ಅರಬಾವಿ: ಅರಬಾವಿ ಮತಕ್ಷೇತ್ರದ ಉದಗಟ್ಟಿ, ಹಡಗಿನಾಳ ಹಾಗೂ ತಳಕಟ್ನಾಳ ಗ್ರಾಮಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಅವರ ಪರ ಯುವ ಮುಖಂಡರಾದ ರಾಹುಲ್ ಜಾರಕಿಹೊಳಿ ಅವರು ಸೋಮವಾರ ಉಪಚುನಾವಣಾ ಪ್ರಚಾರ ನಡೆಸಿ, ಮತಯಾಚಿಸಿದರು. ಪ್ರಚಾರದ ಸಂದರ್ಭದಲ್ಲಿ ಮಾತನಾಡಿದ ಅವರು, “ಸಮಗ್ರ ಬೆಳಗಾವಿ ಅಭಿವೃದ್ಧಿಗಾಗಿ ಸತೀಶ ಜಾರಕಿಹೊಳಿ ಅವರಿಗೆ ಜನರು ಮತ ನೀಡಬೇಕು. ಸಂಸತ್ ಸದಸ್ಯರಾಗಿ ಈ ಭಾಗದಲ್ಲೂ ಸೇವೆ ಸಲ್ಲಿಸಲು ಅವರಿಗೆ ಅವಕಾಶ ಮಾಡಿಕೊಡಬೇಕು. ಇದೇ ಎ.17 ರಂದು ನಡೆಯುವ …
Read More »ಯುವ ಜನತೆಗೆ ಶಕ್ತಿಯಾಗಿರುವ ಸತೀಶ್ ಜಾರಕಿಹೊಳಿಯನ್ನು ಗೆಲ್ಲಿಸಬೇಕು : ಆರ್.ಎಸ್.ದರ್ಗೆ
ಬೆಳಗಾವಿ : ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಮತಕ್ಷೇತ್ರದ ಮತದಾರರು ಸ್ವಾಭಿಮಾನ ಹಾಗೂ ಜನಪರ ನಾಯಕತ್ವಕ್ಕೆ ಗೌರವ ನೀಡಬೇಕು. ಸತೀಶ್ ಜಾರಕಿಹೊಳಿ ಅವರನ್ನು ತಮ್ಮ ಪ್ರತಿನಿಧಿಯನ್ನಾಗಿ ಲೋಕಸಭೆಗೆ ಕಳುಹಿಸಬೇಕು ಎಂದು ಬಸವ ಭೀಮ ಸೇನೆಯ ಅಧ್ಯಕ್ಷ ಆರ್.ಎಸ್.ದರ್ಗೆ ಮನವಿ ಮಾಡಿದರು. ಲೋಕಸಭೆ ಉಪ ಚುನಾವಣೆಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸತೀಶ ಜಾರಕಿಹೊಳಿ ಅವರಿಗೆ ಬೆಂಬಲ ಸೂಚಿಸಿ, ಅವರಿಗೆ ಶಾಲು ಹೊದಿಸಿ, ಬಸವಣ್ಣನವರ ಭಾವಚಿತ್ರ ನೀಡಿ ಗೌರವಿಸಿದರು. ಬಳಿ ಮಾತನಾಡಿ, …
Read More »ರಮೇಶ್ ಜಾರಕಿಹೊಳಿ ಅವರಿಗೆ ಕೋವಿಡ್ ಪಾಸಿಟಿವ್ : ವೈದ್ಯಾಧಿಕಾರಿ ರವೀಂದ್ರ ಅಂಟಿನ್ ಸ್ಪಷ್ಟನೆ.
