Breaking News

cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

ಕುಡಿಯುವ ನೀರಿನ ಯೋಜನೆ ; ಕೂಡಲೇ ಅರಣ್ಯ ಇಲಾಖೆಯ ಅನುಮೋದನೆ ಪಡೆದುಕೊಳ್ಳಲು ಜಲಸಂಪನ್ಮೂಲ ಸಚಿವರ ಸೂಚನೆ

ಮೇಕೆದಾಟು, ಎತ್ತಿನಹೊಳೆ, ಗಟ್ಟಿ ಬಸವಣ್ಣ ಕುಡಿಯುವ ನೀರಿನ ಯೋಜನೆಗಳು ಮತ್ತು ಏತ ನೀರಾವರಿ ಯೋಜನೆಗಳ ಶೀಘ್ರ ಅನುಷ್ಠಾನಕ್ಕಾಗಿ ಬಾಕಿ ಇರುವ ಅರಣ್ಯ ಇಲಾಖೆಯ ಅನುಮೋದನೆಗಳನ್ನು ಕೂಡಲೇ ಪಡೆದುಕೊಳ್ಳಲು ಜಲಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ‌* ಅವರು ಸೂಚನೆ‌ ನೀಡಿದ್ದಾರೆ. ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಅರಣ್ಯ ಇಲಾಖೆಯ ತಿರುವಳಿಗಳನ್ನು ಪಡೆಯುವ ಕುರಿತು *ಪ್ರಗತಿ ಪರಿಶೀಲನಾ ಸಭೆ* ಯಲ್ಲಿ ಮಾತನಾಡಿದ ಸಚಿವರು, ಬಾಕಿ ಇರುವ ಪ್ರಸ್ತಾವನೆಗಳಿಗೆ ಕೂಡಲೇ ಅನುಮೋದನೆ ನೀಡಬೇಕೆಂದು ಅರಣ್ಯ ಇಲಾಖೆಯ …

Read More »

ಕ್ರಿಕೆಟ್ ಟೂರ್ನಾಮೆಂಟ್ : ವಿಜೇತರಿಗೆ ಬಹುಮಾನ ವಿತರಿಸಿದ ಯುವ ನಾಯಕ ರಾಹುಲ್ ಜಾರಕಿಹೊಳಿ

ಯಮಕನಮರಡಿ : ಹುದಲಿ ಗ್ರಾಮದಲ್ಲಿ ಇಕ್ತಾ ಗ್ರುಪ್ ಟ್ರೋಪಿಯಿಂದ ಭಾನುವಾರ ಆಯೋಜಿಸಿದ್ದ ಕ್ರಿಕೆಟ್ ಟೂರ್ನಾಮೆಂಟ್ ಪಂದ್ಯದಲ್ಲಿ ವಿಜೇತರಾದ ತಂಡಗಳಿಗೆ ಯುವ ದುರೀಣ ರಾಹುಲ್ ಜಾರಕಿಹೊಳಿ ಸೋಮವಾರ ಬಹುಮಾನ್ ವಿತರಿಸಿದರು. ಪ್ರಥಮ ಸಿದ್ದನಹಳ್ಳಿ , ದ್ವಿತಿಯ ಗುಡ್ರ್ಯಾನೂರ, ತೃತಿಯ ಕಬಲಾಪುರ ಗ್ರಾಮದ ತಂಡಗಳು ಬಹುಮಾನ ಪಡೆದರು. ವಿರುಪಾಕ್ಷಿ ಮಜಗಿ, ಅಡಿವೇಪ್ಪ ಮಾಳಗಿ, ಅಜ್ಜಪ್ಪ ಮಳಗಲಿ, ರಾಮಣ್ಣ ಗುಳ್ಳಿ, ಪ್ರಕಾಶ ಪಾಟೀಲ, ಬಾಳೇಶ ದಾಸನಟ್ಟಿ, ಯಲ್ಲಪ್ಪ ತಲ್ಲೂರಿ,ಅಡಿವೇಪ್ಪ ಗಿಡಗೇರಿ, ಮಾರುತಿ ಬೇಟಗೇರಿ, ಸಾಬೀರ …

Read More »

