ಸಾಹಿತ್ಯಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲು ನಗರದಲ್ಲಿ ಸುಸಜ್ಜಿತ ಕನ್ನಡ ಭವನ ನಿರ್ಮಿಸುವಂತೆ ಆಗ್ರಹಿಸಿ ಇಲ್ಲಿನ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಶನಿವಾರದಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರಿಗೆ ಮನವಿ ಅರ್ಪಿಸಿದರು. ಗೋಕಾಕ ನಗರವು ಜಿಲ್ಲೆಯಲ್ಲಿ ಅತ್ಯಂತ ವೇಗವಾಗಿ ಅಭಿವೃದ್ಧಿ ಹೊಂದುತ್ತಿದ್ದು, ಸಾಹಿತ್ಯಿಕವಾಗಿ, ಸಮಾಜಿಕವಾಗಿ , ಶೈಕ್ಷಣಿಕವಾಗಿ ಗೋಕಾಕ ನಗರದಲ್ಲಿ ದಿನಾಲೂ ಹತ್ತು ಹಲವಾರು ಕಾರ್ಯಕ್ರಮಗಳು ಜರಗುತ್ತಿವೆ. ಆದರೆ ಈ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸರಿಯಾದ ಭವನದ ವ್ಯವಸ್ಥೆ ಇಲ್ಲವಾಗಿದೆ …
Read More »ಗೋಕಾಕ: ಕೋವಿಡ್ ಲಸಿಕೆ ಕೇಂದ್ರಕ್ಕೆ ಚಾಲನೆ ನೀಡಿದ ಸಚಿವ ರಮೇಶ ಜಾರಕಿಹೊಳಿ
ಗೋಕಾಕ: ಇಲ್ಲಿನ ತಾಲೂಕು ಆಸ್ಪತ್ರೆ ಆವರಣದಲ್ಲಿ ಶನಿವಾರ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು ಕೋವಿಡ್ ಲಸಿಕಾ ಕೇಂದ್ರಕ್ಕೆ ಚಾಲನೆ ನೀಡಿದರು. ಕೋವಿಡ್ ಸೋಂಕಿನಿಂದ ಇಡೀ ವಿಶ್ವವೇ ತತ್ತರಿಸಿ ಹೋಗಿದೆ. ಜನ ಸಾಮಾನ್ಯರು ತುಂಬ ಸಂಕಷ್ಟಕ್ಕೀಡಾಗಿದ್ದರು. ಕೋವಿಡ್ ಕಾಲದಲ್ಲಿ ವೈದ್ಯರು, ಆಶಾ ಕಾರ್ಯಕರ್ತರ ಕೊಡುಗೆ ಅಪಾರವಾಗಿದೆ. ನಿರಂತರ ಶ್ರಮವಹಿಸಿ ವಿಜ್ಞಾನಿಗಳು ಕೋವಿಶಿಲ್ಡ್ ಲಸಿಕೆ ತಯಾರಿಸಿದ್ದು, ದೇಶ್ಯಾದ್ಯಂತ ಲಸಿಕೆ ವಿತರಣೆಗೆ ಚಾಲನೆ ನೀಡಲಾಗಿದೆ. ಈ ಯೋಜನೆ ಯಶಸ್ವುಯಾಗಲಿ ಎಂದು ಹಾರೈಸಿದರು. …
Read More »ಬಹುಜನ ಸಮಾಜ ಪಾರ್ಟಿಯಿಂದ ಗೋಕಾಕದಲ್ಲಿ ಪತ್ರಿಕಾಗೋಷ್ಠಿ.
