Breaking News

cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

ಕನ್ನಡ ತಾಯಿಯ ಸೇವೆ ಮಾಡುವ ಅವಕಾಶ ಕಲ್ಪಿಸಿಕೊಡಿ: ಬಸವರಾಜ ಖಾನಪ್ಪನವರ

ಮೂಡಲಗಿ: ಬರುವ ಮೇ 9 ರಂದು ಜರಗುವ ಬೆಳಗಾವಿ ಜಿಲ್ಲಾ ಕಸಾಪ ಜಿಲ್ಲಾಧ್ಯಕ್ಷ ಚುನಾವಣೆಗೆ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಆಯ್ಕೆ ಬಯಿಸಿ ಚುನಾವಣೆಗೆ ಸ್ವರ್ಧಿಸಿದ್ದು, ಈ ಬಾರಿ ಎಲ್ಲ ಕನ್ನಡಿಗರು ನನ್ನನ್ನು ಬೆಂಬಲಿಸಿ ಕನ್ನಡ ತಾಯಿಯ ಸೇವೆ ಮಾಡುವ ಅವಕಾಶ ಕಲ್ಪಿಸಿಕೊಡಬೇಕೆಂದು ಅಭ್ಯರ್ಥಿ ಬಸವರಾಜ ಖಾನಪ್ಪನವರ ಮನವಿ ಮಾಡಿದರು. ರವಿವಾರದಂದು ಮೂಡಲಗಿ ತಾಲೂಕಿನ ಹುಣಶ್ಯಾಳ ಪಿ.ಜಿ ಹಾಗೂ ಸುಣಧೋಳಿ ಗ್ರಾಮದಲ್ಲಿ ಕಸಾಪ ಸದಸ್ಯರನ್ನು ಭೇಟಿಯಾಗಿ ಮತಯಾಚನೆ ಮಾಡಿ ಹುಣಶ್ಯಾಳ ಪಿ.ಜಿ ಯ …

Read More »

ಮೋದಿಯ ಸುಳ್ಳಿನ ಮಾತುಗಳಿಗೆ ಮರುಳಾಗಬೇಡಿ : ಸತೀಶ್ ಜಾರಕಿಹೊಳಿ

ಬೈಲಹೊಂಗಲ : ‘ ದೇಶದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸುಳ್ಳು ಹೇಳುವುದಕ್ಕೆ ನೋಬೆಲ್ ಪ್ರಶಸ್ತಿಯನ್ನು ನೀಡಬೇಕು ಎಂದು ಬೆಳಗಾವಿ ಲೋಕಸಭಾ ಮತಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ವ್ಯಂಗ್ಯವಾಡಿದರು. ನಗರದಲ್ಲಿ ಇಂದು ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿ, ‘ನರೇಂದ್ರ ಮೋದಿ ಅವರ ಏಳು ವರ್ಷಳಿಂದಲೂ ಸುಳ್ಳುಗಳನ್ನೇ ಹೇಳಿಕೊಂಡು ಬಂದಿದ್ದಾರೆ. ಹಿಂದಿನ ಅವರ ಭಾಷಣಗಳನ್ನು ಒಮ್ಮೆ ಕೇಳಿದರೆ ಗೊತ್ತಾಗಲಿದೆ. ಪ್ರಧಾನಿ ಮೋದಿ ಸುಳ್ಳು ಹೇಳಿ, ದೇಶದ ಜನರ ದಾರಿ ತಪ್ಪಿಸಿದ್ದಾರೆ …

Read More »

ಬೆಳಗಾವಿಯಲ್ಲಿ ಸತೀಶ ಗೆದ್ದರೇ, ದೇಶದಲ್ಲಿ ವಿದಾನಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದೆ: ಖರ್ಗೆ ವಿಶ್ವಾಸ

