Breaking News

cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

ಸಿಎಂ ಪುತ್ರ ವಿಜಯೇಂದ್ರ ದೆಹಲಿಯ ಭೇಟಿ ಬಳಿಕ ಯಡಿಯೂರಪ್ಪ ಸ್ಪೋಟಕ ಹೇಳಿಕೆ

ಸಿಎಂ ಪುತ್ರ ವಿಜಯೇಂದ್ರ ದೆಹಲಿಯ ಭೇಟಿ ಬಳಿಕ ಯಡಿಯೂರಪ್ಪ ರಾಜೀನಾಮೆಯಂತಹ ಸ್ಪೋಟಕ ಹೇಳಿಕೆ ನೀಡಿದ್ದಾರೆ. ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಆಗಲಿದೆ ಎನ್ನುವ ಕುರಿತಾಗಿ ಚರ್ಚೆ ನಡೆದಿರುವ ಹೊತ್ತಲ್ಲೇ ಸಿಎಂ ಅವರಿಂದ ಇಂತಹ ಹೇಳಿಕೆ ಬಂದಿದೆ. ವಿಜಯೇಂದ್ರ ಮೂಲಕ ಸಿಎಂ ರಾಜೀನಾಮೆಗೆ ವರಿಷ್ಠರ ಸೂಚನೆ ಬಂದಿದೆ. ವರಿಷ್ಠರಿಂದ ರಾಜೀನಾಮೆ ಬಗ್ಗೆ ಸಂದೇಶ ಬಂದ ನಂತರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ ಎಂದೆಲ್ಲ ಚರ್ಚೆಯಾಗ್ತಿದೆ. ಪುತ್ರ ವಿಜಯೇಂದ್ರ ಅವರ ಮೂಲಕ …

Read More »

ಜೂನ, ಅಂತ್ಯದ ವರೆಗೆ ಸರಕಾರದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ- ರಮೇಶ ಜಾರಕಿಹೊಳಿ!!

ಗೋಕಾಕ: ರಾಜ್ಯದಲ್ಲಿ ಜಾರಿಯಲ್ಲಿರುವ ಸೆಮಿ ಲಾಕಡೌನ ತೆರವುವಾದರೂ ಸಹ ಜೂನ, ಅಂತ್ಯದ ವರೆಗೆ ಸರಕಾರದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಕ್ರಮ ಕೈಗೋಳಿ ಎಂದು ಮಾಜಿ ಸಚಿವ ಶಾಸಕ ರಮೇಶ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚಿಸಿದರು. ಶನಿವಾರದಂದು ನಗರ ತಮ್ಮ ಕಛೇರಿಯಲ್ಲಿ ಕರೆದಿದ್ದ ತಾಲೂಕಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಕೊರೋನಾ ಸೋಂಕಿನ ಪ್ರಮಾಣ ಇಳಿಮುಖವಾಗಿದ್ದರೂ ಸಹ ಲಾಕಡೌನ ತೆರವುಗೊಂಡ ನಂತರ ಸರ‍್ವಜನಿಕ ಸ್ಥಳಗಳಲ್ಲಿ ಜನರು ಮಾಸ್ಕ ಹಾಕದೆ ಸಾಮಾಜಿಕ ಅಂತರ …

Read More »

ಪೋಲಿಸ್ ಸಿಬ್ಬಂದಿಯ ಅಮಾನತು ರದ್ದುಗೊಳಿಸಲು ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹ.

ಗೋಕಾಕ :ಕಳೆದ ಮಾರ್ಚ್ ತಿಂಗಳಲ್ಲಿ ಬೆಳಗಾವಿಯ ರಾಮಕಿಂಡ ಗಲ್ಲಿಯಲ್ಲಿ ಎಂ ಈ ಎಸ್ ಪುಂಡರು ಕನ್ನಡ ವಿರೋಧಿ ಘೋಷಣೆ ಕೂಗಿ ಪ್ರತಿಭಟನೆ ನಡೆಸಿ ಪುಂಡಾಟ ನಡೆಸಿದ್ದರು ಆ ಪ್ರತಿಭಟನೆಯ ಫೋಟೋ ವನ್ನು ಬಳಸಿ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಕನ್ನಡ ಹಾಗೂ ಮರಾಠಿ ಬಾಂಧವರ ಮಧ್ಯೆ ವೈಷಮ್ಯ ಸೃಷ್ಟಿಸಲು ಪೋಸ್ಟನ್ನು ಮಾಡಿದ್ದರು ಬಗ್ಗೆ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ತಕ್ಷಣ ಎಚ್ಚೆತ್ತ ಗ್ರಾಮೀಣ ಠಾಣೆಯ ಪೊಲೀಸರು ಎಂಇಎಸ್ ಪುಂಡರಾದ …

