ಬೆಳಗಾವಿ: ಯಮಕನಮರಡಿ ಮತಕ್ಷೇತ್ರ ವ್ಯಾಪ್ತಿಯ ಕರಿಕಟ್ಟಿ ಮತ್ತು ಯಲ್ಲಾಪುರ ಗ್ರಾಮಗಳಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ಸತೀಶ ಜಾರಕಿಹೊಳಿ ಅವರ ಪುತ್ರ, ಯುವ ಮುಖಂಡ ರಾಹುಲ್ ಜಾರಕಿಹೊಳಿ ಅವರು ಗುರುವಾರ ಭೇಟಿ ನೀಡಿ ಮೂಲಸೌಕರ್ಯಗಳನ್ನು ಪರಿಶೀಲಿಸಿದರು. ಕರಿಕಟ್ಟಿ ಹಾಗೂ ಯಲ್ಲಾಪುರ ಗ್ರಾಮಗಳು ಮತಕ್ಷೇತ್ರದ ಗುಡ್ಡಗಾಡು ಪ್ರದೇಶದಲ್ಲಿದ್ದು, ಇಲ್ಲಿ ಕಳೆದ 40 ವರ್ಷಗಳಿಂದ 10 ಮನೆಗಳಲ್ಲಿ 4 ಕುಟುಂಬಗಳು ವಾಸಿಸುತ್ತಿವೆ. ಅಭಿವೃದ್ಧಿಯಿಂದ ವಂಚಿತವಾಗಿದ್ದ ಈ ಗ್ರಾಮಗಳಲ್ಲಿ ಕಳೆದ ಕೆಲ ತಿಂಗಳ ಹಿಂದೆ …
Read More »ಸಾಧನೆಗೆ ಬಡತನ ಹಾಗೂ ಗ್ರಾಮೀಣ ಭಾಗ ತೊಡಕಾಗದು. ಸಾಧನೆಯ ಛಲ ಬೇಕು : ಐಪಿಎಸ್ ಅಧಿಕಾರಿ ಡಿ.ರೂಪಾ
ಗೋಕಾಕ: ಮೌಲ್ಯಗಳನ್ನುವರ್ದಿಸಿ, ವಚನಗಳ ಆಚರಣೆಯಿಂದ ಮೌಲ್ಯಾಧಾರಿತ ಸಮಾಜ ನಿರ್ಮಾಣ ಎಲ್ಲರ ಜವಾಬ್ದಾರಿಯಾಗಿದೆ ಎಂದು ಕರ್ನಾಟಕದ ಮೊದಲ ಐಪಿಎಸ್ ಅಧಿಕಾರಿ ಹೇಳಿದರು ಬುಧವಾರದಂದು ನಗರದ ಶ್ರೀ ಚನ್ನಬಸವೇಶ್ವರ ವಿದ್ಯಾಪೀಠ ಆವರಣದಲ್ಲಿ ಇಲ್ಲಿನ ಶ್ರೀ ಶೂನ್ಯ ಸಂಪಾದನ ಮಠದ 16 ನೇ ಶರಣ ಸಂಸ್ಕøತಿ ಉತ್ಸವದ ಮಹಿಳಾ ಸಮಾವೇಶವನ್ನು ಉದ್ದೇಶಿಸಿ ಅವರು ಮಾತನಾಡಿದರು. ಮಹಿಳೆಯರು ಇಂದು ಎಲ್ಲ ಕ್ಷೇತ್ರಗಳಲ್ಲಿ ಮಾದರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಲಿಂಗ ಬೇದ ಮಾಡದೆ ಮಹಿಳೆಯರಲ್ಲಿ ಪ್ರತಿಭೆಯನ್ನು ಪ್ರೋತ್ಸಾಹಿಸಿದರೆ ಸಮಾಜದ …
Read More »ಆಧ್ಯಾತ್ಮಿಕ ಮನೋಭಾವವನ್ನು ಬೆಳಿಸಿಕೊಳ್ಳಬೇಕು : ಆರ್ಟ ಆಫ್ ಲಿವಿಂಗ್ ನ ಸಂಸ್ಥಾಪಕ ಶ್ರೀ ರವಿ ಶಂಕರ ಗುರುಜೀ
ಗೋಕಾಕ : ಎಲ್ಲ ಸಮಸ್ಯೆಗಳಿಗೆ ಆಧ್ಯಾತ್ಮಿಕದಲ್ಲಿ ಪರಿಹಾರ ವಿದ್ದು, ಆಧ್ಯಾತ್ಮಿಕ ಮನೋಭಾವವನ್ನು ಬೆಳಿಸಿಕೊಳ್ಳುವಂತೆ ಆರ್ಟ ಆಫ್ ಲಿವಿಂಗ್ ನ ಸಂಸ್ಥಾಪಕ ಶ್ರೀ ರವಿ ಶಂಕರ ಗುರುಜೀ ಹೇಳಿದರು ಮಂಗಳವಾರದಂದು ನಗರದ ಶೂನ್ಯ ಸಂಪಾದನ ಮಠದ ಚನ್ನಬಸವೇಶ್ವರ ವಿದ್ಯಾಪೀಠದ ಆವರಣದಲ್ಲಿ 16 ನೇ ಶರಣ ಸಂಸ್ಕೃತಿ ಉತ್ಸವದ ಕಾಯಕಶ್ರೀ ಪ್ರಶಸ್ತಿ ಸಮಾರಂಭದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂದೇಶವನ್ನು ನೀಡುತ್ತಾ ಅವರು ಮಾತನಾಡುತ್ತಾ ಇಂದಿನ ಒತ್ತಡದ ಜೀವನದಲ್ಲಿ ಆಧ್ಯಾತ್ಮಿಕ ಹಾಗೂ ಯೋಗದ ಮೂಲಕ …
Read More »ನವೀಕರಣಗೊಂಡ ಅಂಬೇಡ್ಕರ್ ಮೂರ್ತಿ ಪರಿಶೀಲಿಸಿದ ಶಾಸಕ ಸತೀಶ ಜಾರಕಿಹೊಳಿ
ಬೆಳಗಾವಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ಸತೀಶ ಜಾರಕಿಹೊಳಿ ಅವರು ಮಂಗಳವಾರ ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಸಾರ್ವಜನಿಕ ಸಭೆ ನಡೆಸಿ, ಕುಂದುಕೊರತೆ ಆಲಿಸಿದರು. ಸಭೆಯ ನಂತರ ಪಾಲಿಕೆಯ ಆವರಣದಲ್ಲಿರುವ ನವೀಕರಿಸಲಾಗಿರುವ ಡಾ.ಬಿ.ಆರ್. ಅಂಬೇಡ್ಕರ್ ಅವರ ಮೂರ್ತಿಯನ್ನು ಪರಿಶೀಲಿಸಿದರು. ಮೂರ್ತಿಯ ಸುತ್ತ ಉದ್ಯಾನ ಹಾಗೂ ದೀಪಾಲಂಕಾರ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷ ಅರುಣ ಕಟಾಂಬಳೆ, ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಎಸ್ಟಿ ಘಟಕದ ಅಧ್ಯಕ್ಷ ಬಾಳೇಶ ದಾಸನಟ್ಟಿ, ಪಾಲಿಕೆಯ …
Read More »15 ದಿನದಲ್ಲಿ ಹುಲಿ, ಚಿರತೆ ಸಾಫಾರಿಗೂ ಅವಕಾಶ: ಶಾಸಕ ಸತೀಶ ಜಾರಕಿಹೊಳಿ
ಬೆಳಗಾವಿ: ಮೂರು ರಾಜ್ಯಗಳ ಸಂಪರ್ಕ ಕೊಂಡಿಯಾಗಿರುವ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ಬೆಳಗಾವಿಯ ರಾಣಿ ಚನ್ನಮ್ಮ ಮೃಗಾಲಯದಿಂದ ಪ್ರವಾಸೋದ್ಯಮ ಇಲಾಖೆ ಮಹತ್ವ ಬರಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ಭೂತರಾಮನಹಟ್ಟಿ ರಾಣಿ ಚನ್ನಮ್ಮ ಮೃಗಾಲಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ಮೈಸೂರು ಮಾದರಿಯಲ್ಲಿ ಬೆಳಗಾವಿಯ ಮೃಗಾಲಯಕ್ಕೆ ಒತ್ತು ನೀಡಲಾಗುವುದು. ಇದರಿಂದ ಕರ್ನಾಟಕ, ಮಹಾರಾಷ್ಟ್ರ, ಗೋವಾ ಮೂರು ರಾಜ್ಯಗಳ ಸಂಪರ್ಕಕೊಂಡಿಯಾಗಲಿದೆ. ಅದರಲ್ಲಿಯೂ ಉತ್ತರ ಕರ್ನಾಟಕ ಜನತೆ ಮೈಸೂರಿಗೆ ಪ್ರಾಣಿ …
