂದ ಭಾರತದ ಹಿರಿಯ ಮುತ್ಸದ್ದಿಯನ್ನು ಕಳೆದುಕೊಂಡಿದೆ. ಮೃದು ಸ್ವಭಾವದ ಅರ್ಥಿಕ ತಜ್ಞರಾಗಿದ್ದ ಸಿಂಗ್ ಅವರ ನಿಧನದಿಂದ ನಮ್ಮ ದೇಶಕ್ಕೆ ಅಪಾರ ಹಾನಿಯಾಗಿದೆ. ಸುಮಾರು ೧೦ ವರ್ಷಗಳ ಕಾಲ ಭಾರತದ ಪ್ರಧಾನಿಯಾಗಿ ದೇಶಕ್ಕೆ ಅಮೂಲ್ಯ ಕೊಡುಗೆ ನೀಡಿದ್ದರು. ನಮ್ಮ ದೇಶದ …
Read More »ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಗೆ ಏಕಕಾಲಕ್ಕೆ 52 ಟನ್ ಕಬ್ಬು ತಂದ ರೈತರು ; ಉದ್ಯಮಿ ಸಂತೋಷ್ ಜಾರಕಿಹೊಳಿ ಅವರಿಂದ ಚಾಲನೆ.
ಗೋಕಾಕ : ರೈತರೊಬ್ಬರು ಏಕಕಾಲಕ್ಕೆ 52.070 ಟನ್ ಕಬ್ಬು ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಗೆ ತಂದಿದ್ದು ಉದ್ಯಮಿ ಸಂತೋಷ್ ಜಾರಕಿಹೊಳಿ ಅವರು ವಾಹನಕ್ಕೆ ಚಾಲನೆ ನೀಡಿ, ಹರ್ಷ ವ್ಯಕ್ತಪಡಿಸಿದರು. ಹಿರೇನಂದಿ ಗ್ರಾಮದಲ್ಲಿರುವ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಗೆ ರೈತರೊಬ್ಬರು ಏಕಕಾಲಕ್ಕೆ 52 ಟನ್ ಕಬ್ಬು ತಂದಿದ್ದು ಖುಷಿ ವಿಷಯವಾಗಿದ್ದು, ಈ ವಾಹನಕ್ಕೆ ಸ್ವತಃ ಉದ್ಯಮಿ ಸಂತೋಷ್ ಜಾರಕಿಹೊಳಿ ಅವರು ಬರಮಾಡಿಕೊಂಡು ಹರ್ಷ ವ್ಯಕ್ತಪಡಿಸಿ, ನಮ್ಮೊಂದಿಗೆ ರೈತರ ಸಂಬಂಧ ಹೀಗೆ ಇರಲಿ, …
Read More »ಬೆಳಗಾವಿ ಪತ್ರಿಕಾ ಭವನಕ್ಕೆ ಶಂಕುಸ್ಥಾಪನೆ; ಸುಸಜ್ಜಿತ ಪತ್ರಿಕಾ ಭವನ ನಿರ್ಮಾಣ: ಸಚಿವ ಸತೀಶ್ ಜಾರಕಿಹೊಳಿ
ಬೆಳಗಾವಿ : ಮಾಧ್ಯಮ ಪ್ರತಿನಿಧಿಗಳ ಬಹುದಿನಗಳ ಆಶಯದಂತೆ ಬೆಳಗಾವಿಯಲ್ಲಿ ಸುಸಜ್ಜಿತ ಪತ್ರಿಕಾ ಭವನ ನಿರ್ಮಾಣ ಮಾಡಲಾಗುವುದು ಎಂದು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ತಿಳಿಸಿದರು. ಇಲ್ಲಿನ ವಿಶ್ವೇಶ್ವರಯ್ಯ ನಗರದಲ್ಲಿ ಶುಕ್ರವಾರ(ಡಿ.12) ಪತ್ರಿಕಾ ಭವನ ಹಾಗೂ ತೋಟಗಾರಿಕೆ ಇಲಾಖೆ ಕಚೇರಿ ಕಟ್ಟಡಗಳ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. ಪತ್ರಿಕಾ ಭವನ ನಿರ್ಮಾಣಕ್ಕೆ ಅಗತ್ಯ ನಿವೇಶನವನ್ನು ಒದಗಿಸುವ ಮೂಲಕ ಅನೇಕ ದಿನಗಳ ಬೇಡಿಕೆಯನ್ನು ಈಡೇರಿಸಲಾಗಿದೆ. ಅದೇ …
Read More »*ಮಾಜಿ ಸಿಎಂ ಕೃಷ್ಣ ವಿಧಿವಶ- ಶಾಸಕ ಬಾಲಚಂದ್ರ ಜಾರಕಿಹೊಳಿ ಕಂಬನಿ*