Read More »

ಮಕ್ಕಳ ಮನೆಗೆ ಹಾಲಿನ ಪುಡಿ. ಸಿಎಂ ಯಡಿಯೂರಪ್ಪನವರಿಗೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅಭಿನಂದನೆ ಸಲ್ಲಿಕೆ.

ಬೆಂಗಳೂರು : ಸರ್ಕಾರಿ ಮತ್ತು ಅನುದಾನಿತ ಶಾಲಾ ಮಕ್ಕಳಿಗೆ ಎರಡು ತಿಂಗಳಿಗೆ ಅರ್ಧ ಕೆಜಿ ಕೆನೆಭರಿತ ಪೌಷ್ಠಿಕ ಹಾಲಿನ ಪುಡಿಯನ್ನು ಅವರ ಮನೆಗೆ ವಿತರಿಸಲು ಕೆಎಂಎಫ್ ಮಾಡಿಕೊಂಡ ಮನವಿಗೆ ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಗುರುವಾರ ರಾತ್ರಿ ಮುಖ್ಯಮಂತ್ರಿಗಳ ಗೃಹ ಕಛೇರಿಗೆ ತೆರಳಿ ಅಭಿನಂದನೆ ಸಲ್ಲಿಸಿದ್ದಾರೆ. ಈ ಮೂಲಕ ಮಕ್ಕಳ ಮನೆಗೆ …

Read More »

ಗೋಕಾಕ ಮತಕ್ಷೇತ್ರದ ಯೂಥ್ ಕಾಂಗ್ರೆಸ್ ಕಾರ್ಯಕರ್ತರಿಗೆ ಸ್ಯಾನಿಟೈಸರ್, ಮಾಸ್ಕ್ ವಿತರಿಸಿದ ರಾಹುಲ್ ಜಾರಕಿಹೊಳಿ

ಗೋಕಾಕ : ಕೆಪಿಸಿಸಿ ಕಾರ್ಯಾಧಕ್ಷ ,ಶಾಸಕ ಸತೀಶ್ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಯುವ ಮುಖಂಡರಾದ ರಾಹುಲ್ ಜಾರಕಿಹೊಳಿ ಅವರು ಗೋಕಾಕ ಮತಕ್ಷೇತ್ರದ ಯೂತ್ ಕಾಂಗ್ರೆಸ್ ಗೆ ಮಾಸ್ಕ ಸ್ಯಾನಿಟ್ಜರ ವಿತರಿಸಿದರು. ಈ ಸಂದರ್ಭದಲ್ಲಿ ಮುಖಂಡರಾದ ಪಾಂಡು ಮನ್ನಿಕೇರಿ, ವಿವೇಕ ಜತ್ತಿ, ಯೂಥ್ ಕಾಂಗ್ರೆಸ್ ಅಧ್ಯಕ್ಷರಾದ ರಾಹುಲ್ ರಾಹುಲ್ ಬಡೆಸಗೋಳ, ಶಿವು ಕಿಲಾರಿ, ರಮಜಾನ ಜಮಾದಾರ, ಪ್ರವೀಣ್ ತುಕ್ಕಾನಟ್ಟಿ, ಶಿವಾನಂದ ಹತ್ತರವಾಡಿ, ಶಂಕರ್ ಕಂಬಾರ, ಬೀರಪ್ಪಾ ಗುಂಡಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರು …

Read More »

