Breaking News

cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ

ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ಅಕ್ಕತಂಗೇರಹಾಳ ಗ್ರಾಮದಲ್ಲಿ ಶ್ರೀ ಬಂಡೇಮ್ಮ ದೇವಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಈ ಸಂದರ್ಭದಲ್ಲಿ ಬಸಯ್ಯ ಹಿರೇಮಠ,ಮಲ್ಲಿಕಾರ್ಜುನ ನಾಯಿಕ್, ಬಸವರಾಜ್ …

Read More »

ಜಾತ್ರೆಗಳು ಭಾವನಾತ್ಮಕ ಗುಣಗಳನ್ನು ಬೆಳಸುತ್ತವೆ : ಸನತ್ ಜಾರಕಿಹೊಳಿ

ಗೋಕಾಕ : ಜಾತ್ರೆಗಳು ಭಾವನಾತ್ಮಕ ಗುಣಗಳನ್ನು ಬೆಳಸುತ್ತವೆ. ಗ್ರಾಮಸ್ಥರು ಸೇರಿದಂತೆ ಸುತ್ತಲಿನ ಭಕ್ತಾದಿಗಳು ಒಂದಡೆ ಸೇರಿ ದೈವಿ ಶಕ್ತಿಯನ್ನು ಕಂಡು ಕೊಳ್ಳುವ ಈ ಕ್ಷಣ ಅತಿ ಮಹತ್ವದ್ದಾಗಿದೆ ಎಂದು ಲಕ್ಷ್ಮೀ ಎಜುಕೇಷನ್ ಟ್ರಸ್ಟ್ ನ ವ್ಯವಸ್ಥಾಪಕ ನಿರ್ದೇಶಕ ಸನತ್ ಜಾರಕಿಹೊಳಿ ಹೇಳಿದರು . ಶುಕ್ರವಾರದಂದು ತಾಲೂಕಿನ ಧುಪದಾಳ – ನವಿಲಮಾನ ಗ್ರಾಮದ ಸೀಮಿ ದ್ಯಾಮವ್ವಾದೇವಿಯ ಜಾತ್ರಾ ಮಹೋತ್ಸವದ ಕಾರ್ಯಕ್ರಮದಲ್ಲಿ ಭಾಗವಹಿಸಿ ಭಕ್ತರಿಂದ ಸತ್ಕಾರ ಸ್ವೀಕರಿಸಿ ಅವರು ಮಾತನಾಡಿದರು. ಜಾತ್ರಾ ಮಹೋತ್ಸವಗಳು …

Read More »

ಯಮಕನಮರಡಿ; ನ. 25, 26ರಂದು ಸತೀಶ್‌ ಪ್ರತಿಭಾ ಪುರಸ್ಕಾರ: ಕಿರಣ ರಜಪೂತ..!

ಯಮಕನಮರಡಿ: ಇಲ್ಲಿನ ಎನ್‌ಎಸ್‌ಎಫ್ ಶಾಲಾ ಆವರಣದಲ್ಲಿ ತಾಲೂಕಿನ ಪ್ರಾಥಮಿಕ, ಪ್ರೌಢ ಹಾಗೂ ಕಾಲೇಜು ವಿಭಾಗದ ಗ್ರಾಮೀಣ ಬಡ ವಿದ್ಯಾರ್ಥಿಗಳಿಗೆ ನಿಯೋಜನೆ ಮಾಡಲಾದ 10ನೇ ಸತೀಶ್‌ ಪ್ರತಿಭಾ ಪುರಸ್ಕಾರವು ನ. 25, 26ರಂದು ಎರಡು ದಿನಗಳ ಕಾಲದ ಮಹಾಸಮರದ ಭವ್ಯ ಕಾರ್ಯಕ್ರಮ ನಡೆಯಲಿದೆ ಎಂದು ಕಾಂಗ್ರೆಸ್‌ ಮುಖಂಡ ಕಿರಣ ರಜಪೂತ ಹೇಳಿದರು. ಯಮಕನಮರಡಿಯಲ್ಲಿ ಗುರುವಾರ ನಡೆದ ಪತ್ರಿಕಾಗೊಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಮೀಣ ಭಾಗದ ಪ್ರತಿಭೆಗಳಲ್ಲಿ ಹುದಗಿರುವ ಪ್ರತಿಭೆಯನ್ನು ಗುರುತಿಸಿ ಅವರನ್ನು ರಾಜ್ಯಮಟ್ಟದಲ್ಲಿ …

