ರಾಯಚೂರು : ಜಿಲ್ಲೆಯ ಮಂಚಲಾಪೂರ ಗ್ರಾಮದ ವೈ.ಬಿ.ಪಾಟೀಲ್ ಅವರ ಪತ್ನಿ ಭಾಗ್ಯಲಕ್ಷ್ಮಿ ಪಾಟೀಲ್ (70) ಅವರ ಅಂತ್ಯಕ್ರಿಯೆ ಇಂದು ನೆರವೇರಿತು. ಮಂಚಲಾಪೂರ ಗ್ರಾಮದಲ್ಲಿ ತೆರದ ವಾಹನದಲ್ಲಿ 11 ಗಂಟೆಗೆ ಅವರ ಮನೆಯಿಂದ ಮೆರವಣಿಗೆ ನಡೆಸಲಾಯಿತು. ಅಪಾರ ಸಂಖ್ಯೆಯಲ್ಲಿ ಜನರು ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದರು. ಅಗಲಿದ ತಾಯಿಗೆ ಅಂತಿಮ ನಮನ ಸಲ್ಲಿಸಿದರು. ಕೆಲದಿನಗಳಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ನಿನ್ನೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು. ಪತಿ ವೈ.ಬಿ.ಪಾಟೀಲ್ , ಪುತ್ರರಾದ …
Read More »ವೈ.ಬಿ. ಪಾಟೀಲ್ ಅವರ ಪತ್ನಿ ನಿಧನ!
ಬೆಳಗಾವಿ: ರಾಯಚೂರು ಜಿಲ್ಲೆಯ ಮಂಚಲಾಪೂರ ಗ್ರಾಮದ ವೈ.ಬಿ. ಪಾಟೀಲ್ ಅವರ ಪತ್ನಿ ಭಾಗ್ಯಲಕ್ಷ್ಮಿ ಪಾಟೀಲ್ (70) ಅವರು ಇಂದು ಬೆಳಗಿನ ಜಾವ ನಿಧನರಾಗಿದ್ದಾರೆ. ಇವರು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಅತ್ತೆಯಾಗಿದ್ದಾರೆ. (ಶ್ರೀಮತಿ ಶಕುಂತಲಾ ಸತೀಶ ಜಾರಕಿಹೊಳಿಯವರ ತಾಯಿ). ಕೆಲದಿನಗಳಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಪಾರ್ಥಿವ ಶರೀರವನ್ನು ಬೆಂಗಳೂರಿನಿಂದ ರಾಯಚೂರು ಜಿಲ್ಲೆಯ ಮಂಚಲಾಪೂರ ಗ್ರಾಮಕ್ಕೆ ತರಲಾಗುತ್ತಿದ್ದು, ನಾಳೆ ಬೆಳಿಗ್ಗೆ …
Read More »ಮನ್ನಿಕೇರಿ ಪೆಟ್ರೋಲಿಯಂ ಉತ್ಸವದ ಧಮಾಕಾ ಬಹುಮಾನ ವಿತರಣೆ ಕಾರ್ಯಕ್ರಮ ಚಾಲನೆ ನೀಡಿದ ರಾಹುಲ ಜಾರಕಿಹೊಳಿ
ಮೂಡಲಗಿ : ತಾಲೂಕಿನಲ್ಲಿ ನಾಗನೂರ ಗ್ರಾಮದ ಮನ್ನಿಕೇರಿ ಪೆಟ್ರೋಲಿಯಂ ಉತ್ಸವದಲ್ಲಿ ಯುವ ನಾಯಕ ರಾಹುಲ ಸತೀಶ ಜಾರಕಿಹೊಳಿ ಯವರು ಹೈಮಾಸ್ಟ್ ಟವರ್ ಉದ್ಘಾಟನೆ ಮಾಡಿದ್ದರು. ಅದೆ ಸಂದರ್ಭದಲ್ಲಿ ಮನ್ನಿಕೇರಿ ಪೆಟ್ರೋಲಿಯಂ ಉತ್ಸವದ ಧಮಾಕಾ ಬಹುಮಾನ ವಿತರಣೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಘಟಪ್ರಭಾ ಜೆ ಜಿ ಕೋ ಹಾಸ್ಪಿಟಲ್ ನಿರ್ದೇಶಕ ಬಸಗೌಡ ಪಾಟೀಲ, ಮಲ್ಲಿಕಾರ್ಜುನ ಕಬ್ಬೂರ, ಪಾಂಡು ಮನ್ನಿಕೇರಿ, ರೆಪ್ಪ ಮರಪ್ಪಗೋಳ , ಅಡಿವೆಪ್ಪ …
Read More »ಗೋ ಮಾತೆಗೆ ಪೂಜೆ ಸಲ್ಲಿಸಿದ ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ.