ಗೋಕಾಕ : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಕಳೆದೊಂದು ವಾರದಿಂದ ರಮೇಶ್ ಜಾರಕಿಹೊಳಿ ಅನಾರೋಗ್ಯ ಆಗಿದ್ದರು. ಕೊರೊನಾ ಸೋಂಕು ತಗುಲಿರುವುದಾಗಿ ಇಂದು ಗೋಕಾಕ ತಾಲ್ಲೂಕು ಮುಖ್ಯ ವೈದ್ಯಾಧಿಕಾರಿ ರವೀಂದ್ರ ಅಂಟಿನ್ ಸ್ಪಷ್ಟನೆ ನೀಡಿದ್ದಾರೆ. ಗುರುವಾರ ರಾತ್ರಿ ಅವರು ಬೇರೆ ರಾಜ್ಯದ ಟ್ರಾವಲ್ ಹಿಸ್ಟರಿ ಇಂದ ರಮೇಶ್ ಜಾರಕಿಹೊಳಿ ಬಂದಿದ್ರು, ನಿನ್ನೆ ರಾತ್ರಿ ಅವರನ್ನ ಕೋವಿಡ್ ಚಕ್ ಅಪ್ ಗೆ ಒಳಪಡಿಸಲಾಯ್ತು, ಶುಗರ್ ಮತ್ತು ಬಿಪಿ …
Read More »ಸತೀಶ ಜಾರಕಿಹೊಳಿಯವರು ಎಲ್ಲ ಸಮುದಾಯದೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ: ಪ್ರಿಯಾಂಕಾ ಜಾರಕಿಹೊಳಿ
ಗೋಕಾಕ: ಗೋಕಾಕ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಯುವ ಮುಖಂಡರಾದ ಪ್ರಿಯಾಂಕಾ ಜಾರಕಿಹೊಳಿ ಅವರು ಬೆಳಗಾವಿ ಲೋಕಸಭಾ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಅವರ ಪರ ಇಂದು ತುರುಸಿನ ಪ್ರಚಾರ ನಡೆಸಿದರು. ತಾಲೂಕಿನ ಬೆಣಚಿನಮರಡಿ, ಉರಬಿನಟ್ಟಿ, ಗಡ್ಡಿಹೊಳಿ, ಶೀಗಿಹೊಳಿ, ಕುಂದರಗಿ, ದಾಸನಟ್ಟಿ, ಮೂಡಲಗಿ ಗ್ರಾಮಗಳಲ್ಲಿ ಪ್ರಿಯಾಂಕಾ ಅವರು ಮನೆಮನೆಗೆ ತೆರಳಿ ಮತಯಾಚಿಸಿದರು. ಪ್ರಚಾರದ ಸಂದರ್ಭದಲ್ಲಿ ಮಾತನಾಡಿದ ಅವರು, “ಸುಧೀರ್ಘ ರಾಜಕೀಯ ಅನುಭವವನ್ನು ಹೊಂದಿರುವ ಸತೀಶ ಜಾರಕಿಹೊಳಿ ಅವರು ಸಂಸತ್ ಸದಸ್ಯರಾಗಲು …
Read More »ಸರಳ ವ್ಯಕ್ತಿತ್ವದ ಸತೀಶ ಜಾರಕಿಹೊಳಿಯವರಿಗೆ ಮತ ನೀಡಿ: ರಾಹುಲ್ ಜಾರಕಿಹೊಳಿ
ಅರಬಾವಿ: ಘಟಪ್ರಭಾ ಹಾಗೂ ಧುಪದಾಳ ಗ್ರಾಮಗಳಲ್ಲಿ ಬೆಳಗಾವಿ ಲೋಕಸಭಾ ಉಪಚುನಾವಣಾ ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಅವರ ಪರ ಯುವ ಮುಖಂಡರಾದ ರಾಹುಲ್ ಜಾರಕಿಹೊಳಿ ಅವರು ಇಂದು ಚುನಾವಣಾ ಪ್ರಚಾರ ನಡೆಸಿ, ಮತಯಾಚನೆ ಮಾಡಿದರು. ಪ್ರಚಾರದಲ್ಲಿ ಮಾತನಾಡಿದ ರಾಹುಲ್ ಅವರು, “ಸತೀಶ ಜಾರಕಿಹೊಳಿ ಅವರು ಸದಾ ಜನರ ಮಧ್ಯೆಯೇ ಇದ್ದು ಕೆಲಸ ಮಾಡುತ್ತಾರೆ. ಸರಳ ಬದುಕನ್ನು ನಡೆಸುವ ಅವರಿಗೆ ಜನರ ಕಷ್ಟ, ನಷ್ಟಗಳು ಚೆನ್ನಾಗಿ ಗೊತ್ತಿವೆ. ಹೀಗಾಗಿ, ಈ ಬಾರಿ …
Read More »ಕಸಾಪ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಾಳೆ ಬಸವರಾಜ ಖಾನಪ್ಪನ್ನವರ ಸಲ್ಲಿಕೆ.