ಬಹುಜನ ಸಮಾಜ ಪಾರ್ಟಿಯಿಂದ ಗೋಕಾಕದಲ್ಲಿ ಪತ್ರಿಕಾಗೋಷ್ಠಿ. ಬಿ,ಎಸ್,ಪಿ,ಯಿಂದ ಗೋಕಾಕದಲ್ಲಿ ಪತ್ರಿಕಾಗೊಷ್ಟಿ, ನೀರಿಕ್ಷಣಾ ಮಂದಿರದಲ್ಲಿ ಬಹುಜನ ಸಮಾಜ ಪಾರ್ಟಿ ಗೋಕಾಕ ವಿದಾನಸಭಾ ಮತಕ್ಷೇತ್ರದ ಬಿ,ಎಸ್,ಪಿ,ಮುಖಂಡರಿಂದ ಪತ್ರಿಕಾಗೋಷ್ಠಿ ಕರೆಯಲಾಗಿತ್ತು, ಈ ಸಂದರ್ಭದಲ್ಲಿ ಬಹುಜನ ಸಮಾಜ ಪಾರ್ಟಿಯ ಬೆಳಗಾವಿ ಪ್ರದಾನ ಕಾರ್ಯದರ್ಶಿಯಾದ ಲೋಹಿತ ಗೌಡ ಇವರು ಮಾತನಾಡಿ ಉತ್ತರಪ್ರದೇಶದಲ್ಲಿ ನಾಲ್ಕು ಬಾರಿ ಮುಖ್ಯಮಂತ್ರಿಯಾದ ಅಕ್ಕ ಮಾಯಾವತಿಯವರ ಹುಟ್ಟು ಹಬ್ಬವನ್ನು ಆಚರಿಸುವುದಾಗಿ ಹೇಳಿ. ರಾಷ್ಟ್ರದಲ್ಲಿ ಬಹುಜನ ಸಮಾಜ ಪಾರ್ಟಿ ರಾಷ್ಟ್ರದಲ್ಲಿ ಮೂರನೆ ದೊಡ್ಡ ಪಕ್ಷ ಅಷ್ಟೆ …
Read More »ರೈತರ ಬೇಡಿಕೆಗಳಿಗೆ ಪೂರಕವಾಗಿ ಸ್ವಂದಿಸಲು ಸರಕಾರಗಳು ಎಡವಿವೆ ಎಂದು ಜೆಡಿಎಸ್ ಮುಖಂಡ ಅಶೋಕ ಪೂಜಾರಿ
ರೈತರ ಬೇಡಿಕೆಗಳಿಗೆ ಪೂರಕವಾಗಿ ಸ್ವಂದಿಸಲು ಸರಕಾರಗಳು ಎಡವಿವೆ ಎಂದು ಜೆಡಿಎಸ್ ಮುಖಂಡ ಅಶೋಕ ಪೂಜಾರಿ ಆರೋಪಿಸಿದ್ದಾರೆ. ಬುಧವಾರದಂದು ನಗರದ ಅವರ ಕಾರ್ಯಾಲಯದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಉತ್ತರ ಭಾರತದ ರೈತ ಸಂಘಟನೆಗಳು ಇಡೀ ದೇಶದ ರೈತರ ಧ್ವನಿಯಾಗಿ ಹೋರಾಟ ಮಾಡುತ್ತಿದ್ದರೂ ಕೇಂದ್ರ ಸರಕಾರ ಅವರ ಹೋರಾಟಕ್ಕೆ ಪೂರಕವಾಗಿ ಸ್ವಂದಿಸುತ್ತಿಲ್ಲದಿರುವುದು ದುರಂತವಾಗಿದ್ದು, ಈ ಹೋರಾಟದ ಭಾಗವಾಗಿ ನಾವೆಲ್ಲರೂ ರೈತರಿಗೆ ಬಲ ತುಂಬಬೇಕಾಗಿದೆ. ಮಾಜಿ ಮುಖ್ಯಮಂತ್ರಿ ದಿ. ದೇವರಾಜ ಅರಸರ …
Read More »ಗೋಕಾಕ ಹಿಲ್ ಗಾರ್ಡನ್ ನಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಆಚರಣೆ
ಗೋಕಾಕ: ಇಲ್ಲಿನ ಹಿಲ್ ಗಾರ್ಡನ್ ನಲ್ಲಿ ಸ್ವಾಮಿ ವಿವೇಕಾನಂದ 159 ನೇ ದಿನಾಚರಣೆ ಆಚರಣೆ ಮಾಡಲಾಯಿತು. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಆಪ್ತರಾದ ವಿವೇಕ್ ಜತ್ತಿ, ಅರವಿಂದ ಕಾರ್ಚಿ ಮುಂತಾದವರು ಸ್ವಾಮಿ ವಿವೇಕಾನಂದ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗೌರವ ಅರ್ಪಿಸಿದರು. ಈ ಸಂದರ್ಭದಲ್ಲಿ ವಿಠ್ಠಲ ಪರಸನ್ನವರ್, ಪಾಂಡು ರಂಗಸುಬೆ, ವಿನೋದ ಡೊಂಗ್ರೆ, ಕಲ್ಪನಾ ಜೋಶಿ, ಸುರೇಶ ಮುದ್ದಪ್ಪಗೋಳ ಸೇರಿದಂತೆ ಮುಂತಾದವರು ಇದ್ದರು.
