Breaking News

cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

*ಗೋಕಾಕದ ಉಪ್ಪಾರ ಓಣಿಯಲ್ಲಿ ದಿ. 20 ರಿಂದ 23ರ ವರೆಗೆ ಶ್ರೀ ಬಲಭೀಮ ದೇವರ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ*

ಗೋಕಾಕ : ನಗರದ ಉಪ್ಪಾರ ಓಣಿಯ ಶ್ರೀ ಬಲಭೀಮ ದೇವಸ್ಥಾನದ ಜೀರ್ಣೊದ್ಧಾರ ಮತ್ತು ಶ್ರೀ ಬಲಭೀಮ ದೇವರ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆಯ ಕಾರ್ಯಕ್ರಮವು ದಿ. 20 ರಿಂದ 23ರ ವರೆಗೆ ಅತಿ ವಿಜೃಂಭಣೆಯಿಂದ ಜರುಗಲಿದೆ. ದಿ. 20 ರಂದು ಮಧ್ಯಾಹ್ನ 3 ಗಂಟೆಗೆ ನಗರದ ಉಪ್ಪಾರ ಓಣ ಯ ಹರಿ (ಪಾಂಡುರಂಗ) ದೇವಸ್ಥಾನದಿಂದ ಶ್ರೀ ಬಲಭೀಮ ದೇವರ ಮೂರ್ತಿಯನ್ನು ನೂತನ ದೇವಸ್ಥಾನಕ್ಕೆ ಬರಮಾಡಿಕೊಳ್ಳುವುದು. ನಂತರ 4 ಗಂಟೆಯಿಂದ ದೇವರ ಮೂರ್ತಿಗೆ …

Read More »

*ಅರಭಾವಿ ಕ್ಷೇತ್ರದಲ್ಲಿ ಕುಡಿಯುವ ನೀರಿಗೆ ಪ್ರಥಮ ಆದ್ಯತೆ ನೀಡಬೇಕು: ಶಾಸಕ ಬಾಲಚಂದ್ರ ಜಾರಕಿಹೊಳಿ*

ಮೂಡಲಗಿ:ಅರಭಾವಿ ಕ್ಷೇತ್ರದಲ್ಲಿ ಕುಡಿಯುವ ನೀರಿಗೆ ಪ್ರಥಮ ಆದ್ಯತೆ ನೀಡಬೇಕು. ಮುಂಬರುವ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಲಿದ್ದು, ಈ ಪರಸ್ಥಿತಿಯನ್ನು ನಿಭಾಯಿಸಲು ಅಧಿಕಾರಿಗಳು ಸನ್ನದ್ಧರಾಗಬೇಕು. ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚಿಸಿದರು.    ಮಂಗಳವಾದಂದು ಪಟ್ಟಣದ ತಹಶೀಲ್ದಾರ ಕಾರ್ಯಾಲಯದಲ್ಲಿ ಜರುಗಿದ ಮೂಡಲಗಿ ಮತ್ತು ಗೋಕಾಕ ತಾಲೂಕಾ ಮಟ್ಟದ ಟಾಸ್ಕ್ ಪೋರ್ಸ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಾರದೋಳಗೆ ಆಯಾ …

Read More »

ಶ್ರೀ ಮಹಾಲಕ್ಷ್ಮಿ ಮಂಟೂರ ಏತ ನೀರಾವರಿ ಯೋಜನೆ ಜ.23 ರಂದು ಉದ್ಘಾಟನೆ.

ಬೀಳಗಿ: ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಅವರ ನಿರ್ದೇಶನದ ಮೇರೆಗೆ ಶ್ರೀ ಮಹಾಲಕ್ಷ್ಮಿ ಮಂಟೂರ ಏತ ನೀರಾವರಿ ಯೋಜನೆ ದಿನಾಂಕ 23-1- 2024 ಉದ್ಘಾಟನೆಯಾಗಲಿದೆ.  ಈ ಯೋಜನೆಯು ಬೀಳಗಿ ಮತ ಕ್ಷೇತ್ರದಲ್ಲಿ ಸುಮಾರು 30,000 ಎಕರೆ ಬಿಳಗಿ ತಾಲೂಕಿನ 33 ಹಾಗೂ ಮುಧೋಳ್ ತಾಲೂಕಿನ 13 ಹಳ್ಳಿ ಜನರಿಗೆ ಅನುಕೂಲವಾಗಲಿದೆ. ಈ ಕಾರ್ಯವನ್ನು ಮುಖಂಡರಾದ ವೆಂಕಣ್ಣ ಜಂಬಗಿ, ಪಂಡಿತಪ್ಪ ಅಮಲಜರಿ, ಶ್ರೀಶೈಲ್ ಅ೦ಟಿನ ಹಾಗೂ ಅಧಿಕಾರಿಗಳಾದ ಜಿ ಎಲ್ ಬಿ …