Read More »

*ಅರಭಾವಿ ದುರದುಂಡೀಶ್ವರ ಪುಣ್ಯಾರಣ್ಯ ಮಠದ ಪೀಠಾಧಿಪತಿಯಾಗಿ ಗುರುಬಸವಲಿಂಗ ಮಹಾಸ್ವಾಮಿಗಳ ಪೀಠಾರೋಹಣ*

*ಶ್ರೀಮಠದ ಅಭಿವೃದ್ಧಿಗೆ ಲಿಂ. ಸಿದ್ಧಲಿಂಗ ಮಹಾಸ್ವಾಮಿಗಳ ಕನಸಿನಂತೆ ಗುರುಬಸವಲಿಂಗ ಮಹಾಸ್ವಾಮಿಗಳು ಶ್ರಮಿಸಲಿ : ನಿಡಸೋಶಿ ಶ್ರೀಗಳು*      *ಮೂಡಲಗಿ* : ದುರದುಂಡೀಶ್ವರರ ಆಶೀರ್ವಾದ ಫಲವಾಗಿ ಅರಭಾವಿ ದುರದುಂಡೀಶ್ವರ ಪುಣ್ಯಾರಣ್ಯ ಮಠವು ಧಾರ್ಮಿಕವಾಗಿ, ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಬೆಳೆದಿದ್ದು, ಹಿಂದಿನ ಪೀಠಾಧಿಪತಿಯಾಗಿದ್ದ ಲಿಂ. ಸಿದ್ಧಲಿಂಗ ಮಹಾಸ್ವಾಮಿಗಳ ಕನಸಿನಂತೆ ಶ್ರೀಮಠದ ಅಭಿವೃದ್ಧಿಗಾಗಿ ಮಠದ ನೂತನ ಪೀಠಾಧಿಪತಿಯಾಗಿ ಪೀಠಾರೋಹಣಗೈದಿರುವ ಗುರುಬಸವಲಿಂಗ ಮಹಾಸ್ವಾಮಿಗಳು ಶ್ರಮಿಸಲಿ. ಶ್ರೀಮಠವು ಹೊಸ ಆಯಾಮದತ್ತ ಮುನ್ನಡೆಯಲಿ ಎಂದು ನಿಡಸೋಶಿ ಸಿದ್ಧಸಂಸ್ಥಾನ ಮಠದ …

Read More »

*ವಿಜಯೀಭವ ಭಾರತ;ಆತಿಥೇಯ ಟೀಂ ಇಂಡಿಯಾಗೆ ಶುಭ ಕೋರಿದ ಶಾಸಕ ಬಾಲಚಂದ್ರ ಜಾರಕಿಹೊಳಿ*

ಗೋಕಾಕ್- ಗುಜರಾತ್ ನ ಅಹ್ಮದಾಬಾದ್ ನಲ್ಲಿಂದು ನಡೆಯುವ ವಿಶ್ವಕಪ್ ಅಂತಿಮ‌ ಪಂದ್ಯದಲ್ಲಿ ಟೀಂ ಇಂಡಿಯಾ ಚಾಂಪಿಯನ್ ಪಟ್ಟ ಅಲಂಕರಿಸಲಿದೆ ಎಂದು ಕ್ರಿಕೆಟ್ ಪ್ರೇಮಿಯೂ ಆಗಿರುವ ಶಾಸಕ, ಕಹಾಮ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.        ಇಂದಿನ ಭಾನುವಾರದ ಹೈ ವೋಲ್ಟೇಜ್ ಪಂದ್ಯದಲ್ಲಿ ಟೀಂ ಇಂಡಿಯಾ ಆಸ್ಟ್ರೇಲಿಯಾ ತಂಡವನ್ನು ಎದುರಿಸಲಿದ್ದು, ಆಡಿರುವ ಎಲ್ಲ ೧೦ ಪಂದ್ಯಗಳನ್ನು ಗೆದ್ದು ಅಜೇಯ ವಾಗಿರುವ ನಮ್ಮ ಟೀಂ ಇಂಡಿಯಾ ೧೩ನೇ …