ಗೋಕಾಕ-* ಪದ್ಮ ವಿಭೂಷಣ, ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ (೯೩) ಅವರ ನಿಧನಕ್ಕೆ ಅರಭಾವಿ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸಂತಾಪ ಸೂಚಿಸಿದ್ದಾರೆ. ನಗುಮುಖದ ಮೂಲಕ ತಮ್ಮದೇಯಾದ ವಿಶಿಷ್ಟ ಶೈಲಿಯ ರಾಜಕಾರಣದ ಮೂಲಕ ಗಮನ ಹರಿಸಿದ್ದ ಎಸ್.ಎಂ.ಕೃಷ್ಣ ಅವರು ರಾಜ್ಯದ ಮುಖ್ಯಮಂತ್ರಿಯಾಗಿ, ಸ್ಪಿಕರ್ ಆಗಿ, ಕೇಂದ್ರದ ಮಂತ್ರಿಯಾಗಿ, ಮಹಾರಾಷ್ಟ್ರದ ರಾಜ್ಯಪಾಲರಾಗಿಯೂ ಸೇವೆ ಸಲ್ಲಿಸಿದ್ದರು. ಸುಮಾರು ಅರವತ್ತು ವರ್ಷಗಳ ಕಾಲ ರಾಜಕೀಯದಲ್ಲಿದ್ದುಕೊಂಡು ರಾಜ್ಯದ ಸಮಗ್ರ ಅಭಿವೃದ್ಧಿಗೆ …
Read More »ಬೆಳಗಾವಿಯಲ್ಲೊಂದು ಮನಕಲಕುವ ಘಟನೆ: ಸರ್ಕಾರಿ ನೌಕರಿಯಲ್ಲಿದ್ರೂ ತಾಯಿಯನ್ನ ಅನಾಥ ಮಾಡಿದ ಮಗ
ಮದುವೆಯಾದ ನಂತರ ಬಸವಂತ ತಾಯಿಯನ್ನು ತ್ಯಜಿಸಿ, ಆಕೆಯ 120 ಗ್ರಾಂ ಚಿನ್ನ ಮತ್ತು 10 ಎಕರೆ ಜಮೀನನ್ನು ಕಬಳಿಸಿದ್ದಾನೆ. ಇದೀಗ ಬಾಳವ್ವ ವೃದ್ಧಾಶ್ರಮದಲ್ಲಿ ಆಶ್ರಯ ಪಡೆದಿದ್ದಾರೆ. ಬೆಳಗಾವಿ : ಮಗ ನಾಲ್ಕು ವರ್ಷ ಇದ್ದಾಗ ಗಂಡ ಮೃತಪಟ್ಟಿದ್ದ. ಕಷ್ಟಪಟ್ಟು ದುಡಿದು ಆತನನ್ನ ಸಾಕಿ ಸಲುಹಿದ್ದಳು ತಾಯಿ (mother). ಮೇಲಾಗಿ ಗಂಡನ ನೌಕರಿಯನ್ನ ಅನುಕಂಪದ ಆಧಾರದ ಮೇಲೆ ಕೊಡಿಸಿ ಮುಪ್ಪಿನ ಕಾಲಕ್ಕೆ ಅನುಕೂಲ ಆಗ್ತಾನೆ ಅಂದುಕೊಂಡಿದ್ದಳು. ಆದರೆ ಆ ಮಗ ಮದುವೆ …
Read More »ಜಲಾಶಯದ ನಿರ್ವಹಣೆ ಮತ್ತು ಹೂಳೆತ್ತುವ ಕಾರ್ಯಗಳನ್ನು ಶೀಘ್ರ ಪ್ರಾರಂಭಿಸಿ ಅಧಿಕಾರಿಗಳಿಗೆ ಸಚಿವ ಸತೀಶ್ ಜಾರಕಿಹೊಳಿ ಅವರು ಸೂಚನೆ..!
ಹುಕ್ಕೇರಿ : ಹಿಡಕಲ್ ಜಲಾಶಯದ ನೀರಾವರಿ ಸಲಹಾ ಸಮಿತಿಯ ಸಭೆಯಲ್ಲಿಂದು ರೈತರು ಮತ್ತು ಸಾರ್ವಜನಿಕರ ಒತ್ತಾಯಗಳನ್ನು ಪರಿಗಣಿಸಿ, 15 ದಿನಗಳ ಕಾಲ ನೀರಿನ ಹರಿವನ್ನು ಇನ್ನೂ 5 ದಿನ ವಿಸ್ತರಿಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಅವರು ತಿಳಿಸಿದರು. ಚಿಂಚಲಿ ಮಾಯಕ್ಕಾ ಜಾತ್ರಾ ಮಹೋತ್ಸವಕ್ಕೆ ಸಹ ಅನುಕೂಲ ಕಲ್ಪಿಸುವ ಈ ನಿರ್ಣಯದಿಂದ ಜನರಿಗೆ ಹೆಚ್ಚಿನ ಸಹಾಯವಾಗುವ ನಿರೀಕ್ಷೆಯಿದೆ ಎಂದರು. ಜಲಾಶಯದ ನಿರ್ವಹಣೆ ಮತ್ತು ಹೂಳೆತ್ತುವ ಕಾರ್ಯಗಳನ್ನು ಶೀಘ್ರ …
Read More »
CKNEWSKANNADA / BRASTACHARDARSHAN CK NEWS KANNADA