ಗೋಕಾಕ್- ದೀಪಾವಳಿ ಬಲಿ ಪಾಡ್ಯಮಿ ದಿನವಾದ ಇಂದು ಶುಕ್ರವಾರದಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿಯಲ್ಲಿ ಗೋ ಮಾತೆಗೆ ಪೂಜೆ ಸಲ್ಲಿಸಿದರು. ಅರಭಾವಿಯ ಬಲಭೀಮ ದೇವಸ್ಥಾನದಲ್ಲಿ ಶುಕ್ರವಾರ ಸಂಜೆ ಗೋವುಗಳಿಗೆ ಹಾರ ಹಾಕಿ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು, ಗೋವು ಹಿಂದೂ ಸನಾತನ ಧರ್ಮದಲ್ಲಿ ಕಾಮಧೇನು ದೈವಿ ಸ್ವರೂಪಿಯಾಗಿದೆ. ಅಲ್ಲದೇ ಗೋವು ತನ್ನದೇಯಾದ ವಿಶೇಷ ಇತಿಹಾಸವನ್ನು ಹೊಂದಿದೆ. ಮನೆಗೊಂದರಂತೆ …
Read More »ಗ್ರಾಹಕರಿಗೆ ಸಮರ್ಪಕ ವಿದ್ಯುತ್ ಪೂರೈಸಿ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಬೆಳಗಾವಿ : ‘ ಗ್ರಾಹಕರಿಗೆ ವಿದ್ಯುತ್ ಸಮಸ್ಯೆ ಆಗಬಾರದು, ಸಮರ್ಪಕ ವಿದ್ಯುತ್ ಸರಬರಾಜು ಪೂರೈಕೆಗೆ ಅಧಿಕಾರಿಗಳು ಪ್ರಯತ್ನಿಸಬೇಕೆಂದು’ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸೂಚನೆ ನೀಡಿದರು. ಯಮನಾಪುರ ಗ್ರಾಮದಲ್ಲಿ ಕೆಐಎಡಿಬಿ ಕೈಗಾರಿಕಾ ಪ್ರದೇಶವಾದ ಕಾಕತಿ-ಹೊನಗಾ ಗ್ರಾಮಕ್ಕೆ 24×7 ಗ್ರಾಹಕರ ವಿದ್ಯುತ್ ಸೇವಾ ಸಂಚಾರಿ ವಾಹನವನ್ನು ಬುಧವಾರ ಸಂಜೆ ಉದ್ಘಾಟಿಸಿ ಮಾತನಾಡಿದರು. ‘ ಗ್ರಾಹಕರಿಗೆ ಎಲ್ಲಿ ವಿದ್ಯುತ್ ಪೂರೈಕೆಯಲ್ಲಿ ತೊಂದರೆಯಾಗಲಿದೆ ಎಂಬುವುದನ್ನು ಚರ್ಚೆ ಮಾಡಿ, ತಕ್ಷಣ ವಿದ್ಯುತ್ ಸಮಸ್ಯೆಯನ್ನು ಬಗೆಹರಿಸುವ ಮೂಲಕ …
Read More »ಕಾರ್ಮಿಕ ಧುರೀಣರಾದ ಅಂಬಿರಾವ ಪಾಟೀಲ್ ಅವರಿಂದ ಕೂಲಿ ಕಾರ್ಮಿಕರಿಗೆ ಬಟ್ಟೆ ವಿತರಣೆ!
