Breaking News

cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

ಸ್ಥಳೀಯ ಸಂಸ್ಥೆಗಳ ಅಭಿವೃದ್ಧಿಗಾಗಿ ಸೇವೆ ಸಲ್ಲಿಸಲು ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಆಶೀರ್ವಾದ ಮಾಡಿ:ಲಖನ್ ಜಾರಕಿಹೊಳಿ

ನಿಪ್ಪಾಣಿ : ಜಿಲ್ಲೆಯ ಸರ್ವತೋಮುಖ ಏಳ್ಗೆಗಾಗಿ ಹಾಗೂ ಸ್ಥಳೀಯ ಸಂಸ್ಥೆಗಳ ಅಭಿವೃದ್ಧಿಗಾಗಿ ಸೇವೆ ಸಲ್ಲಿಸಲು ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಆಶೀರ್ವಾದ ಮಾಡುವಂತೆ ವಿಧಾನ ಪರಿಷತ್ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಅವರು ಕೋರಿದರು. ಶುಕ್ರವಾರದಂದು ನಿಪ್ಪಾಣಿ ಪಟ್ಟಣದ ಹೊರವಲಯದಲ್ಲಿರುವ ಬ್ರಹ್ಮನಾಥ ಭವನದಲ್ಲಿ ಹಮ್ಮಿಕೊಂಡ ನಿಪ್ಪಾಣಿ ಮತಕ್ಷೇತ್ರದ ವ್ಯಾಪ್ತಿಯ ಎಲ್ಲ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು ಪಕ್ಷಾತೀತವಾಗಿ ನನಗೆ ಬೆಂಬಲ …

Read More »

ಬಿಜೆಪಿ ಪಕ್ಷದಲ್ಲಿ ಇರುವಂತ ಮತಗಳಲ್ಲಿ ಎರಡು ಸ್ಥಾನ ಗೆಲ್ಲಲ್ಲಿಕ್ಕೆ ಸಾಧ್ಯವಿಲ್ಲ: ಸತೀಶ್ ಜಾರಕಿಹೊಳಿ

ಬೆಳಗಾವಿ : ರಮೇಶ ಜಾರಕಿಹೊಳಿ ನಮ್ಮ ಪಕ್ಷಕ್ಕೆ ಬುದ್ದಿ ಹೇಳುವ ಅವಶ್ಯಕತೆ ಇಲ್ಲ. ಅವರ ಪಕ್ಷದಲ್ಲಿಯೇ ಬಂಡಾಯವಾಗಿ ಸ್ಪರ್ಧೆ ಮಾಡಿದ್ದಾರೆ. ಮೊದಲು ತಮ್ಮ ಪಕ್ಷದ ಬಗ್ಗೆ ವಿಚಾರ ಮಾಡಲಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು. ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷದಲ್ಲಿ ಇರುವಂತ ಮತಗಳಲ್ಲಿ ಎರಡು ಸ್ಥಾನ ಗೆಲ್ಲಲ್ಲಿಕ್ಕೆ ಸಾಧ್ಯವಿಲ್ಲ. ಅವರ ಪಕ್ಷದಲ್ಲಿಯೇ ಗೊಂದಲವಿದೆ. ರಮೇಶ್ ಜಾರಕಿಹೊಳಿ ಒಂದು ಲಖನ್ ಜಾರಕಿಹೊಳಿ ಅಥವಾ …

Read More »

