ಗೋಕಾಕ: ಕಳೆದ ಆರೇಳು ತಿಂಗಳಿನಿಂದ ಮೂಡಲಗಿ ತಾಲೂಕಿನ ಸುಣಧೋಳಿ ಗ್ರಾಮದ ಜಡಿಸಿದ್ದೇಶ್ವರ ಮಠದಲ್ಲಿ ಎರಡು ಗುಂಪುಗಳ ಮಧ್ಯ ಭಿನ್ನಾಭಿಪ್ರಾಯಗಳು ಮೂಡಿದ್ದರಿಂದ ಅಲ್ಲಿನ ಪೀಠಾಧಿಕಾರಿಗಳಿಗೆ ಸೇವೆಯನ್ನು ನಿರ್ವಹಿಸಲು ತೊಂದರೆಯಾಗುತ್ತಿರುವದನ್ನು ಮನಗಂಡು ಗೋಕಾಕ ಶೂನ್ಯ ಸಂಪಾದನಾಮಠದ ಸ್ವಾಮಿಜೀ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರುಗಳು ಮಧ್ಯಸ್ಥಿಕೆ ವಹಿಸಿ ಪ್ರಕರಣವನ್ನು ಸುಖಾಂತ್ಯಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಂಗಳವಾರ ರಾತ್ರಿ ನಗರದ ಶೂನ್ಯ ಸಂಪಾದನಮಠದಲ್ಲಿ ಮುರುಘರಾಜೇಂದ್ರ ಮಹಾಸ್ವಾಮಿಗಳ ಅಧ್ಯಕ್ಷತೆಯಲ್ಲಿ ಜರುಗಿದ ಭಕ್ತರ ಸಭೆಯಲ್ಲಿ ಮಠದ ಆಸ್ತಿ ವ್ಯವಹಾರಕ್ಕೆ ಸಂಬಂಧಪಟ್ಟಂತೆ …
Read More »ಗೋಸ್ವಾಮಿ ಬಂಧನ ; ಮಹಾರಾಷ್ಟ್ರ ಸರ್ಕಾರದ ನಡೆ ಖಂಡಿಸಿದ ಸಚಿವ ರಮೇಶ್ ಜಾರಕಿಹೊಳಿ.
ರಾಷ್ಟ್ರೀಯವಾದಿ ಪತ್ರಕರ್ತ ಅರ್ನಬ್ ಗೋಸ್ವಾಮಿ ಅವರ ಬಂಧನ ಖಂಡನೀಯ. ಇದು ಮಾಧ್ಯಮದ ಮುಕ್ತ ನಿರ್ವಹಣೆಗೆ ಬಿದ್ದ ಪೆಟ್ಟು. ಮಹಾರಾಷ್ಟ್ರ ಸರ್ಕಾರದ ಈ ನಡೆ ಅಧಿಕಾರದ ದುರುಪಯೋಗವಾಗಿದ್ದು ಮುಕ್ತ ಮಾಧ್ಯಮ ಸ್ವಾತಂತ್ರ್ಯದ ಮೇಲೆ ನಡೆದ ದಾಳಿಯಾಗಿದೆ. ಗೋಸ್ವಾಮಿ ಅವರನ್ನು ಬಂಧಿಸುವ ಮೂಲಕ ಮಹಾರಾಷ್ಟ್ರ ಸರ್ಕಾರ ಮತ್ತೆ ತುರ್ತು ಪರಿಸ್ಥಿತಿಯನ್ನು ನೆನಪಿಸುತ್ತಿದೆ. ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಮಾಧ್ಯಮದ ಮೇಲೆ ಈ ರೀತಿಯ ದಾಳಿಯನ್ನು ಪ್ರತಿಯೊಬ್ಬರೂ ವಿರೋಧಿಸಬೇಕು. ಅರ್ನಬ್ ಗೋಸ್ವಾಮಿ ಬಂಧನವನ್ನು ನಾನು ತೀವ್ರವಾಗಿ …
Read More »ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಅಧ್ಯಕ್ಷ, ಉಪಾಧ್ಯಕ್ಷರಿಂದ ಶಾಸಕ ಸತೀಶ್ ಜಾರಕಿಹೊಳಿಗೆ ಸನ್ಮಾನ
ಗೋಕಾಕ : ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನೂತನವಾಗಿ ಆಯ್ಕೆಗೊಂಡ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರು ನಗರದ ಹಿಲ್ ಗಾರ್ಡ್ ನ ನಿವಾಸದಲ್ಲಿ ಶಾಸಕ ಸತೀಶ್ ಜಾರಕಿಹೊಳಿ ಅವರನ್ನು ಇಂದು ಸನ್ಮಾನಿಸಿದರು. ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹಾಗೂ ಹುಕ್ಕೇರಿ ಶಾಸಕ ಉಮೇಶ ಕತ್ತಿ ಅವರ ಪ್ರಯತ್ನದಿಂದ ಆಡಳಿತ ಮಂಡಳಿಗೆ ಅಧ್ಯಕ್ಷರನ್ನಾಗಿ ಅಧ್ಯಕ್ಷ ಕಲ್ಲಗೌಡ ಪಾಟೀಲ, ಉಪಾಧ್ಯಕ್ಷರನ್ನಾಗಿ ವಿಷ್ಟು ರೆಡೆಕರ ಅವರನ್ನು ಆಯ್ಕೆ ಮಾಡಲಾಗಿದೆ. ಇದೇ …
Read More »ಮಹರ್ಷಿ ವಾಲ್ಮೀಕಿ ಅವರ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ರಾಹುಲ್ ಜಾರಕಿಹೊಳಿ.