Read More »ಬಡ ವಿದ್ಯಾರ್ಥಿಗೆ ಲ್ಯಾಪ್ ಟಾಪ್ ಕೊಡಿಸಿದ ರಾಹುಲ್, ಪ್ರಿಯಾಂಕಾ ಜಾರಕಿಹೊಳಿ
ಗೋಕಾಕ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಪುತ್ರರು ಹಾಗೂ ಯುವ ಮುಖಂಡರಾದ ಪ್ರಿಯಾಂಕಾ ಹಾಗೂ ರಾಹುಲ್ ಜಾರಕಿಹೊಳಿ ಅವರು ಬಡ, ಪ್ರತಿಭಾವಂತ ವಿದ್ಯಾರ್ಥಿಯ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಡುವ ಮೂಲಕ ಸಾಮಾಜಿಕ ಕಳಕಳಿ ಮೆರೆದಿದ್ದಾರೆ. ಸ್ಥಳೀಯ ವಿದ್ಯಾರ್ಥಿ ಸುರೇಶ ಪೂಜೇರಿ ಪಿಯುಸಿಯಲ್ಲಿ ಉತ್ತಮ ಅಂಕಗಳನ್ನು ಪಡೆದು ಇಂಜಿನಿಯರಿಂಗ್ ವಿದ್ಯಾಭ್ಯಾಸ ಕೈಗೊಂಡಿದ್ದಾನೆ. ಆತನಿಗೆ ವಿದ್ಯಾಭ್ಯಾಸಕ್ಕೆ ಲ್ಯಾಪ್ ಟಾಪ್ ನ ಅಗತ್ಯವಿತ್ತು. ಈ ವಿಷಯ ಅರಿತ ಪ್ರಿಯಾಂಕಾ ಹಾಗೂ ರಾಹುಲ್ ಅವರು ಸೋಮವಾರ …
Read More »ಸರ್ಕಾರದ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಿರಿ : ಸಚಿವ ರಮೇಶ ಜಾರಕಿಹೊಳಿ
ಗೋಕಾಕ : ಸರ್ಕಾರದ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಿರಿ ಎಂದು ಜಲಸಂಪನ್ಮೂಲ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಅವರು ತಮ್ಮ ಕಛೇರಿಯಲ್ಲಿ ತಾಲೂಕಿನ ಕೊಣ್ಣೂರ ಪುರಸಭೆಯ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಅನುದಾನ ವಿತರಿಸಿ ಮಾತನಾಡಿದರು. ಸನ್ 2019-20 ಮತ್ತು 2020-21 ರ ಸಾಲಿನ ಎಸ್.ಎಫ್.ಸಿ ಅನುದಾನ ಶೇ 24.10% ರ ಯೋಜನೆಯಡಿಯಲ್ಲಿ ರೂ 2.42 ಲಕ್ಷಗಳ ಅನುದಾನದಲ್ಲಿ 5 ಫಲಾನುಭವಿಗಳಿಗೆ ಪರಿಶಿಷ್ಟ ಜಾತಿ ವರ್ಗದ ಬಿ.ಇ …
Read More »ಹೊನಗಾ ಗ್ರಾಮದಲ್ಲಿ ನೂತನ ಆಟೋ ನಿಲ್ದಾಣಕ್ಕೆ ರಾಹುಲ್ ಜಾರಕಿಹೊಳಿ ಚಾಲನೆ