ಬೆಳಗಾವಿ: ಮೇ.09 ರಂದು ನಡೆಯಲಿರುವ ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸ್ಥಾನದ ಚುನಾವಣೆಗೆ ಸ್ಪರ್ಧಿಸಲಿರುವ ಕನ್ನಡ ಪರ ಹೋರಾಟಗಾರ ಬಸವರಾಜ ಖಾನಪ್ಪನ್ನವರ ಅವರು ಏ 5 ಸೋಮವಾರದಂದು 1:00 ಘಂಟಗೆ ತಮ್ಮ ನಾಮಪತ್ರವನ್ನು ಸಲ್ಲಿಸಲಿದ್ದಾರೆ. ಸೋಮವಾರ ಮಧ್ಯಾಹ್ನ 1:00ಕ್ಕೆ ಘಂಟೆಗೆ ಬೆಳಗಾವಿ ತಾಲೂಕು ಕಛೇರಿಯಲ್ಲಿ ಕ.ಸಾ.ಪ. ಜಿಲ್ಲಾ ಉಪ ಚುನಾವಣಾಧಿಕಾರಿಗಳಾದ ರಾಘವೇಂದ್ರ ಪೂಜಾರಿ ಅವರಿಗೆ ಬಸವರಾಜ ಖಾನಪ್ಪನ್ನವರ ಅವರು ತಮ್ಮ ನಾಮಪತ್ರವನ್ನು ಸಲ್ಲಿಸಲ್ಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ನಾಮಪತ್ರ …
Read More »ಉಪ ಚುನಾವಣೆ ಬಿಜೆಪಿಗೆ ಎಚ್ಚರಿಕೆ ಗಂಟೆಯಾಗಬೇಕು : ಸತೀಶ್ ಜಾರಕಿಹೊಳಿ
ಸವದತ್ತಿ : ‘ ಬೆಳಗಾವಿ ಲೋಕಸಭಾ ಮತಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲು ಪಕ್ಷ ಅವಕಾಶ ಮಾಡಿ ಕೊಟ್ಟಿದೆ. ಈ ಚುನಾವಣೆ ಸವಾಲ್ ಆಗಿದೆ, ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಹೇಳಿದರು. ತಾಲ್ಲೂಕಿನ ಮಬನೂರ ಮತ್ತು ಬೆನಕಟ್ಟಿ ಗ್ರಾಮದಲ್ಲಿ ಪ್ರಚಾರದ ವೇಳೆ ಮಾತನಾಡಿದ ಅವರು, ಕಾಂಗ್ರೆಸ್ ಕಾರ್ಯಕರ್ತರು ಸಕ್ರಿಯವಾಗಿ ಪ್ರಚಾರದಲ್ಲಿ ಪಾಲ್ಗೊಳ್ಳಿ. ಸರ್ಕಾರದ ವೈಫಲ್ಯಗಳನ್ನು ಜನರಿಗೆ ತಿಳಿಸಿಬೇಕು. ಕೈ ಅಭ್ಯರ್ಥಿ ಗೆಲ್ಲಲು ಒಳ್ಳೆಯ …
Read More »ಪ್ರಿಯಾಂಕಾ ಜಾರಕಿಹೊಳಿ ಸಮ್ಮುಖದಲ್ಲಿ ಬಿಜೆಪಿ ಕಾರ್ಯಾಕರ್ತರು ಕಾಂಗ್ರೆಸ್ ಗೆ ಸೇರ್ಪಡೆ..