ಹುಕ್ಕೇರಿ ತಾಲೂಕಿನ ಹಳೆ ವಂಡಮೂರಿ ಗ್ರಾಮದಲ್ಲಿ ಇಂದು ನಡೆದ ಕಾರ್ಯಕ್ರಮ ಮಹರ್ಷಿ ವಾಲ್ಮೀಕಿ ಅವರು ಬರೆದಿರುವ ರಾಮಾಯಣವನ್ನು ಓದಬೇಕು.ಅವರ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ರಾಹುಲ್ ಜಾರಕಿಹೊಳಿ ಹೇಳಿದರು. ಅವರು ಹಳೆ ವಂಟಮೂರಿ ಗ್ರಾಮದಲ್ಲಿ ಇಂದು ನೂತನ ಮಹರ್ಷಿ ವಾಲ್ಮೀಕಿ ಪ್ರತಿಮೆ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಕೊರೊನಾ ಹಿನ್ನಲೆ ವಾಲ್ಮೀಕಿ ಅವರ ಜಯಂತಿಯನ್ನು ಅದ್ದೂರಿಯಾಗಿ ಆಚರಿಸದೆ ಇರುವುದು ಬೇಸರದ ಸಂಗತಿ. ಆದರೂ ನಾವುಗಳು ಆರೋಗ್ಯದ ಹಿತ ದೃಷ್ಟಿಯಿಂದ …
Read More »ಯುವ ನಾಯಕ ಸರ್ವೋತ್ತಮ್ ಜಾರಕಿಹೊಳಿ ಅವರ ನೇತೃತ್ವದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ.
ಬೆಳಗಾವಿ ಜಿಲ್ಲೆ ಗೋಕಾಕ್ ತಾಲೂಕಿನ ತಳಕಟ್ನಾಳ ಗ್ರಾಮದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅತಿ ಅದ್ದೂರಿಯಿಂದ ಆಚರಿಸಲಾಯಿತು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಮಹರ್ಷಿ ವಾಲ್ಮೀಕಿ ಭಾವಚಿತ್ರದ ಮೆರವಣಿಗೆ ಮಾಡುವುದರ ಮೂಲಕ ಗಟ್ಟಿಮೇಳ ಹಾಗೂ ವಾದ್ಯಗಳ ನುಡಿಸುವುದರ ಮೂಲಕ ಕುಂಭಮೇಳಗಳ ಮೂಲಕ ಗ್ರಾಮದೇವತೆ ಶ್ರೀ ಲಕ್ಷ್ಮೀದೇವಿ ಗುಡಿಯಲ್ಲಿ ಅತಿ ಅದ್ದೂರಿಯಿಂದ ಆಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಸರ್ವೋತ್ತಮ್ ಜಾರಕಿಹೊಳಿ, ಮಾತನಾಡಿದ ಅವರು ಎಲ್ಲರೂ ಒಂದಾಗಿ ಜಾತಿ ಭೇದ ಮಾಡಲಾರದೆ ವಾಲ್ಮೀಕಿ ಜಯಂತಿ ಆಚರಣೆ …
Read More »ಗೋಕಾಕ ಆ 29 :ರಾಜ್ಯೋತ್ಸವ ಪ್ರಶಸ್ತಿ ಪಡೆಯವ ಮುಖೇನ ಸಣ್ಣಾಟ ಬಯಲಾಟ ಕಲಾವಿದೆ ಶ್ರೀಮತಿ ಕೆಂಪವ್ವ ಹರಿಜನ ಇವರು ಗೋಕಾಕ ನಾಡಿನ ಕೀರ್ತಿಯನ್ನು ಉತ್ತಂಗಕ್ಕೆ ಏರಿಸಿದ್ದಾರೆಂದು ಕರ್ನಾಟಕ ರಕ್ಷಣಾ ವೇದಿಕೆ ತಾಲೂಕಾಧ್ಯಕ್ಷ ಬಸವರಾಜ ಖಾನಪ್ಪನವರ ಹೇಳಿದರು ಗುರುವಾರದಂದು ಸಮಿಪದ ಅರಬಾಂವಿ ಗ್ರಾಮದ ಕೆಂಪವ್ವ ಹರಿಜನ ಅವರ ಮನೆಯಲ್ಲಿ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ದೊರೆತೆ ಹಿನ್ನೆಲೆಯಲ್ಲಿ ಕರವೇ ವತಿಯಿಂದ ಅವರನ್ನು ಸತ್ಕರಿಸಿ ಅವರು ಮತನಾಡುತ್ತಿದ್ಧರು ಕಳೆದ ನಾಲ್ಕು ದಶಕಗಳಿಂದ ಸಣ್ಣಾಟ (ಬಯಲಾಟ) …