* ದ್ವೀತಿಯ PUC ಪರೀಕ್ಷೆ ರದ್ದು: ಸಚಿವ ಸುರೇಶಕುಮಾರ ಘೋಷಣೆ*

ಬೆಂಗಳೂರು : ಪ್ರಥಮ ಪಿಯುಸಿ ಪರೀಕ್ಷೆಯ ಆಧಾರದ ಮೇಲೆ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳನ್ನು ಪರೀಕ್ಷೆಯಿಲ್ಲದೇ ಪಾಸ್ ಮಾಡಲಾಗುತ್ತಿದೆ. ಹೀಗಾಗಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದು ಪಡಿಸಲಾಗಿದೆ. ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಎರಡು ವಿಷಯಗಳ ರೀತಿಯಲ್ಲಿ ಮಾಡಲು ನಿರ್ಧರಿಸಲಾಗಿದೆ. ಪೇರಪ್ ಒಂದು ಹಾಗೂ ಪೇಪರ್ ಎರಡು ಇರಲಿದೆ ಎಂಬುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಘೋಷಣೆ ಮಾಡಿದ್ದಾರೆ. ಈ ಕುರಿತಂತೆ ಸುದ್ದಿಗೋಷ್ಠಿ ಉದ್ದೇಶಿಸಿ …

Read More »

ವಕೀಲರ ಸಂಕಷ್ಟಕ್ಕೆ ನೆರವಾದ ರಾಜ್ಯ ಸರ್ಕಾರಕ್ಕೆ ಧನ್ಯವಾದಗಳು : ಶಶಿಧರ ದೇಮಶೆಟ್ಟಿ.

ಗೋಕಾಕ:ಕೊರೊನ ಸಂದರ್ಭದಲ್ಲಿ ವಕೀಲರಿಗಾಗಿ 5ಕೋಟಿ ರೂಪಾಯಿಗಳ ಆರ್ಥಿಕ ಸಹಾಯ ಘೋಷಿಸಿರುವ ರಾಜ್ಯದ ಗೌರವಾನ್ವಿತ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನವರಿಗೆ, ಸಹಕರಿಸಿದ ಕಾನೂನು &ಗೃಹ ಸಚಿವರಾದ ಬಸವರಾಜ ಬೊಮ್ಮಾಯಿಯವರಿಗೆ ರಾಜ್ಯದ ಸಮಸ್ತ ವಕೀಲರ ಪರವಾಗಿ ಹೃತ್ಪೂರ್ವಕ ಧನ್ಯವಾದಗಳು ಎಂದು ವಕೀಲರು ಮತ್ತು ಕಾನೂನು ಪ್ರಕೋಷ್ಟ ಬಿಜೆಪಿ ಬೆಳಗಾವಿ ಗ್ರಾಮಾಂತರ ಜಿಲ್ಲೆಯ ಸಂಚಾಲಕರಾದ ಶಶಿಧರ ದೇಮಶೆಟ್ಟಿ ಅವರು ತಿಳಿಸಿದ್ದಾರೆ. ಅಡ್ವೊಕೇಟ್ ಜನರಲ್ ಪ್ರಭುಲಿಂಗ ನವಡಗಿಯವರ ನೇತೃತ್ವದ ನಿಯೋಗದೊಂದಿಗೆ, ರಾಜ್ಯ ವಕೀಲರ ಪರಿಷತ್ತಿನ ಪರವಾಗಿ ಪರಿಷತ್ತಿನ …

Read More »