ಬೆಳಗಾವಿ: ” ಲೋಕಸಭಾ ಉಪಚುನಾವಣೆ ಯಲ್ಲಿ ಸತೀಶ ಜಾರಕಿಹೊಳಿ ಗೆದ್ದರೇ, ಮುಂದಿನ ವಿಧಾನ ಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದೆ ರಾಜ್ಯಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದರು. ಬೆಳಗಾವಿ ಗ್ರಾಮೀಣ ಕ್ಷೇತ್ರದ ಸುಳ್ಳೇಭಾವಿ ಗ್ರಾಮದಲ್ಲಿ ಕಾಂಗ್ರೆಸ್ ಉಪಚುನಾವಣೆ ಕಾರ್ಯಕರ್ತರನ್ನು ಉದ್ದೇಶಿಸಿ ಅವರು ಮಾತನಾಡಿ, ದಿಲ್ಲಿಯಿಂದ ಹಳ್ಳಿವರೆಗೂ ಗಣ್ಯರು ಆಗಮಿಸಿದ್ದಾರೆ, ನಮ್ಮೆಲ್ಲ ಮತದಾರರ ಆಶಿರ್ವಾದ್ ಮಾಡಬೇಕು. ಶಾಸಕಿ ಲಕ್ಷ್ಮೀಗೆ 60 ಸಾವಿರ ಮತಗಳ ಅಂತರದಿಂದ ಗೆಲವುದು ಸಾಧಿಸಲು ಸಹಕರಿದ ಹಾಗೇ ಸತೀಶಗೆ …

Read More »

ಸತೀಶ್ ಜಾರಕಿಹೊಳಿಯವರು ಜನರ ಸೇವೆ ಮಾಡಲು ಶಪಥ ಮಾಡಿದ್ದಾರೆ: ಪ್ರಿಯಾಂಕಾ ಜಾರಕಿಹೊಳಿ .

ಗೋಕಾಕ : ನಗರದ ವಾರ್ಡ್ ನಂಬರ 16ರಲ್ಲಿ ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಅವರು ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಪರ ಶನಿವಾರ ಸಂಜೆ ಅಬ್ಬರದ ಪ್ರಚಾರ ನಡೆಸಿ, ಮತಯಾಚನೆ ಮಾಡಿದರು. ಪ್ರಚಾರ ವೇಳೆ ಮಾತನಾಡಿದ ಅವರು, ನನ್ನ ತಂದೆಯವರು ಕಳೆದ ಮೂವತ್ತು ವರ್ಷಗಳಿಂದ ಅನೇಕ ಅಭಿವೃದ್ಧಿ ಕೆಲಸ‌ ಮಾಡಿದ್ದಾರೆ. ಜನರಿಗೆ ನೀರು, ರಸ್ತೆ, ವಿದ್ಯುತ್ ಮೂಲ ಸೌಕರ್ಯಗಳನ್ನು ನೀಡುವಲ್ಲಿ ಯಶಸ್ವಿಯಾಗಿದ್ದಾರೆ ಎಂದರು. ಬೆಳಗಾವಿ ಉಪಚುನಾವಣೆ …

Read More »

ಉಪಚುನಾವಣೆ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ಗಂಟೆಯಾಗಬೇಕು: ಸತೀಶ್ ಜಾರಕಿಹೊಳಿ

ಬೈಲಹೊಂಗಲ : ‘ ದೇಶದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸುಳ್ಳು ಹೇಳುವುದಕ್ಕೆ ನೋಬೆಲ್ ಪ್ರಶಸ್ತಿಯನ್ನು ನೀಡಬೇಕು ಎಂದು ಬೆಳಗಾವಿ ಲೋಕಸಭಾ ಮತಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ವ್ಯಂಗ್ಯವಾಡಿದರು. ನಗರದಲ್ಲಿ ಇಂದು ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿ, ‘ನರೇಂದ್ರ ಮೋದಿ ಅವರ ಏಳು ವರ್ಷಳಿಂದಲೂ ಸುಳ್ಳುಗಳನ್ನೇ ಹೇಳಿಕೊಂಡು ಬಂದಿದ್ದಾರೆ. ಹಿಂದಿನ ಅವರ ಭಾಷಣಗಳನ್ನು ಒಮ್ಮೆ ಕೇಳಿದರೆ ಗೊತ್ತಾಗಲಿದೆ. ಪ್ರಧಾನಿ ಮೋದಿ  ಸುಳ್ಳು ಹೇಳಿ, ದೇಶದ ಜನರ ದಾರಿ ತಪ್ಪಿಸಿದ್ದಾರೆ …

Read More »

*ಅಮಿಷವೊಡ್ಡಿ ಇನ್ನೊಬ್ಬರಿಂದ ಸ್ವಚ್ಚತಾ ಮಾಡಿಸುತ್ತಿರುವ ಪೌರಕಾರ್ಮಿಕರು : ಕಣ್ಮುಚ್ಚಿ ಕುಳಿತ ಪುರಸಭೆ ಅಧಿಕಾರಿಗಳು*

