ಗೋಕಾಕ : ತಾಲ್ಲೂಕಿನ ಧುಪದಾಳ ಗ್ರಾಮದಲ್ಲಿ ನೆಲಸಮ ಮಾಡಿದ ಬಡವರ ಮನೆಗಳನ್ನು ಸರ್ಕಾರದಿಂದ ಶೀಘ್ರದಲ್ಲಿ ಮರು ನಿರ್ಮಾಣ ಮಾಡಬೇಕು ಎಂದು ಜೆಡಿಎಸ್ ಮುಖಂಡ ಅಶೋಕ ಪೂಜಾರಿ ಆಗ್ರಹಿಸಿದರು. ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಧುಪದಾಳ( ನವಿಲಮಾಳ) ಸಮೀಪದಲ್ಲಿರುವ ಸರ್ವೆ ನಂ.173/1ರಲ್ಲಿ 140 ಎಕರೆ ಜಮೀನು ಪಾಳು ಬಿದ್ದಿದೆ. ಈ ಜಾಗದಲ್ಲಿ ವಸತಿ ರಹಿತ ಬಡವರು, ಕೂಲಿ ಕಾರ್ಮಿಕರು , ಗೋಕಾಕ್ ಮಿಲ್ ಕಾರ್ಮಿಕರು ಸುಮಾರು 8 ವರ್ಷಗಳಿಂದ ಮನೆ ಕಟ್ಟಿಕೊಂಡಿದ್ದಾರೆ. ಇಲ್ಲಿ …
Read More »ವಿಕಲಚೇತನರಿಗೆ ತ್ರಿಚಕ್ರ ವಾಹನ ವಿತರಿಸಿದ ಸಚಿವ ರಮೇಶ್ ಜಾರಕಿಹೊಳಿ.
ಗೋಕಾಕ : ವಿಕಲಚೇತನ ಫಲಾನುಭವಿಗಳಿಗೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಮಂಗಳವಾರ ತಮ್ಮ ಕಾರ್ಯಾಲಯದಲ್ಲಿ ತ್ರಿಚಕ್ರ ವಾಹನಗಳನ್ನು ವಿತರಿಸಿದರು. ಜಿ.ಪಂ ಸದಸ್ಯ ಟಿ.ಆರ್.ಕಾಗಲ್, ಮಡೆಪ್ಪ ತೋಳಿನವರ, ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳಿ, ಉಪಾಧ್ಯಕ್ಷ ಬಸವರಾಜ ಅರೆನ್ನವರ, ಪೌರಾಯುಕ್ತ ಶಿವಾನಂದ ಹಿರೇಮಠ, ಸದಸ್ಯರುಗಳಾದ ಅಬ್ಬಾಸ ದೇಸಾಯಿ, ಪ್ರಕಾಶ ಮುರಾರಿ, ಸಂತೋಷ ಮಂತ್ರಣವರ , ಸಿದ್ದಪ್ಪ ಹುಚ್ಚರಾಯಪ್ಪಗೋಳ, ಶ್ರೀಶೈಲ ಯಕ್ಕುಂಡಿ, ಮುಖಂಡರುಗಳಾದ ಅಬ್ದುಲವಹಾಬ ಜಮಾದಾರ, ದಾದಾಪೀರ ಶಾಬಾಶಖಾನ, ದುರ್ಗಪ್ಪ ಶಾಸ್ತ್ರಿಗೋಲ್ಲರ, ಬಸವರಾಜ ದೇಶನೂರ, …
Read More »ಮೂಡಲಗಿ ತಹಶೀಲ್ದಾರ ಕಛೇರಿ ಮೇಲೆ ಎಸಿಬಿ ದಾಳಿ: ಗ್ರಾಮ ಲೆಕ್ಕಾಧಿಕಾರಿ ಈಗ ಎಸಿಬಿ ಅತಿಥಿ!
