ಬೆಂಗಳೂರು : ರಾಜ್ಯ ಚುನಾವಣಾ ಆಯೋಗವು (Karnataka Election Commission) ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ (58 Urban Local Body election) ಘೋಷಣೆ ಮಾಡಿದ್ದು, ಡಿಸೆಂಬರ್ 27 ರಂದು ಮತದಾನ ನಡೆಯಲಿದೆ. ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ 58 ನಗರ ಸ್ಥಳೀಯ ಸಂಸ್ಥೆಗಳಿಗೆ ರಾಜ್ಯ ಚುನಾವಣಾ ಆಯೋಗ ಚುನಾವಣೆ ಘೋಷಣೆ ಮಾಡಿದ್ದು, 4 ನಗರಸಭೆ, 19 ಪುರಸಭೆ, 34 ಪಟ್ಟಣ ಪಂಚಾಯಿತಿಗಳಿಗೆ ರಾಜ್ಯ ಚುನಾವಣಾ ಆಯೋಗ ಚುನಾವಣೆ …
Read More »ಸಮಾಜ ಸೇವೆಗಾಗಿ ಕಾಂಗ್ರೆಸ್ ಸೇವಾದಳ ಸಂಘಟನೆ ಹೆಮ್ಮರವಾಗಿ ಬೆಳೆಸಿ: ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ
ಯಮಕನಮರಡಿ: ” ಸೇವಾದಳ ಎಂದರೆ ಶಿಸ್ತಿಗೆ ಹೆಸರುವಾಸಿಯಾದುದು.ಈ ಸಂಘಟನೆಗೆ ಬಲ ತುಂಬಬೇಕಾಗಿದೆ. ಮಹಾತ್ಮಾ ಗಾಂಧಿಜೀ ತ್ಯಾಗ, ಬಲಿದಾನಗಳನ್ನು ನೆನಪಿನಲ್ಲಿಟ್ಟುಕೊಳ್ಳಬೇಕಿದೆ. ಅವರು ದೇಶಕ್ಕೆ ನೀಡಿರುವ ಕೊಡುಗೆಗಳನ್ನು ಯುವ ಪೀಳಿಗೆಗೆ ತಿಳಿಸಬೇಕಾಗಿದೆ. ಈ ಸಂಘಟನೆಯನ್ನು ಹೆಮ್ಮರವಾಗಿ ಬೆಳೆಸಿದಾಗ ಮಾತ್ರ ಇವೆಲ್ಲವೂ ಸಾಧ್ಯ” ಎಂದು ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಅವರು ಹೇಳಿದರು. ಯಮಕನಮರಡಿ ಮತಕ್ಷೇತ್ರದ ಪಾಶ್ಚಾಪೂರ ಗ್ರಾಮದ ರಾಮಲಿಂಗೇಶ್ವರ ದೇವಸ್ಥಾನದಲ್ಲಿ ಇಂದು ಹಮ್ಮಿಕೊಂಡಿದ್ದ, ಕಾಂಗ್ರೆಸ್ ಸೇವಾದಳ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಯುವ ನಾಯಕಿ ಪ್ರಿಯಂಕಾ ಜಾರಕಿಹೊಳಿ …
Read More »ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿದ ರಾಹುಲ್ ಜಾರಕಿಹೊಳಿ
ಯಮಕನಮರಡಿ : ಯಮಕನಮರಡಿ ಕ್ಷೇತ್ರದ ಕರಗುಪ್ಪಿ ಗ್ರಾಮದಲ್ಲಿ ರಾಹುಲ್ ಜಾರಕಿಹೊಳಿ ಅಭಿಮಾನಿ ಬಳಗದಿಂದ ಶನಿವಾರ ಹಮ್ಮಿಕೊಂಡಿದ್ದ ಕ್ರಿಕೆಟ್ ಪಂದ್ಯಾವಳಿಗೆ ಯುವ ನಾಯಕ ರಾಹುಲ್ ಜಾರಕಿಹೊಳಿ ಚಾಲನೆ ನೀಡಿದರು. ಬಳಿಕ ರಾಹುಲ್ ಮಾತನಾಡಿ, ದೇಹದ ಆರೋಗ್ಯ ಸಮತೋಲನಕ್ಕೆ ಕ್ರೀಡೆ ಅವಶ್ಯ. ಕ್ರೀಡೆಯಲ್ಲಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ಗ್ರಾಮೀಣ ಪ್ರತಿಭೆಗಳಿಗೆ ಹೆಚ್ಚು ಪ್ರೋತ್ಸಾಹ ನೀಡುತ್ತೇನೆ. ಗ್ರಾಮೀಣ ಪ್ರತಿಭೆಗಳನ್ನು ಗುರುತಿಸಬೇಕೆನ್ನುವುದು ನಮ್ಮ ತಂದೆಯವರ ಆಶಯ ಎಂದರು ಕ್ರೀಡೆಯಲ್ಲಿ ಸೋಲು ಗೆಲುವು ಸಾಮಾನ್ಯ. ಆದರೆ …