Read More »ಕೊಣ್ಣೂರ ಪ್ರಾಥಮಿಕ ಕೇಂದ್ರದಲ್ಲಿ ಕೊರೋನಾ ಲಸಿಕೆ ಪಡೆಯುವ ಅಣುಕು ಪ್ರದರ್ಶನ
ಗೋಕಾಕ : ಕೊನೆಗೂ ಜಗತ್ತನ್ನೆ ಕಾಡಿರುವ ಮಹಾಮಾರಿ ಕೊರಾನಾದ ಲಸಿಕೆ ಬಂದು ಇನ್ನೇನು ಲಸಿಕೆ ನೀಡುವ ಕೆಲವು ದಿನಗಳ ಬಾಕಿ ಇರುವ ಮುಂಚೆ ಲಸಿಕೆಯನ್ನು ಯಾವ ರೀತಿ ಯಾರಿಗೆ ನೀಡಬೇಕೆಂದು ಗೋಕಾಕ ತಾಲೂಕಿನ ಕೊಣ್ಣೂರ ಸರಕಾರಿ ಆಸ್ಪತ್ರೆಯಲ್ಲಿ ಅಣುಕು ಪ್ರದರ್ಶನ ಮಾಡುವ ಮೂಲಕ ಲಸಿಕೆ ನೀಡುವದರ ಬಗ್ಗೆ ಇಲ್ಲಿನ ಆರೋಗ್ಯ ಸಿಬ್ಬಂದಿಗಳಿಗೆ ತಿಳಿಸಲಾಯಿತು. ಈ ಸಂದರ್ಭದಲ್ಲಿ ಆಶಾ ಕಾರ್ಯಕರ್ತರು ಮತ್ತು ಕೆಲವು ಅಂಗನವಾಡಿ ಕಾರ್ಯಕರ್ತರಿಂದ ಅಣುಕು ಪ್ರದರ್ಶನವನ್ನು ಮಾಡಸಿ ಲಸಿಕೆ …
Read More »ಸಿದ್ದು, ಡಿಕೆಶಿ ಅಷ್ಟೇ ಅಲ್ಲ, ಸಿಎಂ ಕುರ್ಚಿಗಾಗಿ ಇನ್ನೂ ಬಹಳಷ್ಟು ಜನ ರೇಸ್ ನಲ್ಲಿ ಇದ್ದಾರೆ : ಸತೀಶ್ ಜಾರಕಿಹೊಳಿ ಹೇಳಿಕೆ.
ಬಾಗಲಕೋಟೆ : ಮುಖ್ಯಮಂತ್ರಿ ಸ್ಥಾನದ ರೇಸ್ನಲ್ಲಿ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಅಷ್ಟೇ ಅಲ್ಲ, ಇನ್ನೂ ಬಹಳಷ್ಟು ಮಂದಿ ಇದ್ದಾರೆ ಎಂದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೋಳಿ ಹೇಳಿದ್ದಾರೆ. ಖಾಸಗಿ ಕಾರ್ಯಕ್ರಮದ ನಿಮಿತ್ತ ನಗರಕ್ಕೆ ಬಂದ ಅವರು ಸುದ್ದಿಗಾರರೊಂದಿಗೆ ಮಾತನಾಡಿದ್ದು ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತರುವುದು ನಮ್ಮ ಗುರಿ. ಅದಕ್ಕಾಗಿ ಸಂಘಟನೆ, ಹೋರಾಟ ನಿರಂತರವಾಗಿ ನಡೆಯುತ್ತದೆ ಎಂದರು. ಯಡಿಯೂರಪ್ಪ ಅವರು ಪೂರ್ಣ ಅವಧಿಗೆ ಮುಖ್ಯಮಂತ್ರಿಯಾಗಿ ಇರುತ್ತಾರೋ, ಇಲ್ಲವೋ …
Read More »ಗೋಕಾಕ ಬ್ಲಾಕ್ ಕಾಂಗ್ರೆಸ್ ಮೈನಾರಿಟಿ ಘಟಕದ ಸಭೆ!