Read More »

ಮಕ್ಕಳಿಗೆ ರಾಜ್ಯದ ನೆಲ,ಜಲ, ಇತಿಹಾಸ, ಪರಂಪರೆ ಹಾಗೂ ಸಂಸ್ಕೃತಿಯನ್ನು ಪರಿಚಯಿಸಲು ಶೈಕ್ಷಣಿಕ ಪ್ರವಾಸ ಮಹತ್ತರ ಪಾತ್ರ : ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ.

ಗೋಕಾಕ್- ಮಕ್ಕಳಿಗೆ ರಾಜ್ಯದ ನೆಲ,ಜಲ, ಇತಿಹಾಸ, ಪರಂಪರೆ ಹಾಗೂ ಸಂಸ್ಕೃತಿಯನ್ನು ಪರಿಚಯಿಸಲು ಕರ್ನಾಟಕ ದರ್ಶನದಂತಹ ಶೈಕ್ಷಣಿಕ ಪ್ರವಾಸ ಮಹತ್ತರ ಪಾತ್ರ ವಹಿಸುತ್ತದೆ ಎಂದು ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ಹೇಳಿದರು.         ಶುಕ್ರವಾರ ಇಲ್ಲಿಯ ಎನ್ಎಸ್ಎಫ್ ಕಾರ್ಯಾಲಯದ ಆವರಣದಲ್ಲಿ ಮೂಡಲಗಿ ವಲಯದ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಹಮ್ಮಿಕೊಂಡ ಶೈಕ್ಷಣಿಕ ಪ್ರವಾಸ  ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮಕ್ಕಳಲ್ಲಿ ಉತ್ತಮ ಪರಿಸರ, ವಾತಾವರಣವನ್ನು ನಿರ್ಮಿಸುವಲ್ಲಿ ಶೈಕ್ಷಣಿಕ …

Read More »

9 ನೇ ಕರ್ನಾಟಕ ರಾಜ್ಯ T20 ಟೆನಿಸ್ ಬಾಲ್ ಕಿವುಡರ ಕ್ರಿಕೆಟ್ ಚಾಂಪಿಯನ್ ಶಿಪ್; ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಚಾಲನೆ.

ಗೋಕಾಕ : ಕರ್ನಾಟಕ ಕಿವುಡರ ಕ್ರೀಡಾ ಒಕ್ಕೂಟ ಬೆಂಗಳೂರು ಸಹಯೋಗದಲ್ಲಿ ಬೆಳಗಾವಿ ಜಿಲ್ಲಾ ಕಿವುಡರ ಸಂಘ ಆಯೋಜಿಸಿದ್ದ 9 ನೇ ಕರ್ನಾಟಕ ರಾಜ್ಯ T20 ಟೆನಿಸ್ ಬಾಲ್ ಕಿವುಡರ ಕ್ರಿಕೆಟ್ ಚಾಂಪಿಯನ್ ಶಿಪ್ ಯನ್ನು ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಚಾಲನೆ ನೀಡಿದರು. ನಂತರ ಕ್ರಿಕೆಟ್ ಪಂದ್ಯಾವಳಿಯಲ್ಲಿ ಬ್ಯಾಟಿಂಗ್ ಮಾಡುವ ಮೂಲಕ ರಾಹುಲ್ ಜಾರಕಿಹೊಳಿ ಅವರು ಯುವಕರಲ್ಲಿ ಉತ್ಸಾಹ ತುಂಬಿದರು. ಈ ಸಂದರ್ಭದಲ್ಲಿ ಹಿಲ್ ಗಾರ್ಡನ್ ಸಿಬ್ಬಂದಿಗಳಾದ ಪಾಂಡು …

Read More »

ಗೋಕಾಕದಲ್ಲಿ ಅಕ್ಷರದ ಅವ್ವ ಸಾವಿತ್ರಿಬಾಯಿ ಫುಲೆ ಅವರ ಜಯಂತಿ ಆಚರಣೆ.