Read More »ಶಾಸಕ ಬಾಲಚಂದ್ರ ಜಾರಕಿಹೊಳಿ ಭೇಟಿಯಾಗಿ ಸುದೀರ್ಘ ಚರ್ಚೆ ನಡೆಸಿದ ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ
ಬೆಳಗಾವಿ : ಡಿ. ೧೦ ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ಮತ್ತು ಕಾಂಗ್ರೇಸ್ ಅಭ್ಯರ್ಥಿಯ ಸೋಲಿಗೆ ಅನುಸರಿಸಬೇಕಾದ ಕಾರ್ಯತಂತ್ರಗಳ ಬಗ್ಗೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದಲ್ಲಿ ಬೆಳಗಾವಿಯಲ್ಲಿ ಗುರುವಾರ ರಾತ್ರಿ ಸಭೆ ನಡೆಸಲಾಯಿತು. ನಗರದ ಖಾಸಗಿ ಹೊಟೇಲ್‌ನಲ್ಲಿ ನಡೆದ ಸಭೆಯಲ್ಲಿ ವಿಧಾನ ಪರಿಷತ್ ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಮತ್ತು ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ ಅವರುಗಳು ಪಾಲ್ಗೊಂಡು …
Read More »ಬಿಜೆಪಿ ದಿಲ್ಲಿಯಿಂದ ಇಲ್ಲಿಯವರೆಗೂ ಸುಳ್ಳಿನ ಸರಮಾಲೆಯನ್ನೇ ಕಟ್ಟುತ್ತಿದೆ: ಸತೀಶ್ ಜಾರಕಿಹೊಳಿ
ಬೈಲಹೊಂಗಲ : “ಬಿಜೆಪಿ ಸರ್ಕಾರ ಮೂರು ವರ್ಷದಲ್ಲಿ ಒಂದೇ ಒಂದು ಮನೆ ನಿರ್ಮಾಣ ಮಾಡಲಿಕ್ಕೆ ಆಗಿಲ್ಲ. ಆದರೆ ಚುನಾವಣೆ ಸಂದರ್ಭದಲ್ಲಿ ಸಾವಿರಾರು ಮನೆಗಳನ್ನು ನೀಡಿದ್ದೇವೆಂದು ಸುಳ್ಳಿನ ಸರಮಾಲೆಯನ್ನೇ ಕಟ್ಟುತ್ತಿದ್ದಾರೆ” ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು. ವಿಧಾನಪರಿಷತ್ ಚುನಾವಣೆಯ ಪ್ರಚಾರಾರ್ಥವಾಗಿ ಬೈಲಹೊಂಗಲ ಮತಕ್ಷೇತ್ರದ ಗ್ರಾಮ ಪಂಚಾಯ್ತಿ ಚುನಾಯಿತ ಜನಪ್ರತಿನಿಧಿಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿ, ” ಈಗಿರುವ ರಸ್ತೆಗಳು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಆಗಿದ್ದವು. ಬಿಜೆಪಿ ಸರ್ಕಾರ …
Read More »ಮನುಷ್ಯನ ದೇಹ ಸಮತೋಲನಕ್ಕೆ ಕ್ರೀಡೆ ಅವಶ್ಯ : ರಾಹುಲ್ ಜಾರಕಿಹೊಳಿ