ಮೂಡಲಗಿ : ಪಟ್ಟಣದ ತಹಶೀಲ್ದಾರ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗ್ರಾಮ ಲೆಕ್ಕಾಧಿಕಾರಿ ಅಶೋಕ ತಳವಾರ ಎಂಬುವವರ ಮೇಲೆ ಸೋಮವಾರ ಸಾಯಂಕಾಲ ನಾಲ್ಕು ಗಂಟೆಗೆ ಎಸಿಬಿ ದಾಳಿಯಲ್ಲಿ ಸಿಕ್ಕಿ ಬಿದ್ದಿದ್ದಾನೆ. ಮಳೆಯ ಅನಾವೃಷ್ಟಯಿಂದ ಮನೆಗಳು ಬಿದ್ದಿರುವುದರಿಂದ ಸರ್ಕಾರ ಸಂತ್ರಸ್ತರಿಗೆ ಐದು ಲಕ್ಷ ರೂ, ಗಳ ಮನೆ ನಿರ್ಮಾಣಕ್ಕೆ ಹಣ ಘೋಷಣೆ ಹಿನ್ನೆಲೆಯಲ್ಲಿ ಫಲಾನುಭವಿಗಳ ನೋಂದಣಿ ಕಾರ್ಯಚರಣೆಯನ್ನು ಸ್ಥಳೀಯ ತಹಶೀಲ್ದಾರ ಕಚೇರಿಯಲ್ಲಿ ಪ್ರಾರಂಭಿಸಲಾಗಿತ್ತು. ಹೊಸ ತಾಲೂಕಿನ ಕಚೇರಿಯಲ್ಲಿ ಸಿಬ್ಬಂದಿಗಳ ಕೊರತೆಯಿಂದ ಈ ಫಲಾನುಭವಿಗಳ ನೋಂದಣಿ …
Read More »ಶೂನ್ಯ ಸಂಪಾದನ ಮಠದ ವಾಣಿಜ್ಯ ಸಂಕೀರ್ಣಗಳನ್ನು ಉದ್ಘಾಟಿಸಿದ ಸಚಿವ ರಮೇಶ್ ಜಾರಕಿಹೊಳಿ
ಗೋಕಾಕ : ನಗರದ ಬ್ಯಾಳಿಕಾಟ ಸಮೀಪದಲ್ಲಿ ನೂತನವಾಗಿ ನಿರ್ಮಿಸಿರುವ ಶೂನ್ಯ ಸಂಪಾದನ ಮಠದ ವಾಣಿಜ್ಯ ಸಂಕೀರ್ಣಗಳನ್ನು ಸೋಮವಾರ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶೂನ್ಯ ಸಂಪಾದನ ಮಠದ ಮುರುಘರಾಜೇಂದ್ರ ಸ್ವಾಮೀಜಿ, ಸುಣದೋಳಿಯ ಶಿವಾನಂದ ಸ್ವಾಮೀಜಿ, ಜಿಪಂ.ಸದಸ್ಯ ಟಿ.ಆರ್.ಕಾಗಲ್, ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳಿ, ಪೌರಾಯುಕ್ತ ಶಿವಾನಂದ ಹಿರೇಮಠ, ಮುಖಂಡರಾದ ಅಬ್ದುಲ್ ರಹೇಮಾನ್ ದೇಸಾಯಿ, ಹುಸೇನ ಫನಿಬಂದ್, ದುರ್ಗಪ್ಪ ಶಾಸ್ತ್ರಿಗೊಲ್ಲರ, ಆಡಳಿತಾಧಿಕಾರಿ ಅಡಿವೇಶ ಗವಿಮಠ, ಬಸವರಾಜ ಹಿರೇಮಠ, ಬಸವನಗೌಡ …
Read More »ಗುರು ಮೌನ ಮಾತನ್ನು ಶಿಷ್ಯ ಜ್ಞಾನದಿಂದ ಅರಿಯಬೇಕು: ಶ್ರೀ ಸಿದ್ದಲಿಂಗ ಸ್ವಾಮೀಜಿ
ಗೋಕಾಕ : ಸ್ತ್ರೀಯರನ್ನು ತಾಯಿ ಪಾರ್ವತಿ ಸಮಾನವಾಗಿ ಕಾಣುವ ಮನೋಭಾವ ಬೆಳೆಸಿಕೊಳ್ಳಬೇಕು. ಮಹಿಳೆಯರನ್ನು ಗೌರವದಿಂದ ಕಾಣಬೇಕು ಎಂದು ನದಿ ಇಂಗಳಗಾವ ಗುರುಲಿಂಗ ದೇವರಮಠದ ಸಿದ್ದಲಿಂಗ ಸ್ವಾಮೀಜಿ ಹೇಳಿದರು. ನಗರದ ಶೂನ್ಯ ಸಂಪಾದನ ಮಠದ ಆವರಣದಲ್ಲಿ ಹಮ್ಮಿಕೊಂಡಿದ್ದ ೧೪೩ನೇ ಮಾಸಿಕ ಶಿವಾನುಭವ ಗೊಷ್ಠಿಯಲ್ಲಿ ಮಾತನಾಡಿದರು. ಸತಿಯನ್ನು ಬಿಟ್ಟು ಉಳಿದೆಲ್ಲ ಸ್ತ್ರೀಯರು ಮಹಾತಾಯಿ ಪಾರ್ವತಿ ಸಮಾನರು ಎಂಬ ಭಾವನೆಯಿಂದ ಬಾಳಿ ಬದುಕಿದರೆ ಸಮಾಜವನ್ನು ಸದೃಢಗೋಳಿಸಲು ಸಾಧ್ಯ . ಆ ನಿಟ್ಟಿನಲ್ಲಿ ನಾವೆಲ್ಲರೂ ಬದುಕಬೇಕು. ಗುರು …
Read More »2021ರವರೆಗೆ ಹೆಚ್ ವಿಶ್ವನಾಥ್ ಸಚಿವರಾಗುವಂತಿಲ್ಲ .