ಸುದ್ದಿ ವಾಹಿನಿಯೊಂದರ ವರದಿಗಾರರ ಮೇಲೆ ಹಲ್ಲೆ

ಕಲಬುರ್ಗಿ: ತಾಲೂಕಿನ ಶರಣಶಿರಸಗಿ ಗ್ರಾಪಂ ನಲ್ಲಿ ನಡೆಯುತ್ತಿದ್ದ ಅವ್ಯವಹಾರವನ್ನು ಬಯಲಿಗೆಳೆಯಲು ಹೋದ ಸುದ್ದಿ ವಾಹಿನಿಯೊಂದರ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಆರೋಪಿಗಳನ್ನು ಬಂಧಿಸಬೇಕು’ ಎಂದು ಭೀಮ್ ಆರ್ಮಿ ಮತ್ತು ಅಂಬೇಡ್ಕರ್ ಯುವಸೇನೆ ಸಂಘಟನೆಗಳ ಮುಖಂಡರು ಒತ್ತಾಯಿಸಿದರು. ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂಬೇಡ್ಕರ್ ಯುವಸೇನೆ ಅಧ್ಯಕ್ಷ ಮಲ್ಲಿಕಾರ್ಜುನ ತಳಕೇರಿ, ‘ಪಂಚಾಯಿತಿ ಕಂಪ್ಯೂಟರ್ ಆಪರೇಟರ್ ಮತ್ತು ಕುಟುಂಬದವರು ಸೇರಿಕೊಂಡು ನ್ಯೂಸ್ ಫಸ್ಟ್ ಕನ್ನಡ ವಾಹಿನಿಯ ವರದಿಗಾರ ಮತ್ತು ಕ್ಯಾಮೆರಾಮನ್ ಮೇಲೆ …

Read More »

ಅಥಣಿ ಸರ್ಕಾರಿ ಆಸ್ಪತ್ರೆಯಲ್ಲಿ ಲಂಚದಾಹ, ಹೆರಿಗೆಗೆ ಹಣದ ಬೇಡಿಕೆ: ಮಗು ಬಲಿ

ಅಥಣಿ; ಸರಕಾರಿ ಆಸ್ಪತ್ರೆಗಳು ಬಡವರ ಪಾಲಿಗೆ ಸಂಜೀವಿನಿ ಇದ್ದ ಹಾಗೆ ಸರಕಾರಿ ಆಸ್ಪತ್ರೆಗೆ ಬರುವವರು ಬಹುತೇಕ ಬಡ ಕುಟುಂಬದ ಜನ ಹಾಗೂ ನಿರ್ಗತಿಕ ಜನ ಹಾಗಂತ ಸರ್ಕಾರ ಜನರಿಗೆ ಒಳ್ಳೆ ಸೇವೆ ನೀಡುವ ಉದ್ದೇಶದಿಂದ ಪರಿಣಿತ ವೈದ್ಯರಿಗೆ ಲಕ್ಷಾಂತರ ಸಂಬಳ ನೀಡಿ ಸೇವೆ ನೀಡುವಂತೆ ನಿಯೋಜನೆ ಮಾಡಿದೆ ಆದ್ರೆ ವೈದ್ಯರ ಹಣದ ಆಸೆಗೆ ಬಡವರಿಗೆ ಸಿಗಬೇಕಾದ ಉಚಿಚ ಸೇವೆಗಳು ಸಿಗುತ್ತಿಲ್ಲಾ ರೋಗಿಗಳಿಗೆ ಸರ್ಕಾರಿ ಆಸ್ಪತ್ರೆಗೆ ತೆರಳರಿದರೆ ಬಡವರಿಂದ ಹಣ ಪಡೆದು …

Read More »

ಗೋಕಾಕ ತಾಲೂಕಿನ ನಾಲ್ವರು ಪರೀಕ್ಷೆ ಬರೆಯುತ್ತಿರುವರು ನಕಲಿ ಸಹಿ ಮಾಡಿ ಸಿಕ್ಕಿ ಬಿದ್ದರು

ಬೆಳಗಾವಿ ನಗರದಲ್ಲಿ ಇಂದು 39 ಪರೀಕ್ಷಾ ಕೇಂದ್ರಗಳಲ್ಲಿ ಜರುಗಿದ ಎಸ್‌ಆರ್‌ಪಿಸಿ / ಐಆರ್‌ಬಿ / ಕೆಎಸ್‌ಆರ್‌ಪಿ ಪುರುಷ & ಮಹಿಳಾ ಕಾನ್‌ಸ್ಟೇಬಲ್ ಹುದ್ದೆಯ ಸಿ.ಇ.ಟಿ ಲಿಖಿತ ಪರೀಕ್ಷೆಯಲ್ಲಿ ಒಟ್ಟು 1921 ಅಭ್ಯರ್ಥಿಗಳ ಪೈಕಿ 8461 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಅದರಲ್ಲಿ 1 ) ಜಿಐಟಿ ಕಾಲೇಜ , ಉದ್ಯಮಬಾಗ 2 ) ಲವ್‌ಡೇಲ್ ಸೆಂಟ್ರಲ್ ಸ್ಕೂಲ , ಮಾಳಮಾರುತಿ , 3 ) ಕೆಎಲ್‌ಎಸ್ ಸಂಸ್ಥೆ . ಇಂಗ್ಲೀಷ ಮಿಡಿಯಮ್ …