ಮೂಡಲಗಿಗೆ ಶೀಘ್ರ ಅಗ್ನಿಶಾಮಕ ಠಾಣೆ ಮಂಜೂರು : ಶಾಸಕ-ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಮೂಡಲಗಿಯಲ್ಲಿ ಹೊಸದಾಗಿ ಅಗ್ನಿಶಾಮಕ ಠಾಣೆಯನ್ನು ಮಂಜೂರಾತಿ ಪಡೆಯಲು ಇಷ್ಟರಲ್ಲಿಯೇ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಮಾಡಿಕೊಳ್ಳಲಾಗುವುದು ಎಂದು ಶಾಸಕ ಹಾಗೂ ಕಹಾಮ ಅಧ್ಯಕ್ಷರು ಬಾಲಚಂದ್ರ ಜಾರಕಿಹೊಳಿಯವರು ತಿಳಿಸಿದ್ದಾರೆ. ಕಳೆದ ಮಂಗಳವಾರದಂದು ಅಗ್ನಿಶಾಮಕ ಇಲಾಖೆಯೂ ಹೊರಡಿಸಿದ ನೂತನವಾಗಿ ರಚನೆಯಾಗಿರುವ ಅಗ್ನಿಶಾಮಕ ಠಾಣೆಯ ಪಟ್ಟಿಯಲ್ಲಿ ಮೂಡಲಗಿಯನ್ನು ಕೈಬಿಟ್ಟಿರುವ ಹಿನ್ನೆಲೆಯಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಅವರು ಮೂಡಲಗಿಯಲ್ಲಿ ಅತಿ ಶೀಘ್ರವೇ ಅಗ್ನಿಶಾಮಕ ಠಾಣೆಯ ಮಂಜೂರಾತಿ ದೊರೆಯುವ …

Read More »

ಮತ್ತೆ ಒಂದು ವಾರ ಕರ್ನಾಟಕ ಲಾಕ್ ಡೌನ್: ಸಿಎಂ ಯಡಿಯೂರಪ್ಪ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಒಂದು ವಾರ ಕಾಲ ಲಾಕ್ ಡೌನ್ ವಿಸ್ತರಣೆ ಮಾಡಿ ಮುಖ್ಯಮಂತ್ರಿ ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ. ಇಂದು ಸಂಜೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಕೊರೊನಾವನ್ನು ಸಂಪೂರ್ಣ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಜೂನ್ 7 ರ ಬೆಳಿಗ್ಗೆ 6 ಗಂಟೆಯಿಂದ ಜೂ. 14ರ ಬೆಳಿಗ್ಗೆ 6 ಗಂಟೆಯವರೆಗೆ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ” ಎಂದು ತಿಳಿಸಿದರು. ಆರೋಗ್ಯ ಪರಿಣಿತರ ಸಲಹೆಯ ಆಧಾರದ ಮೇಲೆ ಈ ನಿರ್ಧಾರ ಕೈಗೊಳ್ಳಲಾಗಿದೆ. …

Read More »

ಕೊಣ್ಣೂರ ಸರ್ಕಾರಿ ಆಸ್ಪತ್ರೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಭೇಟಿ

ಗೋಕಾಕ್ ತಾಲೂಕಿನ ಕೊಣ್ಣೂರ ಸರಕಾರಿ ಆಸ್ಪತ್ರೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಗುರುವಾರ ಭೇಟಿ ನೀಡಿ, ಪರಿಶೀಲಿಸಿದರು. ಸರ್ಕಾರಿ ಆಸ್ಪತ್ರೆಯಲ್ಲಿ  ಕೊರೊನಾ ರೋಗಿಗಳಿಗೆ ಚಿಕಿತ್ಸೆ ಸರಿಯಾಗಿ ನೀಡಲಾಗುತ್ತಿಯೋ ? , ಇಲ್ಲವೋ ಎಂಬುವುದನ್ನು ಪರಿಶೀಲಿಸಿದರು. ಕೋವಿಡ್ ಕೇಸ್ ಗಳ ವರದಿ ಪಡೆದರು‌.  ಜತೆಗೆ ಆಸ್ಪತ್ರೆಯಲ್ಲಿರುವ ಸಮಸ್ಯೆಗಳನ್ನು ಸಹ ಆಲಿಸಿದರು‌. ತದನಂತರ ಕೊರೊ‌ನಾ ವಾರಿಯರ್ಸ್‌ ಗಳಾದ ಆಸ್ಪತ್ರೆ ಸಿಬ್ಬಂದಿ, ಪೊಲೀಸರ ಆರೋಗ್ಯದ ದೃಷ್ಟಿಯಿಂದ ಮಾಸ್ಕ್ , ಸ್ಯಾನಿಟೈಸರ್ ವಿತರಿಸಿದರು. ಈ …

Read More »