ಯಮಕನಮರಡಿ : ಮೊದಲಿನಿಂದಲೂ ಕ್ರೀಡೆ, ಶಿಕ್ಷಣಕ್ಕೆ ತಂದೆಯವರ ಹೆಚ್ಚು ಪ್ರೋತ್ಸಾಹ ನೀಡುತ್ತಾ ಬಂದಿದ್ದಾರೆ. ಅವರ ಮಾರ್ಗದರ್ಶನದಲ್ಲಿಯೇ ನಾನು ಕೂಡಾ ಕ್ರೀಡೆಗೆ ಪ್ರಾಮುಖ್ಯತೆ ನೀಡುತ್ತೇನೆ ಎಂದು ಯುವ ಕಾಂಗ್ರೆಸ್ ನಾಯಕ ರಾಹುಲ್ ಜಾರಕಿಹೊಳಿ ಹೇಳಿದರು. ಯಮಕನಮರಡಿ ಕ್ಷೇತ್ರದ ದಡ್ಡಿ ಗ್ರಾಮದಲ್ಲಿ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾವಳಿಯ ಫೈನಲ್ ಪಂದ್ಯ ಹಾಗೂ ಬಹುಮಾನ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ಮಾತನಾಡಿದರು. ಮಕ್ಕಳು ಕೇವಲ ಶಾಲೆಗೆ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಲು ಸೀಮಿತಗೊಳಿಸದೇ ರಾಜ್ಯ, ರಾಷ್ಟ್ರೀಯ ಮಟ್ಟದಲ್ಲಿ …
Read More »ನಾವು ಯಾರು ಕೂಡಾ ‘ ಗರ್ದಿ ಗಮ್ಮತ್ ನಲ್ಲಿ ಸೋಲಬಾರದು’: ಸತೀಶ್ ಜಾರಕಿಹೊಳಿ
ರಾಯಬಾಗ : ” ಕಾಂಗ್ರೆಸ್ ಕೊರೊನಾ, ಪ್ರವಾಹ ಸಂದರ್ಭದಲ್ಲಿ ನಮ್ಮದೆಯಾದ ಸೇವೆ ಮಾಡಿದೆ. ಆದರೆ ಆ ಸಮಯದಲ್ಲಿ ಜನರ ಸೇವೆ ಮಾಡಲಿಕ್ಕೆ ಬಿಜೆಪಿ ಬರದೇ ಇರೋರು , ಈಗ ತಮ್ಮ ಸ್ವಾರ್ಥಕ್ಕಾಗಿ ಕಾಂಗ್ರೆಸ್ ಬಲಿ ಕೊಡಲು ಹೊರಟಿದ್ದಾರೆ. ತಾವು ಯಾರು ಸಹ ಆಮಿಷಕ್ಕೆ ಬಲಿಯಾಗಬಾರದು. ಯಾರು ಯಾರನ್ನೇ ಭೇಟಿಯಾದ್ರು , ನೀವು ಪಕ್ಷದ ಪರವಾಗಿ ಇರಬೇಕು ” ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು. ರಾಯಬಾಗ ಮತ್ತು ಕುಡಚಿ …
Read More »ಕಾಂಗ್ರೆಸ್ ಸರ್ಕಾರ ಮತ್ತೆ ಅಧಿಕಾರಿಕ್ಕೆ ಬಂದರೆ ಬಡವರ ಪರ ಕೆಲಸವನ್ನು ಮಾಡುತ್ತದೆ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಹುಕ್ಕೇರಿ : ‘ ಕಾಂಗ್ರೆಸ್ ಸರ್ಕಾರದ ಅನೇಕ ಯೋಜನೆಗಳನ್ನು ಈಗಿನ ಸರ್ಕಾರ ಸ್ಥಗಿತಗೊಳಿಸಿದೆ. ಇದು ಬಿಜೆಪಿ ಸರ್ಕಾರದ ಕಾರ್ಯವೈಕರಿಯಾಗಿದೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ವಾಗ್ದಾಳಿ ನಡೆಸಿದರು. ಇಲ್ಲಿನ ವಿಜಯ ರವದಿ ಸಮಾಜ ಸೇವಾ ಸಂಸ್ಥೆ ಸಭಾ ಭವನದಲ್ಲಿ ನಡೆದ ಗ್ರಾಮ ಪಂಚಾಯ್ತಿ ಚುನಾಯಿತ ಪ್ರತಿನಿಧಿಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಈ ಭಾಗದಲ್ಲಿ ಶೈಕ್ಷಣಿಕ, ನೀರಾವರಿ ಸೇರಿದಂತೆ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇವೆ. …
Read More »ರಾಹುಲ್ ಜಾರಕಿಹೊಳಿ ಅವರ ನೇತೃತ್ವದಲ್ಲಿ ಕನಕದಾಸರ ಜಯಂತಿ ಆಚರಣೆ!