ಗೋಕಾಕ : ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಹಿಲ್ ಗಾರ್ಡನ್ ಕಛೇರಿಯಲ್ಲಿ ಶೋಷಿತರ ಎದೆಯಲ್ಲಿ ಮೊದಲ ಅಕ್ಷರ ಬರೆದು ಅಕ್ಷರದ ಅವ್ವ ಎಂದೇ ಪ್ರಸಿದ್ಧಿ ಪಡೆದ ಸಾವಿತ್ರಿಬಾಯಿ ಫುಲೆ ಅವರ ಜಯಂತಿಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಹಿಲ್ ಗಾರ್ಡನ್ ಕಛೇರಿಯ ಮ್ಯಾನೇಜರ್ ವಿ ಆರ್ ಪರಸನ್ನವರ, ಸಚಿವರ ಆಪ್ತ ಸಹಾಯಕ ಪಾಂಡು ಮನ್ನಿಕೇರಿ, ಮುಖಂಡರಾದ ವಿವೇಕ ಜತ್ತಿ, ಕಲ್ಲಪ್ಪಾಗೌಡ ಲಕ್ಕಾರ, ಹಿಲ್ ಗಾರ್ಡನ್ ಸಿಬ್ಬಂದಿಗಳಾದ ಪ್ರಹ್ಲಾದ್ ನಾಡಿಗೇರ, ಪಾಂಡು …

Read More »

*ರೋಗಿಗಳಿಗೆ ಹಾಲು ಹಣ್ಣು ವಿತರಣೆ ಮಾಡುವ ಮೂಲಕ ಗೋಕಾಕದಲ್ಲಿ 139 ನೇ ವರ್ಷದ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ*

ಗೋಕಾಕ : 139 ನೇ ವರ್ಷದ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ನಗರದ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಾಲು ಹಣ್ಣು ವಿತರಣೆ ಮಾಡಿದರು. ಈ ಸಮಯದಲ್ಲಿ ಕಾಂಗ್ರೆಸ್ ಮುಖಂಡರಾದ ವಿವೇಕ ಜತ್ತಿ ಅವರು ಮಾತನಾಡಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮಾರ್ಗದರ್ಶನದಂತೆ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಾಲು ಹಣ್ಣು ವಿತರಣೆ ಮಾಡಲಾಗುತ್ತಿದೆ, ಭಾರತೀಯ ಕಾಂಗ್ರೇಸ್ ಪಕ್ಷವು ತನ್ನದೆ ಆದಂತಹ ಇತಿಹಾಸವನ್ನು ಹೊಂದಿದೆ ಭಾರತದ ಆಡಳಿತದಲ್ಲಿ ಈ ರಾಷ್ಟ್ರೀಯ ಕಾಂಗ್ರೇಸ್ …

Read More »

*ದಿ.ನಾಗಪ್ಪ ಶೇಖರಗೋಳ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ*

*ವಿ.ಪ ಸದಸ್ಯ ಲಖನ್ ಜಾರಕಿಹೊಳಿ, ಸರ್ವೋತ್ತಮ ಜಾರಕಿಹೊಳಿ, ರಾಹುಲ ಜಾರಕಿಹೊಳಿ ಸೇರಿದಂತೆ ಶ್ರದ್ಧಾಂಜಲಿ ಸಭೆಯಲ್ಲಿ ಹಲವರು ಭಾಗಿ*      ಗೋಕಾಕ : ನಮ್ಮ ಕುಟುಂಬವು ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಕ್ಷೇತ್ರಗಳಲ್ಲಿ ಗಣನೀಯ ಪ್ರಗತಿ ಕಾಣಲಿಕ್ಕೆ ಹಲವು ಮಹನೀಯರು ಸೇವೆ ಸಲ್ಲಿಸಿದ್ದಾರೆ. ನಮ್ಮ ಕುಟುಂಬದ ಸಾಮ್ರಾಜ್ಯದಲ್ಲಿ ದಿ. ನಾಗಪ್ಪ ಶೇಖರಗೋಳ ಪಾತ್ರವೂ ಇದೆ. ವಿಧಿಯಾಟದ ಮುಂದೆ ಯಾರೂ ದೊಡ್ಡವರಲ್ಲ. ಅಗಲಿರುವ ನಾಗಪ್ಪನ ಆತ್ಮಕ್ಕೆ ದೇವರು ಚಿರಶಾಂತಿ ನೀಡಲಿ. ಮೃತರ …