ಯಾರೋ ರಾತ್ರೋರಾತ್ರಿ ಬಂದು ಆಮಿಷ್ಯ ನೀಡುತ್ತಾರೆ: ಸತೀಶ್ ಜಾರಕಿಹೊಳಿ

ಖಾನಾಪುರ : ಕಳೆದ ಬಾರಿ ಗೆಲ್ಲಲ್ಲಿಕ್ಕೆ ಬೇಕಾದ ಮತಗಳಿದ್ರು ಕೂಡಾ ಸೋತಿದ್ದೇವೆ. ಹೀಗಾಗಿ ಆಗಾದ ಅನುಭವ ಈ ಚುನಾವಣೆಯಲ್ಲಿ ಆಗದಿರಿಲಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ಮುಖಂಡರಿಗೆ ತಿಳಿಸಿದರು. ಖಾನಾಪುರ ಮತಕ್ಷೇತ್ರದ ಬೀಡಿ ಗ್ರಾಮದಲ್ಲಿ ಗುರುವಾರ ನಡೆದ ವಿವಿಧ ಗ್ರಾಮ ಪಂಚಾಯ್ತಿ ಚುನಾಯಿತ ಜನಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ಬಾರಿ ಸೋಲು ಅನುಭವಿಸಿದ್ದೇವೆ. ಆ ಅನುಭವ ಈ ಚುನಾವಣೆಯಲ್ಲಿ ಆಗದಿರಲಿ ಎಂಬ ಉದ್ದೇಶದಿಂದ ಎಲ್ಲ ಕಡೆಗಳಲ್ಲಿ …

Read More »

ಕಾಂಗ್ರೆಸ್ ಅಭ್ಯರ್ಥಿ ಗೆಲುವು ಜಿಲ್ಲೆ ಮತ್ತು ರಾಜ್ಯ ಕಾಂಗ್ರೆಸ್ ಪಕ್ಷಕ್ಕೆ ಶಕ್ತಿ ತರಲಿದೆ : ಸತೀಶ್ ಜಾರಕಿಹೊಳಿ

ಬೈಲಹೊಂಗಲ : ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ್ ಹಟ್ಟಿಹೊಳಿ ಅವರ ಗೆಲುವು ಜಿಲ್ಲೆ ಮತ್ತು ರಾಜ್ಯ ಕಾಂಗ್ರೆಸ್ ಪಕ್ಷಕ್ಕೆ ಶಕ್ತಿ ತರಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ತಾಲ್ಲೂಕಿನ ನೇಗಿನಹಾಳ ಗ್ರಾಮದಲ್ಲಿ ಗುರುವಾರದಲ್ಲಿ ಗ್ರಾಮ ಪಂಚಾಯ್ತಿ ಚುನಾಯಿತ ಜನಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದರು. ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ್ ಹಟ್ಟಿಹೊಳಿಗೆ ಮತ ನೀಡಿ ಎನ್ನುವ ಮೂಲಕ ಮಾತು ಆರಂಭಿಸಿದ ಸತೀಶ್ ಜಾರಕಿಹೊಳಿ, ಕಾಂಗ್ರೆಸ್ ಗೆಲುವು ನಿಶ್ಚಿತ. ಆದರೆ ಬಹು ಮತಗಳ …

Read More »

“ಕೈ ಅಭ್ಯರ್ಥಿಯನ್ನು ಗೆಲ್ಲಿಸುವ ಜವಾಬ್ದಾರಿ ತಮ್ಮ ಮೇಲಿದೆ” : ಸತೀಶ್ ಜಾರಕಿಹೊಳಿ

ಗೋಕಾಕ : ” ಯಾರು ಏನೇ ಹೇಳಿದ್ರು ಗ್ರಾಮ ಪಂಚಾಯ್ತಿ ಚುನಾಯಿತ ಪ್ರತಿನಿಧಿಗಳು ಕಾಂಗ್ರೆಸ್ ಪಕ್ಷವನ್ನು ಬಿಟ್ಟು ಅಲುಗಾಡದಿರಿ. ಕೈ ಅಭ್ಯರ್ಥಿಯನ್ನು ಗೆಲ್ಲಿಸುವ ಜವಾಬ್ದಾರಿ ತಮ್ಮ ಮೇಲಿದೆ” ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಗೋಕಾಕ ಮತಕ್ಷೇತ್ರ ಖನಗಾಂವ, ಬೈಲಹೊಂಗಲ ಕ್ಷೇತ್ರದ ನೇಸರಗಿ ಗ್ರಾಮ ಪಂಚಾಯ್ತಿಯಲ್ಲಿ ನಡೆದ ಚುನಾಯಿತ ಪ್ರತಿನಿಧಿಗಳ ಹಾಗೂ ಮುಖಂಡರ ಪೂರ್ವಭಾವಿ ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರದ ವೇಳೆ ಮಾತನಾಡಿದರು. ಡಿ.10ಕ್ಕೆ ಸ್ಥಳೀಯ ಗ್ರಾಮ …