ಕೊಣ್ಣೂರ: ನಗರ,ಪಟ್ಟಣ, ಬೀದಿಗಳು ಸ್ವಚ್ಚವಾಗಿವೆಯೆಂದರೆ ಅದಕ್ಕೆ ಕಾರಣ ಪೌರಕಾರ್ಮಿಕರು, ಯಾಕೆಂದರೆ ತಮ್ಮ ಆರೋಗ್ಯ ಗಮನಿಸದೆ,ನಸುಕಿನ ಜಾವದಲ್ಲಿ ಎದ್ದು ತಮ್ಮ‌ ಗ್ರಾಮದ ಜನತೆ ಅರೋಗ್ಯವಾಗಿರಲೆಂದು ಸ್ವಚ್ಚ ಮಾಡುತ್ತಾರೆ, ಅದಕ್ಕಂತೆ ಅವರಿಗೆ ಇವತ್ತು ವಿಶೇಷ ಗೌರವವಿದೆ, ಆದರೆ ಗೋಕಾಕ ತಾಲೂಕಿನ ಕೊಣ್ಣೂರ ಪುರಸಭೆಯಲ್ಲಿ ಕೆಲ ಪೌರಕಾರ್ಮಿಕರು ತಮಗೆ ಕೆಲಸ ಮಾಡಲಿಕ್ಕೆ ಅಸಹ್ಯ ಪಟ್ಟೋ ಅಥವಾ ನಸುಕಿನ‌ ಜಾವದಲಿ ನಾವೇಕೆ ಎದ್ದು ಇನ್ನೊಬ್ಬರ ಮನೆ ಮುಂದಿನ ಕಸ ಸ್ವಚ್ಚ ಮಾಡಲಿ ಎಂಬ ಮನಸ್ಸೋ ಇಲ್ಲದಿದ್ದರೆ …

Read More »

ಬಂಧನ ಭೀತಿಯಿಂದ ಅಜ್ಞಾತ ಸ್ಥಳದಲ್ಲಿ ಗೋಕಾಕ ಸಾರಿಗೆ ನೌಕರರ ಚರ್ಚೆ!

ಗೋಕಾಕ : ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯಾಧ್ಯಂತ ಸಾರಿಗೆ ನೌಕರರು ಅನಿರ್ಧಿಷ್ಟಾವಧಿಯ ಮುಷ್ಕರ ನಡೆಸುತ್ತಿದ್ದಾರೆ. ಇಂತಹ ಸಾರಿಗೆ ನೌಕರರ ಮುಷ್ಕರ ಇಂದಿಗೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಆದರೇ ಗೋಕಾಕದಲ್ಲಿ ಸಾರಿಗೆ ನೌಕರರು ಅಜ್ಞಾತ ಸ್ಥಳದಲ್ಲಿ ಕುಳಿತು ಮುಂದಿನ ಮುಷ್ಕರ ಕುರಿತು ಚರ್ಚೆ ನಡೆಸುತ್ತಿದ್ದಾರೆ. ಸಾರಿಗೆ ನೌಕರರು ಬಂಧನ ಭೀತಿಯಿಂದ ಅಜ್ಞಾತ ಸ್ಥಳದಲ್ಲಿ ಕುಳಿತು ಮುಂದಿನ ಪ್ರತಿಭಟನೆ ಮುಂದುವರೆಯಿತು? ಎಂದು ಕಾದು ನೋಡಬೇಕು. ಸರ್ಕಾರದೊಂದಿಗೆ ಸಂಧಾನಕ್ಕೆ ಒಪ್ಪದಂತ ಸಾರಿಗೆ ನೌಕರರಿಗೆ …

Read More »