ಬೆಂಗಳೂರು : ಅನರ್ಹರಾಗಿ ಸೋತು ನಾಮನಿರ್ದೇಶನವನ್ನು ಹೆಚ್ ವಿಶ್ವನಾಥ್ ಗೊಂಡಿದ್ದಾರೆ. ಹೀಗಾಗಿ 2021ರವರೆಗೆ ಹೆಚ್ ವಿಶ್ವನಾಥ್ ಸಚಿವರಾಗುವಂತಿಲ್ಲ ಎಂಬುದಾಗಿ ಹೈಕೋರ್ಟ್ ವಿಭಾಗೀಯ ಪೀಠದಿಂದ ಮಹತ್ವದ ಆದೇಶ ನೀಡಿದೆ. ಈ ಮೂಲಕ ಹಳ್ಳಿಹಕ್ಕಿ ಹೆಚ್ ವಿಶ್ವಾನಾಥ್ ಗೆ ಬಿಗ್ ಶಾಕ್ ನೀಡಿದೆ. ಅಲ್ಲದೇ ಆರ್ ಶಂಕರ್, ಎಂ.ಟಿ.ಬಿ.ನಾಗರಾಜ್ ಅವರಿಗೆ ಸಚಿವ ಸ್ಥಾನ ನೀಡೋದಕ್ಕೆ ಗ್ರೀನ್ ಸಿಗ್ನಲ್ ನೀಡುವ ಮೂಲಕ ಬಿಗ್ ರಿಲೀಫ್ ನೀಡಿದೆ. ಹೆಚ್ ವಿಶ್ವನಾಥ್, ಆರ್ ಶಂಕರ್ ಮತ್ತು ಎಂಟಿಬಿ …
Read More »ಗ್ರಾಮ ಪಂಚಾಯಿತಿ ಚುನಾವಣೆಗೆ ಅಖಾಡ ಸಿದ್ಧ.
ಬೆಂಗಳೂರು: ಗ್ರಾಮ ಪಂಚಾಯತಿ ಚುನಾವಣೆಗೆ ಮುಹೂರ್ತ ನಿಗದಿಯಾಗಿದೆ. ಎರಡು ಹಂತಗಳಲ್ಲಿ ಮತದಾನ ನಡೆಸಲು ಚುನಾವಣಾ ಆಯೋಗ ನಿರ್ಧರಿಸಿದೆ. ರಾಜ್ಯ ಚುನಾವಣಾ ಆಯೋಗ ಇಂದು ಚುನಾವಣಾ ದಿನಾಂಕ ಪ್ರಕಟಿಸಿದ್ದು, ಇಂದಿನಿಂದಲೇ ನೀತಿ ಸಂಹಿತೆ ಜಾರಿಯಲ್ಲಿರಲಿದೆ. ಮೊದಲ ಹಂತಕ್ಕೆ ಡಿಸೆಂಬರ್ 22 ಹಾಗೂ ಎರಡನೇ ಹಂತದಲ್ಲಿ ಡಿಸೆಂಬರ್ 27ಕ್ಕೆ ಮತದಾನ ನಡೆಯಲಿದೆ. ಡಿ.30 ಮತ ಎಣಿಕೆ ನಡೆಯಲಿದೆ. ಬೆಳಿಗ್ಗೆ 7ರಿಂದ ಸಂಜೆ 5ರವರೆಗೆ ಮತದಾನ ನಡೆಯಲಿದೆ. ರಾಜ್ಯದ 5,762 ಗ್ರಾಮ ಪಂಚಾಯಿತಿಗಳ 35, 884 ಕ್ಷೇತ್ರಗಳ 92,121 ಸದಸ್ಯ …
Read More »ಸಿದ್ಧ ಸಮಾಧಿ ಯೋಗದ ನೂತನ ಕಟ್ಟಡಕ್ಕೆ 6 ಲಕ್ಷ ರೂ. ದೇಣಿಗೆ : ಶಾಸಕ ಬಾಲಚಂದ್ರ ಜಾರಕಿಹೊಳಿ
ಮನ್ನಿಕೇರಿಯಲ್ಲಿ ಗುರುದೇವ ದತ್ತ ಯೋಗ ಫೌಂಡೇಷನ್ ಆಶ್ರಯದಲ್ಲಿ ನಿರ್ಮಾಣವಾಗುತ್ತಿರುವ ಎಸ್‍ಎಸ್‍ವೈ ನೂತನ ಕಟ್ಟಡಕ್ಕೆ ಭೂಮಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಯೋಗ ಹಾಗೂ ಪ್ರಾಣಾಯಾಮದಿಂದ ಮಾತ್ರ ಎಲ್ಲ ದೀರ್ಘ ವ್ಯಾದಿಗಳನ್ನು ಬೇರು ಸಮೇತ ತೆಗೆದು ಹಾಕಲು ಸಾಧ್ಯವಿದೆ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ತಾಲ್ಲೂಕಿನ ಮನ್ನಿಕೇರಿ ಗ್ರಾಮದ ಹೊರವಲಯದಲ್ಲಿರುವ ಗುರುದೇವ ದತ್ತ ಯೋಗಾ ಫೌಂಡೇಷನ್ ಆಶ್ರಯದಲ್ಲಿ ಸಿದ್ಧ …