Read More »

ಕರ್ನಾಟಕಕ್ಕೆ ಎಂಟ್ರಿ ಕೊಟ್ಟ ಒಮಿಕ್ರಾನ್ ಮಹಾ ಮಾರಿ!

ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಒಮಿಕ್ರಾನ್ ಸೋಂಕು ಪತ್ತೆ, ಬೆಂಗಳೂರಿನಲ್ಲಿ 2 ಒಮಿಕ್ರಾನ್ ಪ್ರಕರಣ ಪತ್ತೆ. ಅಮೆರಿಕಾದಿಂದ ಆಗಮಿಸಿದ ಪ್ರಯಾಣಿಕರಲ್ಲಿ ಪತ್ತೆಯಾದ ಹೆಮ್ಮಾರಿ.

Read More »

ವಾಲ್ಮೀಕಿ ಜಾತ್ರಾಮಹೋತ್ಸವ ಯಶಸ್ವಿಗೊಳಿಸಿ: ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ

ಹಾವೇರಿ: ” ಪ್ರತಿವರ್ಷದಂತೆ ಈ ವರ್ಷವೂ ರಾಜನಹಳ್ಳಿ ವಾಲ್ಮೀಕಿ ಪೀಠದ ಜಾತ್ರಾಮಹೋತ್ಸವ ಪೆ. 8 ಮತ್ತು 9 ರಂದು ಎರಡು ದಿನಗಳ ಕಾಲ ಜರುಗಲಿದ್ದು, ಈ ಜಾತ್ರಾಮಹೋತ್ಸವನ್ನು ಸಮಾಜ ಬಾಂಧವರು ಒಗ್ಗಟ್ಟಿನಿಂದ ಯಶಸ್ವಿಗೊಳಿಸಬೇಕು” ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಅವರು ಹೇಳಿದರು. ಹರಿಹರ ತಾಲೂಕಿನ ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದಲ್ಲಿ ಬುಧವಾರ ನಡೆದ, ವಾಲ್ಮೀಕಿ ಪೀಠದ ನಾಲ್ಕನೇಯ ವರ್ಷದ ಜಾತ್ರಾಮಹೋತ್ಸವದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ವಾಲ್ಮೀಕಿ ಸಮಾಜ …

Read More »