Read More »

ಸತೀಶ್‌ ಶುಗರ್ಸ್-ಬೆಳಗಾಂ ಶುಗರ್ಸ್: ಪ್ರತಿ ಟನ್ ಕಬ್ಬಿಗೆ 3 ಸಾವಿರ ದರ ಘೋಷಣೆ

ಬೆಳಗಾವಿ: ಸತೀಶ್‌ ಶುಗರ್ಸ್ ಕಾರ್ಖಾನೆ ಹಾಗೂ ಬೆಳಗಾಂ ಶುಗರ್ಸ್ ಕಾರ್ಖಾನೆಗಳಿಗೆ ಪ್ರಸಕ್ತ 2023-24ನೇ ಸಾಲಿನ ಕಬ್ಬು ನುರಿಸುವ ಹಂಗಾಮಿನಲ್ಲಿ ಪೂರೈಸುವ ಪ್ರತಿ ಟನ್ ಕಬ್ಬಿಗೆ 3000 ಸಾವಿರ ರೂ ದರ ನೀಡಲಾಗುವುದು ಎಂದು ಸತೀಶ್‌ ಶುಗರ್ಸ್ ಹಾಗೂ ಬೆಳಗಾಂ ಶುಗರ್ಸ್ ಕಾರ್ಖಾನೆ ಚೇರಮನ್‌ ಮತ್ತು ಸಿ.ಎಫ್.ಓ ಪ್ರದೀಪಕುಮಾರ ಇಂಡಿ ಘೋಷಿಸಿದ್ದಾರೆ. ಪತ್ರಿಕಾ ಪ್ರಕಟಣೆಗೆ ಮಾಹಿತಿ ನೀಡಿದ ಅವರು, ಈ ಎರಡು ಕಾರ್ಖಾನೆಗಳಿಂದ ಪ್ರಸಕ್ತ ಹಂಗಾಮಿನಲ್ಲಿ ಪ್ರತಿ ಟನ್ ಕಬ್ಬಿಗೆ ಮೂರು …

Read More »

ಬರ ನಿರ್ವಹಣೆ: ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಸಭೆ

ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಟ್ಯಾಂಕರ್ ಖರೀದಿಗೆ ಕಟ್ಟುನಿಟ್ಟಿನ ಸೂಚನೆ ಬೆಳಗಾವಿ, ನ.17(ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಕುಡಿಯುವ ನೀರು ಸಮಸ್ಯೆ ಕಂಡುಬಂದ ತಕ್ಷಣವೇ ಟ್ಯಾಂಕರ್ ಮೂಲಕ ನೀರು ಪೂರೈಸಬೇಕು. ಕುಡಿಯುವ ನೀರು ಸಮಸ್ಯೆ ನಿವಾರಣೆಗೆ ಅನುಕೂಲವಾಗುವಂತೆ ಜಿಲ್ಲೆಯ ಪ್ರತಿಯೊಂದು ಪಂಚಾಯಿತಿಗಳು ಕೂಡಲೇ ಸ್ವಂತ ಟ್ಯಾಂಕರ್ ಖರೀದಿಸಲು ಕ್ರಮ ಕೈಗೊಳ್ಳಬೇಕು ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಸೂಚನೆ ನೀಡಿದರು.   ಬರ ನಿರ್ವಹಣೆ ಕುರಿತು ಸುವರ್ಣ ವಿಧಾನಸೌಧದಲ್ಲಿ …

Read More »

*ಪತ್ರಕರ್ತರ ಬಗ್ಗೆ ಸಚಿವೆ ಹೆಬ್ಬಾಳ್ಕರ ಅವಮಾನಕರ ಹೇಳಿಕೆ: ಎಐಸಿಸಿ ಹಾಗೂ ಸಿಎಂಗೆ ದೂರು ನೀಡಲು ಪತ್ರಕರ್ತರ ನಿರ್ಧಾರ*

ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಬೆಳಗಾವಿ ಪತ್ರಕರ್ತರು ಅಪ್ರಭುದ್ಧರು ಎನ್ನುವ ಅರ್ಥದಲ್ಲಿ ನೀಡಿದ್ದ ಹೇಳಿಕೆಯನ್ನ ಖಂಡಿಸಿ ಇವತ್ತು ಕನ್ನಡ ಸಾಹಿತ್ಯ ಭವನದಲ್ಲಿ ಪತ್ರಕರ್ತರಿಂದ ಖಂಡನಾ ಸಭೆ ನಡೆಸಲಾಯಿತು. ಸಭೆಯಲ್ಲಿ 42 ಕ್ಕೂ ಅಧಿಕ ಹಿರಿಯ ಪತ್ರಕರ್ತರು ಭಾಗಿಯಾಗಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಹೇಳಿಕೆಯನ್ನ ತೀವ್ರವಾಗಿ ಖಂಡಿಸಲಾಯಿತು. ಸಚಿವೆ ಹೆಬ್ಬಾಳ್ಕರ ಅವರು ಇತ್ತೀಚೆಗೆ ಪತ್ರಕರ್ತರ ಜೊತೆ ನಡೆದುಕೊಳ್ಳುತ್ತಿರುವ ನಡುವಳಿಕೆ ಬಗ್ಗೆ ಹಿರಿಯ ಪತ್ರಕರ್ತರು …

Read More »

ಸತೀಶ್ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಬಾಂಡೆ ಸಾಮಗ್ರಿ ವಿತರಿಸಿದ ಯುವ ನಾಯಕ ರಾಹುಲ್ ಜಾರಕಿಹೊಳಿ

ಗೋಕಾಕ: ಸತೀಶ್ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಬಾಂಡೆ ಸಾಮಗ್ರಿಗಳ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ವಿವರಿಸಿದರು. ನಗರದ ಹಿಲ್ ಗಾರ್ಡನ್ ಕಛೇರಿಯಲ್ಲಿ ಯಮಕನಮರಡಿ ಮತಕ್ಷೇತ್ರದ ಹಗೆದಾಳ, ಹಳೆ ಹೊಸುರ ಗ್ರಾಮದ ಸಾಮಾಜಿಕ ಕಾರ್ಯಗಳಿಗೆ ಅನುಕೂಲವಾಗುವಂತೆ ಬಾಂಡೆ ಸಾಮಗ್ರಿಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಹಿಲ್ ಗಾರ್ಡನ್ ಸಿಬ್ಬಂದಿಗಳಾದ ವಿಠ್ಠಲ ಪರಸನ್ನವರ, ಪಾಂಡು ರಂಗಸುಭೆ, ಮಾರುತಿ ಗುಟಗುದ್ದಿ, ಹಾಗೂ ಊರಿನ ಮುಖಂಡರಾದ ಗಂಗಪ್ಪಾ ವರಗ, ಲಗಮಣ್ಣ, ಹುಂದರಿ, ಲಕ್ಷ್ಮಣ ವರಗ, ಲಗಮಪ್ಪಾ …

Read More »

*ಸವದತ್ತಿ ಯಲ್ಲಮ್ಮ ದೇವಿ ದರ್ಶನ ಪಡೆದ ಶಾಸಕ ಬಾಲಚಂದ್ರ ಜಾರಕಿಹೊಳಿ*

ಗೋಕಾಕ- ಅರಭಾವಿ ಶಾಸಕ ಹಾಗೂ ಕಹಾಮ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ‌ ಅವರು ಸವದತ್ತಿ ಯಲ್ಲಮ್ಮ ದೇವಿ ದರ್ಶನ ಪಡೆದರು. ಸೋಮವಾರದಂದು ಶ್ರೀ ಕ್ಷೇತ್ರ ಸವದತ್ತಿ ಯಲ್ಲಮ್ಮದೇವಿ ದರ್ಶನ ಪಡೆದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ದೀಪಾವಳಿ ಹಬ್ಬದ ನಿಮಿತ್ತ ವಿಶೇಷ ಪೂಜಾ ಕಾರ್ಯಗಳನ್ನು ನೆರವೇರಿಸಿದರು. ನಂತರ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರನ್ನು ದೇವಸ್ಥಾನದ ಅರ್ಚಕರು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಅಧಿಕಾರಿಗಳು ಹಾಗೂ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.

Read More »