Read More »ಕುರ್ಣಿವಾಡಿ ಗ್ರಾಮಕ್ಕೆ ಬೆಳಕು ನೀಡಿದ ಶಾಸಕ ಸತೀಶ ಜಾರಕಿಹೊಳಿ
ಹುಕ್ಕೇರಿ: ಯಮಕನಮರಡಿ ವಿಧಾನ ಸಭಾ ಮತಕ್ಷೇತ್ರದ ಹೆಬ್ಬಾಳ ಜಿಲ್ಲಾ ಪಂಚಾಯತಿ ವ್ಯಾಪ್ತಿಯ ಕುರ್ಣಿವಾಡಿ ಗ್ರಾಮದಲ್ಲಿ ಶನಿವಾರದಂದು ಬೀದಿ ವಿದ್ಯುತ್ ದೀಪಗಳ ಉದ್ಘಾಟನೆಯನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಶಾಸಕ ಸತೀಶ ಜಾರಕಿಹೊಳಿ ನೆರೆವೇರಿಸಿದರು. ಕುರ್ಣಿವಾಡಿ ಗ್ರಾಮಸ್ಥರ ಬೀದಿ ವಿದ್ಯುತ್ ದೀಪಗಳ ಬಹುದಿನಗಳ ಬೇಡಿಕೆಯನ್ನು ಈಡೆರಿಸಿದ ಶಾಸಕ ಸತೀಶ ಜಾರಕಿಹೊಳಿಯವರ ಈ ಕಾರ್ಯವನ್ನು ಇಡೀ ಗ್ರಾಮಸ್ಥರು ಶ್ಲಾಘಿಸಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಬೆಳವಿಯ ಶ್ರಿಗಳಾದ ಶರಣ ಬಸವ ಸ್ವಾಮಿಜಿ, ಯುವನಾಯಕ ರಾಹುಲ ಜಾರಕಿಹೊಳಿ, ಜಿಪಂ ಸದಸ್ಯ …
Read More »ಯಮಕನಮರಡಿ ಕ್ಷೇತ್ರದಲ್ಲಿ ಸತೀಶ್ ಜಾರಕಿಹೊಳಿ ಅವರ ನೇತೃತ್ವದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ ಆದ ಮುಖಂಡರು .
ಯಮಕನಮರಡಿ: ಯಮಕನಮರಡಿ ವಿಧಾನ ಸಭಾ ಮತ ಕ್ಷೇತ್ರದ ಮೋದಗಾ ಗ್ರಾಮದಲ್ಲಿ ಬಿಜೆಪಿಯ ಹಲವಾರು ಮುಖಂಡರು ಇಂದು ಅಧಿಕೃತವಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಶಾಸಕ ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ಕಾಂಗ್ರಸ್ ಸೇರ್ಪಡೆಗೊಂಡರು. ದಡ್ಡಿ ಜಿಲ್ಲಾ ಪಂಚಾಯತಿ ವ್ಯಾಪ್ತಿಯ ಮೋದಗಾ ಗ್ರಾಮದಲ್ಲಿ ಶನಿವಾರದಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಶಾಸಕ ಸತೀಶ ಜಾರಕಿಹೊಳಿ ಅವರ ಅಭಿವೃದ್ಧಿ ಕಾರ್ಯಗಳನ್ನು ಮತ್ತು ಅವರ ಸಾಮಾಜಿಕ ಕಳಕಳಿ ಮತ್ತು ಕ್ಷೇತ್ರದ ವಿವಿಧ ರಂಗಗಳಲ್ಲಿ ಕಳೆದ ಒಂದು ದಶಕಗಳಿಂದ ಮಾಡಿದ ಸಾಧನೆಗಳನ್ನು ಮೆಚ್ಚಿ …
Read More »