ಕರಾಟೆಯಲ್ಲಿ ಚಿನ್ನದ ಪದಕ ಪಡೆದ ಓಂಕಾರ; ವಿದ್ಯಾರ್ಥಿ ಸಾಧನೆಗೆ ಸತೀಶ ಜಾರಕಿಹೊಳಿ ಹರ್ಷ

ಗೋಕಾಕ: ಇತ್ತೀಚೆಗೆ ಯೂತ್ ಸ್ಪೋರ್ಟ್ಸ್ ಡೆವಲಪ್ಮೆಂಟ್ ಅಸೋಸಿಯೇಷನ್ ಆಫ್ ಗೋವಾ ಆಯೋಜಿಸಿದ್ದ ಕರಾಟೆ ಪಂದ್ಯದಲ್ಲಿ ಇಲ್ಲಿನ ಓಂಕಾರ ಬಿ. ದಂಡಾಪುರ ಆಲ್ ಇಂಡಿಯನ್ ನ್ಯಾಷನಲ್ ಚಾಂಪಿಯನ್ ಶಿಪ್ ಚಿನ್ನದ ಪದಕ ಪಡೆದಿದ್ದಾರೆ. ಈ ಸಾಧನೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಕಾರಣಿಭೂತರಾಗಿದ್ದು, ವಿದ್ಯಾರ್ಥಿ ಸಾಧನೆಗೆ ಹರ್ಷ ವ್ಯಕ್ತಪಡಿಸಿ, ನಗರದ ಹಿಲ್ಲ್ ಗಾರ್ಡನ್ ಕಚೇರಿಯಲ್ಲಿ ಸನ್ಮಾನಿಸಿದ್ದಾರೆ.

Read More »

ವಡಗಾಂವ ನೇಕಾರ ಸಮಾಜದ ನಾಲ್ವರು ಮೃತ ಕುಟುಂಬಸ್ಥರಿಗೆ ತಲಾ ಒಂದು ಲಕ್ಷ ರೂ. ಪರಿಹಾರ ನೀಡಿದ ಯುವ ನಾಯಕ ರಾಹುಲ್ ಜಾರಕಿಹೊಳಿ

ಬೆಳಗಾವಿ: ಸಾಲದ ಬಾದೆ ತಾಳಲಾದರೆ ಆತ್ಮಹತ್ಯೆಗೆ ಶರಣಾದ ದಕ್ಷಿಣ ಮತಕ್ಷೇತ್ರದ ವಡಗಾಂವ ನೇಕಾರ ಸಮಾಜದ ನಾಲ್ವರು ಮೃತ ಕುಟುಂಬಸ್ಥರ ಮನೆಗೆ ಇತ್ತೀಚೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಭೇಟಿ ನೀಡಿ, ನೊಂದ ಕುಟುಂಬಕ್ಕೆ ಸ್ವಾಂತನ ಹೇಳಿದರು. ನೊಂದ ಕುಟುಂಬಸ್ಥರಿಗೆ ಧೈರ್ಯ ತುಂಬುವ ಮೂಲಕ, ಸೌಲಭ್ಯ ಹಾಗೂ ಪರಿಹಾರ ನೀಡುವುದಾಗಿ ಭರವಸೆ ನೀಡಿದರು. ಈ ಹಿನ್ನೆಲೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸೂಚನೆ ಮೇರಿಗೆ ನೇಕಾರ ಸಮಾಜ ನಾಲ್ವರು ಮೃತ …

Read More »

*ಸ್ಥಳೀಯ ಸಂಸ್ಥೆಗಳಿಗೆ ಚುನಾವಣಾ ದಿನಾಂಕ ಪಿಕ್ಸ್.! ಮಿನಿ ಅಖಾಡಕ್ಕೆ ಲೋಕಲ್ ಲೀಡರ್ಸ ರೇಡಿ*

ಬೆಂಗಳೂರು : ರಾಜ್ಯ ಚುನಾವಣಾ ಆಯೋಗವು (Karnataka Election Commission) ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ (58 Urban Local Body election) ಘೋಷಣೆ ಮಾಡಿದ್ದು, ಡಿಸೆಂಬರ್ 27 ರಂದು ಮತದಾನ ನಡೆಯಲಿದೆ. ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ 58 ನಗರ ಸ್ಥಳೀಯ ಸಂಸ್ಥೆಗಳಿಗೆ ರಾಜ್ಯ ಚುನಾವಣಾ ಆಯೋಗ ಚುನಾವಣೆ ಘೋಷಣೆ ಮಾಡಿದ್ದು, 4 ನಗರಸಭೆ, 19 ಪುರಸಭೆ, 34 ಪಟ್ಟಣ ಪಂಚಾಯಿತಿಗಳಿಗೆ ರಾಜ್ಯ ಚುನಾವಣಾ ಆಯೋಗ ಚುನಾವಣೆ …

Read More »