Read More »

ಮಾಜಿ ಸಚಿವ ರೋಷನ್ ಬೇಗ್ ಗೆ 14 ದಿನ ನ್ಯಾಯಾಂಗ ಬಂಧನ

ಬೆಂಗಳೂರು : ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರೋಷನ್ ಬೇಗ್ ಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಈ ಹಿನ್ನೆಲೆ ರೋಷನ್ ಬೇಗ್ ಅವರನ್ನು ಸಿಬಿಐ ಅಧಿಕಾರಿಗಳು ಪರಪ್ಪನ ಅಗ್ರಹಾರಕ್ಕೆ ಕರೆದುಕೊಂಡು ಹೋಗುತ್ತಿದ್ದಾರೆ. ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವಂತ ಸಿಬಿಐ, ತನ್ನ ತನಿಖೆಯನ್ನು ಚುರುಕುಗೊಳಿಸಿದೆ. ಇಂದು ಬೆಳಿಗ್ಗೆಯಿಂದ ಮಾಜಿ ಸಚಿವ ರೋಷನ್ ಬೇಗ್ ಅವರನ್ನು ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಶಂಕೆಯ …

Read More »

ಕೊರೊನಾ ಹೆಚ್ಚಾದ್ರೆ ಕಾಲೇಜು ಬಂದ್ ಅನಿವಾರ್ಯ: ಕೆ. ಸುಧಾಕರ್

ಧಾರವಾಡ : ಕಾಲೇಜು ಆರಂಭವಾದ ದಿನದಿಂದ 120 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಬಗ್ಗೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಮಾತನಾಡಿ, ರಾಜ್ಯದಲ್ಲಿ ಕೋವಿಡ್ 19 ಕೇಸ್ ಗಳು ಹೆಚ್ಚಾದರೆ ಕಾಲೇಜುಗಳನ್ನು ಬಂದ್ ಮಾಡುವುದು ಅನಿವಾರ್ಯ ಎಂದು ಹೇಳಿದ್ದಾರೆ. ದೇಶದಲ್ಲಿ ಕೊರೊನಾ ಎರಡನೇ ಅಲೆ ಹಾಗೂ ಕೊರೊನಾ ಮಧ್ಯೆ ಕಾಲೇಜು ಆರಂಭದ ಬಗ್ಗೆ ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಾ.ಕೆ.ಸುಧಾಕರ್, ದಿಲ್ಲಿ ಮತ್ತು ಅಹಮದಾಬಾದ್ ನಲ್ಲಿ ಕೊರೊನಾ ಎರಡನೇ ಅಲೆ ಪ್ರಾರಂಭವಾಗಿದೆ. …

Read More »

ಶಿಕ್ಷಣದಿಂದ ಮಾತ್ರ ಸಮಾಜದ ಪರಿವರ್ತನೆ ಸಾಧ್ಯ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಅರಭಾವಿಯಲ್ಲಿ 20.50 ಕೋಟಿ ರೂ. ವೆಚ್ಚದ ಡಾ.ಬಿ.ಆರ್. ಅಂಬೇಡ್ಕರ ಬಾಲಕೀಯರ ವಸತಿ ಶಾಲೆ ಕಟ್ಟಡ ಕಾಮಗಾರಿಗೆ ಚಾಲನೇ ನೀಡಿದ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ಬಡ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದು ಎನ್ನುವ ಉದ್ಧೇಶದಿಂದ ಅಖಂಡ ಗೋಕಾಕ ತಾಲೂಕಿನಲ್ಲಿ ಇಲ್ಲಿಯವರೆಗೆ 15 ವಸತಿ ಶಾಲೆಗಳನ್ನು ಪ್ರಾರಂಭಿಸಿದ್ದು, ಇದರ ಮೂಲಕ ಬಡ ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಪೂರಕವಾಗಲಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ತಾಲೂಕಿನ ಅರಭಾವಿ ಪಟ್ಟಣದ ನಾಡಕಛೇರಿ …

Read More »

ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಕ್ರೀಡೆ ಸಹಕಾರಿಯಾಗಿದೆ : ಯುವ ನಾಯಕ ರಾಹುಲ್ ಜಾರಕಿಹೊಳಿ.