ಗೋಕಾಕ: ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಗೋಕಾಕ ತಾಲೂಕಿನ ಕೂಲಿ ಕಾರ್ಮಿಕರ ಹಮಾಲರ ಕ್ಷೇಮಾವೃದ್ದಿ ವಿವಿದೋದ್ದೇಶಗಳ ಸಂಘ,ಗೋಕಾಕ ಮತ್ತು ಗೋಕಾಕ ತಾಲೂಕಾ ಹಮಾಲಿ ಕಾರ್ಮಿಕರ ಯೂನಿಯನ್ ವಾಲ್ಮೀಕಿ ವೃತ್ತ ಗೋಕಾಕ ಇವರಿಂದ ದೀಪಾವಳಿ ನಿಮಿತ್ಯ ಎಲ್ಲ ಹಮಾಲರಿಗೆ ತಮ್ಮ ಹಣದಲ್ಲಿ ಕೂಡಿಟ್ಟ ಹಣದಿಂದ ಸಂಘದ ಅದ್ಯಕ್ಷರಾದ ಬಸವರಾಜ ಆರೆನ್ನವರ ಇವರ ನೇತೃತ್ವದಲ್ಲಿ ಗೋಕಾಕದ ಕಾರ್ಮಿಕ ದುರೀಣರಾದ ಅಂಬಿರಾವ ಪಾಟೀಲ ಇವರ ಅಮೃತ ಹಸ್ತದಿಂದ ಸುಮಾರು 150 ಕುಟುಂಬಗಳಿಗೆ ಹಮಾಲರಿಗೆ …
Read More »ಹಾನಗಲ್ ನಲ್ಲಿ ಕಾಂಗ್ರೆಸ್ ಗೆಲುವು : ಕಾಂಗ್ರೆಸ್ ಕಾರ್ಯಕರ್ತರಿಂದ ಸತೀಶ್ ಜಾರಕಿಹೊಳಿಗೆ ಸನ್ಮಾನ
ಗೋಕಾಕ : ಹಾನಗಲ್ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರಿಗೆ ಕಾಂಗ್ರೆಸ್ ಕಾರ್ಯಕರ್ತರು ಮಂಗಳವಾರ ಸನ್ಮಾನಿಸಿದರು. ಹಾನಗಲ್ ಕಾಂಗ್ರೆಸ್ ಗೆಲುವು ಸಾಧಿಸುತ್ತಿದ್ದಂತೆ ಕೈ ಕಾರ್ಯಕರ್ತರು ಗೋಕಾಕನ ಹಿಲ್ ಗಾರ್ಡನ್ ಕಚೇರಿಗೆ ಆಗಮಿಸಿ ಶಾಸಕ ಸತೀಶ್ ಜಾರಕಿಹೊಳಿ ಅವರಿಗೆ ಸತ್ಕರಿಸಿದರು. ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಹಾನಗಲ್ ಕ್ಷೇತ್ರದಲ್ಲಿ ಬಿಡುಬಿಟ್ಟು ಕೈ ಅಭ್ಯರ್ಥಿ ಪರ ನಿರಂತರ ಪ್ರಚಾರ ನಡೆಸಿದ ಹಿನ್ನಲೆ ಕಾಂಗ್ರೆಸ್ …
Read More »66ನೇ ಕನ್ನಡ ರಾಜ್ಯೋತ್ಸವ ಆಚರಿಸಿದ ರಾಹುಲ್ ಜಾರಕಿಹೊಳಿ
ಗೋಕಾಕ : ಕಾಂಗ್ರೆಸ್ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು 66 ನೇ ಕರ್ನಾಟಕ ರಾಜ್ಯೋತ್ಸವವನ್ನು ಅತ್ಯಂತ ಸರಳವಾಗಿ ಆಚರಿಸಿದರು. ಇಲ್ಲಿನ ಹಿಲ್ ಗಾರ್ಡನ್ ಕಚೇರಿಯಲ್ಲಿ ಸೋಮವಾರ ಕಾರ್ಯಕರ್ತರೊಂದಿಗೆ ಭುವನೇಶ್ವರಿ ದೇವಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಬಳಿಕ ರಾಹುಲ್ ಮಾತನಾಡಿ, ನಾವೆಲ್ಲರೂ ಒಂದಾಗಿ ಕನ್ನಡದ ತೇರನ್ನು ಮುನ್ನಡೆಸೋಣ. ಕರ್ನಾಟಕವನ್ನು ಪ್ರಗತಿಯ ಪಥದಲ್ಲಿ ಮುನ್ನಡೆಸೋಣ ಎಂದರು. ಕರ್ನಾಟಕವನ್ನು ಪ್ರಗತಿಪರ ರಾಜ್ಯವನ್ನಾಗಿ ಕಟ್ಟಲು ಎಲ್ಲರೂ ಕೈ ಜೋಡಿಸೋಣ. ಕನ್ನಡ ನಾಡು-ನುಡಿ , ನೆಲ-ಜಲ …