ರಾಜ್ಯದಲ್ಲಿ ಕೊರೋನಾ ತಡೆಗೆ ಕಠಿಣ ಕ್ರಮ-8 ನಗರದಲ್ಲಿ ಕೊರೋನಾ ಕರ್ಫ್ಯೂ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ತಡೆಗೆ ಸರ್ಕಾರದಿಂದ ಕಠಿಣ ನಿಯಮ ಜಾರಿಗೊಳಿಸಲಾಗಿದೆ. 8 ನಗರಗಳಲ್ಲಿ ನೈಟ್ ಕರ್ಫ್ಯೂ ಏಪ್ರಿಲ್ 10 ರಿಂದ 10 ದಿನಗಳ ಕಾಲ ಜಾರಿಯಲ್ಲಿರುತ್ತದೆ. ಪ್ರಧಾನಿ ಮೋದಿಯವರೊಂದಿಗೆ ಸಭೆಯ ಬಳಿಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಏಪ್ರಿಲ್ 10 ರಿಂದ 20 ರವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ. ಬೆಂಗಳೂರು ನಗರ, ಮೈಸೂರು ನಗರ, ಮಂಗಳೂರು, ಕಲಬುರ್ಗಿ,-ಬೀದರ್, ತುಮಕೂರು, ಉಡುಪಿ, ಮಣಿಪಾಲದಲ್ಲಿ ನೈಟ್ ಕೊರೋನಾ ಕರ್ಫ್ಯೂ ಜಾರಿಯಲ್ಲಿರುತ್ತದೆ. …

Read More »

ಬೆಳಗಾವಿಯ ಸಮಗ್ರ ಅಭಿವೃದ್ಧಿ ಸತೀಶ ಜಾರಕಿಹೊಳಿಯವರ ಗುರಿ: ರಾಹುಲ್ ಜಾರಕಿಹೊಳಿ

ಅರಬಾವಿ: ಅರಬಾವಿ ವಿಧಾನಸಭಾ ಮತಕ್ಷೇತ್ರದ ಹಳೆ ಯರಗುದ್ರಿ, ಹೊಸ ಯರಗುದ್ರಿ, ತಿಮ್ಮಾಪುರ, ಯಾದವಾಡ ಗ್ರಾಮಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಅವರ ಪರ ಇಂದು ಯುವ ಮುಖಂಡರಾದ ರಾಹುಲ್ ಜಾರಕಿಹೊಳಿ ಅವರು ಪ್ರಚಾರ ನಡೆಸಿ, ಮತಯಾಚನೆ ಮಾಡಿದರು. ಪ್ರಚಾರದ ಸಂದರ್ಭದಲ್ಲಿ ಮಾತನಾಡಿದ ರಾಹುಲ್ ಅವರು,”ಬೆಳಗಾವಿ ಲೋಕಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಯನ್ನು  ಕೈಗೊಳ್ಳುವುದೇ ಸತೀಶ ಜಾರಕಿಹೊಳಿ ಅವರ ಗುರಿಯಾಗಿದೆ. ಅವರು ತಮ್ಮ ಗುರಿಯನ್ನು ಸಾಧಿಸಲು ಮತದಾರರು ಕೈಜೋಡಿಸಬೇಕು” ಎಂದು ಹೇಳಿದರು. “ಮೊದಲ …

Read More »

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕೈಗೊಂಡಿದ್ದ ಕಾರ್ಯಗಳನ್ನು ಜನರು ಗಮನಿಸಬೇಕು: ಸತೀಶ ಜಾರಕಿಹೊಳಿ

ಗೋಕಾಕ: “ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ 5 ವರ್ಷಗಳ ಕಾಲ ಕೈಗೊಂಡಿದ್ದ ವಿವಿಧ ಜನಪರ ಯೋಜನೆಗಳನ್ನು ಪರಿಗಣಿಸಿ, ಜನರು ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತದಾನ ಮಾಡಬೇಕು” ಎಂದು ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಮನವಿ ಮಾಡಿದರು. ಗೋಕಾಕ ವಿಧಾನಸಭಾ ಮತಕ್ಷೇತ್ರದ ಬೆಣಚಿನಮರಡಿ, ಕೊಳವಿ, ಖನಗಾಂವ, ಮಕ್ಕಳಗೇರಿ ಗ್ರಾಮಗಳಲ್ಲಿ ಲೋಕಸಭಾ ಉಪಚುನಾವಣಾ ಪ್ರಚಾರ ನಡೆಸಿ, ಅವರು ಮಾತನಾಡಿದರು. “ನಮ್ಮ ಸರ್ಕಾರದ ಅವಧಿಯಲ್ಲಿ ರೈತರಿಗೆ ಸಾಕಷ್ಟು ಅನುಕೂಲ ಕಲ್ಪಿಸಲಾಗಿತ್ತು. ಕೃಷಿ ಹೊಂಡ ನಿರ್ಮಾಣ, …

Read More »