ಯಮಕನಮರಡಿ: ‘ ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಕ್ರೀಡೆ ಸಹಕಾರಿಯಾಗಿದೆ ಎಂದು  ಯುವ ದುರೀಣ ರಾಹುಲ್ ಜಾರಕಿಹೊಳಿ ಹೇಳಿದರು. ಸುತಗಟ್ಟಿ ಗ್ರಾಮದಲ್ಲಿ ಗೆಳೆಯರ ಬಳಗ ವತಿಯಿಂದ ಶನಿವಾರ ಆಯೋಜಿಸಿದ್ದ ಹಾಫ್ ಪೀಚ್ ಕ್ರಿಕೆಟ್ ಟೂರ್ನಾಮೆಂಟ್‌ ಗೆ ಶಾಸಕ ಸತೀಶ್ ಜಾರಕಿಹೊಳಿ ಅವರ ಪುತ್ರ ರಾಹುಲ್ ಜಾರಕಿಹೊಳಿ ಅವರು ಚಾಲನೆ ನೀಡಿ, ಮಾತನಾಡಿದರು. ‘ ಕ್ರೀಡೆಯೂ ಜೀವನದ ಒಂದು ಭಾಗವಾಗಿದೆ. ಕ್ರೀಡೆಯಲ್ಲಿ ಸೋಲು, ಗೆಲುವು ಸಾಮಾನ್ಯ. ಅವುಗಳನ್ನು ಜೀವನದಲ್ಲಿ ಸಮಾನವಾಗಿ ಸ್ವೀರಿಸಿ, ಮುನ್ನಡೆಯಬೇಕು. …

Read More »

ಎಮ್-ಸ್ಯಾಂಡ್ ಸಂಘದ ಜಿಲ್ಲಾಧ್ಯಕ್ಷರಾಗಿ ಚಂದ್ರಶೇಖರ ಕೊಣ್ಣೂರ ಆಯ್ಕೆ

ಗೋಕಾಕ: ಕರ್ನಾಟಕ ಎಮ್-ಸ್ಯಾಂಡ್ ಅಸೋಸಿಯೇಶನ್ ಕ್ಷೇಮಾಭಿವೃದ್ಧಿ ಸಂಘದ ಬೆಳಗಾವಿ ಜಿಲ್ಲಾಧ್ಯಕ್ಷರಾಗಿ ಸಾಮಾಜಿಕ ಕಾರ್ಯಕರ್ತ ಹಾಗೂ ಪತ್ರಕರ್ತ ಚಂದ್ರಶೇಖರ ಕೊಣ್ಣೂರ ಅವರು ಆಯ್ಕೆಗೊಂಡಿದ್ದಾರೆ. ಇತ್ತೀಚೆಗೆ ಸವದತ್ತಿ ತಾಲೂಕಿನ ಯರಗಟ್ಟಿ ಪಟ್ಟಣದ ಖಾಸಗಿ ಹೋಟೆಲ್‍ನಲ್ಲಿ ನಡೆದ ಸಭೆಯಲ್ಲಿ ಸಂಘದ ಜಿಲ್ಲಾಧ್ಯಕ್ಷರಾಗಿ ಅವರನ್ನು ಆಯ್ಕೆ ಮಾಡಲಾಗಿದ್ದು ಉಪಾಧ್ಯಕ್ಷರಾಗಿ ಸಂಜುಗೌಡ ಕುಪ್ಪಸಗೌಡರ, ಕಾರ್ಯದರ್ಶಿಯಾಗಿ ಪಾಂಡುರಂಗ ರೆಡ್ಡಿ, ಖಜಾಂಚಿಯಾಗಿ ಶ್ರೀಶೈಲ ವರ್ಜಿ ಅವರು ಆಯ್ಕೆಗೊಂಡರು. ಈ ಸಂದರ್ಭದಲ್ಲಿ ಪ್ರಮೋದ ರೆಡ್ಡಿ, ರಂಗನಾಥ ಭಜಂತ್ರಿ, ನವೀನಕುಮಾರ ಮಗದುಮ್ಮ, ಸುರೇಶ …

Read More »