ಗೋಕಾಕ : ಸತೀಶ್ ಜಾರಕಿಹೊಳಿಯವರ ಕಚೇರಿ ಹಿಲ್ ಗಾರ್ಡನ್ ನಲ್ಲಿ ಗೋಕಾಕ ಬ್ಲಾಕ್ ಕಾಂಗ್ರೆಸ್ ಮೈನಾರಿಟಿ ಘಟಕದ ವತಿಯಿಂದ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಭೆಯಲ್ಲಿ ಇಮ್ರಾನ್ ತಪಕೀರ ರಾಜ್ಯ ಸಂಚಾಲಕ ಸಮೀವುಲ್ಲಾ ದೇಸಾಯಿ ಹಾಗೂ ಬಸನಗೌಡ ಹೊಳಿಯಾಚೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಕಾಂಗ್ರೆಸ್ ಮುಖಂಡರಾದ ಶ್ರೀ ವಿವೇಕ ಜತ್ತಿ ಮಾತನಾಡಿ ಕಾಂಗ್ರೆಸ್ ಮಾಡಿದ ಎಪ್ಪತ್ತು ವರ್ಷಗಳ ಸಾಧನೆಯನ್ನು ಬಿಡಿ ಬಿಡಿಯಾಗಿ ಬಿಡಿಸಿ ಹೇಳಿದರು ಹಾಗೂ ಈ …
Read More »ಶಾಸಕ ಸತೀಶ ಜಾರಕಿಹೊಳಿ ಸಮ್ಮುಖದಲ್ಲಿ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ!
ಬೆಳಗಾವಿ: ಜಿಲ್ಲೆಯ ರಾಮದುರ್ಗ ತಾಲೂಕಿನ ಹುಲಕುಂದ ಗ್ರಾಮದ 13 ನೂತನ ಗ್ರಾಮ ಪಂಚಾಯಿತಿ ಸದಸ್ಯರು ಸೇರಿ 50 ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಸಮ್ಮುಖದಲ್ಲಿ ಇಲ್ಲಿನ ಕಾಂಗ್ರೆಸ್ ಭವನದಲ್ಲಿ ನೂತನ ಸದಸ್ಯರು ಹಾಗೂ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರಿದರು. ನೂತನ ಕಾರ್ಯಕರ್ತರಿಗೆ ಶಾಲು ಹೊದಿಸಿ ಪಕ್ಷಕ್ಕೆ ಬರ ಮಾಡಿಕೊಂಡ ನಂತರ ಮಾತನಾಡಿದ ಶಾಸಕರು, ನೂತನವಾಗಿ ಆಯ್ಕೆಯಾದ ಗ್ರಾಮ ಪಂಚಾಯಿತಿ ಸದಸ್ಯರು …
Read More »*ಗೋಕಾಕ್ ; 25 ಕೋಟಿ ರೂಗಳ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಸಚಿವ ರಮೇಶ್ ಜಾರಕಿಹೊಳಿ*.
ಗೋಕಾಕ್ ; 25 ಕೋಟಿ ರೂಗಳ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಸಚಿವ ರಮೇಶ್ ಜಾರಕಿಹೊಳಿ*. ಎಸ್.ಎಫ್.ಸಿ ವಿಶೇಷ ಅನುದಾನದಡಿಯಲ್ಲಿ ಅಂದಾಜು ಮೊತ್ತ *25 ಕೋಟಿ ರೂ* ಗಳಿಗೆ ಮಂಜೂರಾಗಿರುವ ವಿವಿಧ ಕಾಮಗಾರಿಗಳಿಗೆ ಜಲಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ* ಅವರು ಶಂಕು ಸ್ಥಾಪನೆ ನೆರವೇರಿಸಿದರು. ಗೋಕಾಕ್ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಸ್ತೆ ಅಭಿವೃದ್ಧಿ, ಚರಂಡಿ ಕಾಮಗಾರಿಗಳು, ವಿದ್ಯುತ್ ಕಾಮಗಾರಿಗಳು, ಉದ್ಯಾನವನ ಅಭಿವೃದ್ಧಿ ಕಾಮಗಾರಿಗಳು,ನೀರು ಸರಬರಾಜು …
Read More »