ಗೋಕಾಕ: ದೂರದೃಷ್ಟಿ ಹಾಗೂ ಅಭಿವೃದ್ದಿ ಪರ ಯೋಜನೆಗಳು ಮತ್ತು ಜನಪರ ಕಾರ್ಯಗಳು ಲೋಕಸಭಾ ಉಪಚುನಾವಣೆಯಲ್ಲಿ ನಮ್ಮ ತಂದೆ ಸತೀಶ ಜಾರಕಿಹೊಳಿ ಅವರ ಗೆಲುವಿಗೆ ಸಹಕಾರಿಯಾಗಲಿವೆ ಎಂದು ಪ್ರಿಯಾಂಕಾ ಜಾರಕಿಹೊಳಿ ಆಶಾಭಾವನೆಯನ್ನು ವ್ಯಕ್ತಪಡಿಸಿದರು. ಶನಿವಾರದಂದು ಸಂಜೆ ನಗರದ ಉಪ್ಪಾರ ಗಲ್ಲಿಯಲ್ಲಿ ಲೋಕಸಭಾ ಉಪಚುನಾವಣೆಯ ನಿಮಿತ್ಯ ತಮ್ಮ ತಂದೆಯ ಪರವಾಗಿ ಮತಯಾಚನೆ ಮಾಡುತ್ತಾ ಮಾತನಾಡಿದ ಅವರು, ಮಾತುಗಿಂತ ಕೃತಿ ಮೇಲು ಎಂಬತೆ ಈಗಾಗಲೇ ನಮ್ಮ ತಂದೆಯವರು ನಗರದ ಜನತೆಗೆ ಮೂಲಭೂತ ಯೋಜನೆಗಳ ಅನುಷ್ಠಾನದೊಂದಿಗೆ …
Read More »ಕುಡಚಿ ಪಟ್ಟಣದಲ್ಲಿ ಗಾಂಜಾ ಮಾರುತ್ತಿದ್ದ ಮೂವರು ಐನಾತಿಗಳು ಅಂದರ್
ಚಿಂಚಲಿ: ಸಮೀಪದ ಕುಡಚಿ ಪಟ್ಟಣದ ಗಾಂಜಾ ಮಾರುತ್ತಿರುವ ಮೂವರನ್ನು ಬಂದನವಾಗಿದೆ ಕುಡಚಿ ಪೋಲಿಸರು ಮೂವರನ್ನು ಅರೆಸ್ಟ್ ಮಾಡಿದ್ದಾರೆ ಬಂದಿತರು ಸಾಧಿಕ ನಬಿಲಾಲ ಮೇವೆಗಾರ (41) ಮತ್ತು ಜಾಫರ ಬಾಬಾಸಾಬ ಮುಲ್ಲಾ (60) ಪರಶುರಾಮ ಕಾಂಬಳೆ (32) ಎಂದು ಗುರುತಿಸಲಾಗಿದೆ. ಕುಡಚಿ ಪಟ್ಟಣದಲ್ಲಿ ಇವರುಗಳು ತಮ್ಮ ಲಾಭಕ್ಕಾಗಿ ಅಕ್ರಮವಾಗಿ ಗಾಂಜಾವನ್ನು ಮೂವರು ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರಿಗೆ ದಾಳಿ ನಡೆಸಿ ಆರೋಪಿಗಳನ್ನ ಬಂಧಿಸಿದ್ದಾರೆ. ಸದ್ಯ ಬಂಧಿತರಿಂದ 2025 ಗ್ರಾಮ ಗಾಂಜಾ …
Read More »ಬೆಳಗಾವಿ ಲೋಕಸಭಾ ಉಪ ಚುನಾವಣೆಯಲ್ಲಿ ನನಗೆ ಮತ ನೀಡಿ, ಆಶೀರ್ವದಿಸಿ :ಮಂಗಳಾ ಅಂಗಡಿ
ಸವದತ್ತಿ: ನಗರದಲ್ಲಿ ನಡೆದ ಪ್ರಚಾರಾರ್ಥ ಸಭೆಯಲ್ಲಿ ಭಾಗವಹಿಸಿ, ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ನನಗೆ ಮತ ನೀಡಿ, ಆಶೀರ್ವದಿಸಿ ಎಂದು ಸಾರ್ವಜನಿಕರಲ್ಲಿ ಮತಯಾಚಿಸಿದರು. ಕೇಂದ್ರದ ಮಾಜಿ ಸಚಿವರಾದ ದಿವಂಗತ ಶ್ರೀ ಸುರೇಶ್ ಅಂಗಡಿ ಅವರಿಗೆ ಹಾಗೂ ಸವದತ್ತಿ ಪುಣ್ಯಭೂಮಿಗೂ ಅವಿನಾಭಾವ ಸಂಬಂಧವಿತ್ತು. ಈ ಭಾಗದ ಜನರು ಅವರಿಗೆ ತೋರಿಸುತ್ತಿದ್ದ ಪ್ರೀತಿ, ಬೆಂಬಲ ಅಪಾರ, ಅಲ್ಲದೇ ಈ ನೆಲದ ಅಭಿವೃದ್ಧಿಗೆ ಅವರು ನೀಡಿದ ಅಮೂಲ್ಯ ಕೊಡುಗೆಯನ್ನು ನೆನಪಿನಲ್ಲಿಟ್ಟು, ನನಗೆ ಇಲ್ಲಿನ …
Read More »