Read More »ಶೀಘ್ರ ಮಹಾನ್ ವ್ಯಕ್ತಿಗಳ ಕಿರುಹೊತ್ತಿಗೆಗಳ ಬಿಡುಗಡೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ
ಯಮಕನಮರಡಿ: ಬುದ್ಧ, ಬಸವಣ್ಣ, ಡಾ.ಬಿ.ಆರ್. ಅಂಬೇಡ್ಕರ್ ಸೇರಿ ಇನ್ನಿತರ ಮಹಾನ್ ವ್ಯಕ್ತಿಗಳ ಕಿರುಹೊತ್ತಿಗೆಗಳನ್ನು ಶೀಘ್ರ ಬಿಡುಗಡೆ ಮಾಡಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕರಾದ ಸತೀಶ ಜಾರಕಿಹೊಳಿ ಹೇಳಿದರು. ಮತಕ್ಷೇತ್ರದ ಇಸ್ಲಾಂಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ನೂತನವಾಗಿ ನಿರ್ಮಿಸಿದ ಮೂರು ಕೊಠಡಿಗಳನ್ನು ಶನಿವಾರ ಉದ್ಘಾಟಿಸಿ, ಮಕ್ಕಳಿಗೆ ನೋಟ್ ಬುಕ್ ಗಳನ್ನು ವಿತರಿಸಿ ಅವರು ಮಾತನಾಡಿದರು. ಮಕ್ಕಳು ಹಾಗೂ ಯುವಕರಿಗೆ ಮಹಾನ್ ವ್ಯಕ್ತಿಗಳ ಬದುಕು ಹಾಗೂ ಹೋರಾಟವನ್ನು ತಿಳಿಸಬೇಕಾದ ಅಗತ್ಯವಿದೆ. ಈ ನಿಟ್ಟಿನಲ್ಲಿ …
Read More »ಮೃತ ನೇಕಾರನ ಕುಟುಂಬಸ್ಥರಿಗೆ ಪರಿಹಾರ ಧನ ಚೆಕ್ ವಿತರಿಸಿದ ಶಾಸಕ ಸತೀಶ ಜಾರಕಿಹೊಳಿ
ಬೆಳಗಾವಿ: ಕಳೆದ ವರ್ಷ ಆತ್ಮಹತ್ಯೆ ಮಾಡಿಕೊಂಡಿದ್ದ ಯಮಕನಮರಡಿ ಮತಕ್ಷೇತ್ರದ ದಾಜಬಾನಟ್ಟಿ ಗ್ರಾಮದ ನೇಕಾರ ಸಂಜು ರಾಮಪ್ಪ ಮಜತಿ ಅವರ ಕುಟುಂಬಸ್ಥರಿಗೆ ಶಾಸಕರಾದ ಸತೀಶ ಜಾರಕಿಹೊಳಿ ಅವರು ಇಂದು ಪರಿಹಾರ ಧನ ಚೆಕ್ ವಿತರಿಸಿದರು. ನಗರದಲ್ಲಿರುವ ಶಾಸಕರ ಗೃಹಕಚೇರಿಯಲ್ಲಿ ಮೃತ ಸಂಜು ಮಜತಿ ಅವರ ಪತ್ನಿ ಸುರೇಖಾ ಮಜತಿ ಅವರಿಗೆ ಕೈಮಗ್ಗ ಮತ್ತು ಜವಳಿ ಇಲಾಖೆಯಿಂದ ಇಂದು 2 ಲಕ್ಷ ರೂ. ಚೆಕ್ ಹಸ್ತಾಂತರಿಸಲಾಯಿತು. ನಂತರ ಮಾತನಾಡಿದ ಶಾಸಕರು, ಪರಿಹಾರ ಮೊತ್ತವನ್ನು …
Read More »
CKNEWSKANNADA / BRASTACHARDARSHAN CK NEWS KANNADA