ಬೆಳಗಾವಿ: ತಾಲೂಕಿನ ಹೊನಗಾ ಗ್ರಾಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ನೂತನ ಆಟೋ ನಿಲ್ದಾಣಕ್ಕೆ ಯುವ ಮುಖಂಡ ರಾಹುಲ್ ಜಾರಕಿಹೊಳಿ ಶುಕ್ರವಾರ ಚಾಲನೆ ನೀಡಿದರು. ಗ್ರಾಮದ ಜನರು ರಾಹುಲ್ ಜಾರಕಿಹೊಳಿ ಅವರನ್ನು ಅದ್ಧೂರಿಯಾಗಿ ಬರಮಾಡಿಕೊಂಡರು. ಮಹಿಳೆಯರು ಆರುತಿ ಮಾಡಿ ಸ್ವಾಗತಿಸಿದರು. ಇದೇ ಸಂದರ್ಭದಲ್ಲಿ ರಾಹುಲ್ ಅವರನ್ನು ಗ್ರಾಮಸ್ಥರು ಹಾಗೂ ಅವರ ಅಭಿಮಾನಿಗಳು ಸತ್ಕರಿಸಿದರು. ಜಿಲ್ಲಾ ಪಂಚಾಯ್ತಿ ಸದಸ್ಯ ಸಿದ್ದು ಸುಣಗಾರ, ಗ್ರಾಪಂ ಅಧ್ಯಕ್ಷ ವಿಜಯ ಹೊನಮನಿ, ಬೈರು ಕಾಂಬ್ಳೆ, ಸುರೇಶ ನಾಯ್ಕ್, …
Read More »ಭಾರತ ದೇಶದ ಕೀರ್ತಿ ಹೆಚ್ಚಿಸುವುದು ಕ್ರೀಡೆಯಲ್ಲಿದೆ : ಸತೀಶ ಜಾರಕಿಹೊಳಿ
ರಾಯಬಾಗ: ಗ್ರಾಮೀಣ ಭಾಗದ ಕ್ರೀಡಾಪಟುಗಳು ತಾಲೂಕಾ ಹಾಗೂ ಜಿಲ್ಲಾ ಮಟ್ಟದಲ್ಲಿ ಉತ್ತಮ ಪ್ರದರ್ಶನವನ್ನು ನೀಡಿ ರಾಜ್ಯಮಟ್ಟದ ಕ್ರಿಡಾಕೂಟಕ್ಕೆ ಆಯ್ಕೆಯಾಗಬೇಕು ಮತ್ತು ಕ್ರೀಡೆಯಲ್ಲಿ ಸಾಧನೆ ಮಾಡುವ ಮೂಲಕ ವಿಶ್ವದಲ್ಲಿ ಭಾರತ ದೇಶ ಗುರುತಿಸುವ ಹಾಗೆ ಮಾಡುವ ಶಕ್ತಿ ಈ ಕ್ರೀಡೆಯಲ್ಲಿದೆ ಎಂದು ಕೆಪಿಸಿಸಿ ಕಾರ್ಯಾದರ್ಶಿ ಹಾಗೂ ಶಾಸಕ ಸತೀಶ ಜಾರಕಿಹೊಳಿ ಹೇಳಿದರು. ಅವರು ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಮುಗಳಖೋಡ ಪಟ್ಟಣದ ಶ್ರೀ ಸಿದ್ದರಾಮೇಶ್ವರ ಸಂಯುಕ್ತ ಪದವಿ ಪೂರ್ವ ಕಾಲೇಜ ಹಾಗೂ …
Read More »ಕೌಜಲಗಿಯಲ್ಲಿ ‘ಹರ್ ಘರ್ ಜಲ್’ ಕಾಮಗಾರಿಗೆ ಚಾಲನೆ ನೀಡಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
1.20 ಕೋಟಿ ರೂ. ಮೊತ್ತದ ಜೆಜೆಎಂ ಹಾಗೂ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಂದ ಗುದ್ದಲಿ ಪೂಜೆ ಮೂಡಲಗಿ : ಪೈಪಲೈನ್ ಮೂಲಕ 1242 ಮನೆಗಳಿಗೆ ಕುಡಿಯುವ ನೀರಿನ ಸೌಕರ್ಯ ತಲುಪಲಿದ್ದು, ಈ ಯೋಜನೆಗಾಗಿ ಒಂದು ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಇತ್ತೀಚೆಗೆ ತಾಲೂಕಿನ ಕೌಜಲಗಿಯಲ್ಲಿ ಜರುಗಿದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ನೆರವೇರಿಸಿ ಮಾತನಾಡಿದ …
Read More »