Read More »

ಕೇವಲ ಸಂಪತ್ತು ಗಳಿಸಿದರೆ ಶ್ರೀಮಂತ ಎನಿಸಿಕೊಳ್ಳುವುದಿಲ್ಲ. ಬಡವರ ಕಷ್ಟ- ಕಾರ್ಪಣ್ಯಗಳಿಗೆ ಸ್ಪಂದಿಸುವ ವಿಶಾಲ ಹೃದಯ ಮುಖ್ಯ : ಯುವ ನಾಯಕ ರಾಹುಲ್‌ ಜಾರಕಿಹೊಳಿ

ಗೋಕಾಕ- ಕೇವಲ ಸಂಪತ್ತು ಗಳಿಸಿದರೆ ಶ್ರೀಮಂತ ಎನಿಸಿಕೊಳ್ಳುವುದಿಲ್ಲ. ಬಡವರ ಕಷ್ಟ- ಕಾರ್ಪಣ್ಯಗಳಿಗೆ ಸ್ಪಂದಿಸುವ ವಿಶಾಲ ಹೃದಯ ಮುಖ್ಯವಾಗಿರುತ್ತದೆ. ನಮ್ಮ ಕುಟುಂಬದ ಮೇಲಿಟ್ಟಿರುವ ಪ್ರೀತಿ, ವಿಶ್ವಾಸಗಳಿಗೆ ಸದಾ ಚಿರ ಋಣಿಯಾಗಿರುವುದಾಗಿ ಯುವ ನಾಯಕ ರಾಹುಲ್‌ ಜಾರಕಿಹೊಳಿ ಹೇಳಿದರು. ಇಲ್ಲಿಯ ಎನ್ ಎಸ್ ಎಫ್ ಕಚೇರಿಯಲ್ಲಿ ತಾಲ್ಲೂಕು ಕ್ರೈಸ್ತ ಸಮುದಾಯವರು ಹಮ್ಮಿಕೊಂಡ ಕ್ರಿಸ್ಮಸ್ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಮಗೆ ಎಲ್ಲ ಜಾತಿಯ, ವಿವಿಧ ಧರ್ಮೀಯರು ಬೆನ್ನೆಲುಬಾಗಿ ನಿಂತಿದ್ದಾರೆ. ನಾವು ಮಾಡುತ್ತಿರುವ …

Read More »

ಗೋಕಾಕ ; ಬುದ್ಧಿವಾದ ಹೇಳಿದ್ದಕ್ಕೆ ದೊಡ್ಡಪ್ಪನ ಮಗನನ್ನೇ ಕೊಲೆಗೈದಿದ್ದ ಆರೋಪಿಗೆ 10 ವರ್ಷ ಜೈಲುಶಿಕ್ಷೆ!

ಗೋಕಾಕ : ಬುದ್ಧಿವಾದ ಹೇಳಿದ್ದಕ್ಕೆ ದೊಡ್ಡಪ್ಪನ ಮಗನನ್ನೇ ಚಾಕುವಿನಿಂದ ಇರಿದು ಕೊಲೆಗೈದಿದ್ದ ಆರೋಪಿಗೆ ಇಲ್ಲಿನ 12ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷೆನ್ಸ್‌ ನ್ಯಾಯಾಲಯವು 10 ವರ್ಷ ಜೈಲುಶಿಕ್ಷೆ ಮತ್ತು ₹1.10 ಲಕ್ಷ ದಂಡ ವಿಧಿಸಿ ಬುಧವಾರ ತೀರ್ಪು ನೀಡಿದೆ. ಗೋಕಾಕ ಫಾಲ್ಸ್‌ನ ತಿಲಕ ರೂಪೇಶ ಪರಮಾರ (19) ಶಿಕ್ಷೆಗೆ ಗುರಿಯಾದವ.ಚೇತನ ರಾಕೇಶ ಪರಮಾರ (24) ಕೊಲೆಗೀಡಾದವರು. ಗೋಕಾಕ ಮಿಲ್ಸ್‌ ಒಡೆತನದ ಶೌಚಾಲಯದ ಸ್ವಚ್ಛತೆ ಕೆಲಸದ ಗುತ್ತಿಗೆಯನ್ನು ಬಿಟ್ಟುಕೊಡಲು ಚೇತನ ಒಪ್ಪಿರಲಿಲ್ಲ. …

Read More »