ಗೋಕಾಕ : ತಾಲ್ಲೂಕಿನ ತಳಕಟ್ಟನಾಳ ಗ್ರಾಮದಲ್ಲಿ ಕನಕದಾಸರ ಜಯಂತಿ ಅಂಗವಾಗಿ ಹಮ್ಮಿಕೊಂಡಿದ್ದ ಭಾವಚಿತ್ರ ಮೆರವಣಿಗೆಗೆ ಯುವ ನಾಯಕ ರಾಹುಲ್ ಜಾರಕಿಹೊಳಿ ಚಾಲನೆ ನೀಡಿದರು. ದಾಸ ಶ್ರೇಷ್ಠ ಕನಕದಾಸರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಕನಕದಾಸರ ಭಾವಚಿತ್ರ ಮೆರವಣಿಗೆ ನಡೆಯಿತು. ಮೆರವಣಿಗೆಯಲ್ಲಿ ಗ್ರಾಮದ ಮುಖಂಡರು, ಮಕ್ಕಳು ಭಾಗವಹಿಸಿದ್ದರು. ಬಳಿಕ ರಾಹುಲ್ ಜಾರಕಿಹೊಳಿ ಮಾತನಾಡಿ, ಕನಕದಾಸರ ತ್ರಿಪದಿಗಳು, ಸಾಹಿತ್ಯ, ತತ್ವಗಳನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಲು ಸಂಕಲ್ಪ ಮಾಡುವ ದಿನವಿದು ತಿಳಿಸಿದರು. …
Read More »ನಾಳೆ ಬೆಳಗಾವಿಯಲ್ಲಿ ಸಾಹುಕಾರ್ ಬೆಂಬಲಿಗರಿಂದ ಶಕ್ತಿ ಪ್ರದರ್ಶನ!
ಬೆಳಗಾವಿ: ವಿಧಾನ ಪರಿಷತ್ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಎರತೊಡಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಜಾರಕಿಹೊಳಿ ಸಹೋದರರು ಶಕ್ತಿಪ್ರದರ್ಶನ ತೋರಿಸಲು ಸಿದ್ಧತೆ ನಡೆಸಿದ್ದಾರೆ. ಮಂಗಳವಾರ 23ರಂದು ಅಪಾರ ಸಂಖ್ಯೆಯಲ್ಲಿ ಗೋಕಾಕದ ಕಿಂಗ್ ಮೇಕರ್ ಲಖನ್ ಜಾರಕಿಹೊಳಿ ಪಕ್ಷೇತರ ಅಭ್ಯರ್ಥಿಯಾಗಿ ತಮ್ಮ ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಸಲಿದ್ದಾರೆ. ಗೋಕಾಕ, ಅರಭಾಂವಿ, ಅಥಣಿ, ಬೆಳಗಾವಿ ಗ್ರಾಮೀಣ, ಕಾಗವಾಡ, ಚಿಕ್ಕೋಡಿ, ಖಾನಾಪುರ, ಯಮಕನಮರಡಿ, ಬೈಲಹೊಂಗಲ, ರಾಮದುರ್ಗ ಕ್ಷೇತ್ರ ಸೇರಿ ಎಲ್ಲ ಕಡೆಗಳಿಂದಲೂ ಸಾಹುಕಾರ ಬೆಂಬಲಿಗರು ನಾಮಪತ್ರ ಸಲ್ಲಿಸಲು …
Read More »
CKNEWSKANNADA / BRASTACHARDARSHAN CK NEWS KANNADA