Read More »ಕೇಶುಭಾಯಿ ಪಟೇಲ್ ನಿಧನ* – *ಶೋಕ ವ್ಯಕ್ತ ಪಡಿಸಿದ ಸಚಿವ ರಮೇಶ್ ಜಾರಕಿಹೊಳಿ
ಗುಜರಾತ್ ರಾಜ್ಯದ ಮಾಜಿ ಮುಖ್ಯಮಂತ್ರಿ ಮತ್ತು ಹಿರಿಯ ಬಿಜೆಪಿ ನಾಯಕ *ಕೇಶುಭಾಯಿ ಪಟೇಲ್* ಅವರ ನಿಧನಕ್ಕೆ ಜಲಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ* ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಜನಸಂಘದ ಕಾರ್ಯಕರ್ತರಾಗಿ ತಮ್ಮ ರಾಜಕೀಯ ಜೀವನವನ್ನು ಪ್ರಾರಂಭಿಸಿದ ಕೇಶುಭಾಯಿ ಪಟೇಲ್, ಆರ್ ಎಸ್ ಎಸ್ ನ ಶಿಸ್ತಿನ ಸ್ವಯಂ ಸೇವಕರಾಗಿದ್ದರು. ಎರಡು ಬಾರಿ ಮುಖ್ಯಮಂತ್ರಿಗಳಾಗಿ ಗುಜರಾತ್ ರಾಜ್ಯದ ಅಭಿವೃದ್ಧಿಗೆ ಅಪೂರ್ವ ಕೊಡುಗೆ ನೀಡಿದ್ದರು ಎಂದು ಸಚಿವ ಜಾರಕಿಹೊಳಿ ಸ್ಮರಿಸಿದ್ದಾರೆ. ಸಮಾಜದ …
Read More »ರಮೇಶ್ ಜಾರಕಿಹೊಳಿ ಅವರಿಗೆ ಕಿಂಗ್ ಆಗುವ ಎಲ್ಲಾ ಅವಕಾಶಗಳೂ ಇತ್ತು ; ಆದರೆ ಕಿಂಗ್ ಮೇಕರ್ ಆದರು – ಜಯ ಮೃತ್ಯುಂಜಯ ಸ್ವಾಮೀಜಿ
ಪಂಚಮಸಾಲಿ ಸಮುದಾಯವನ್ನು ಪ್ರವರ್ಗ 2ಎ ಗೆ ಸೇರಿಸುವಂತೆ ಆಗ್ರಹಿಸಿ ಕೂಡಲ ಸಂಗಮ ಪಂಚಮಸಾಲಿ ಗುರುಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿಯವರಯ ಬೆಳಗಾವಿ ಸುವರ್ಣ ಸೌಧದ ಎದುರು ನಡೆಸುತ್ತಿರುವ ಧರಣಿ ಸ್ಥಳಕ್ಕೆ ಭೇಟಿ ನೀಡಿದ ಜಲಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ.* ಸರ್ಕಾರ ಸದಾ ನಿಮ್ಮ ಸಮುದಾಯದ ಪರವಾಗಿ ಇರಲಿದೆ ಎಂದ ಸಚಿವ ಜಾರಕಿಹೊಳಿ. ನಿಮ್ಮ ಬೇಡಿಕೆಯನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರುತ್ತೇನೆ ಎಂದ ರಮೇಶ್ ಜಾರಕಿಹೊಳಿ. ರಮೇಶ್ ಜಾರಕಿಹೊಳಿ ಅವರಿಗೆ ಕಿಂಗ್ ಆಗುವ …
Read More »ಸನಾತನ ಧರ್ಮವನ್ನು ಅಪ್ಪಿಕೊಂಡಿದ್ದ ಭಗಿನಿ ನಿವೇದಿತಾ ಅವರು — ಸಚಿವ ರಮೇಶ್ ಜಾರಕಿಹೊಳಿ
ಪಶ್ಚಿಮದ ರಾಷ್ಟ್ರದಲ್ಲಿ ಹುಟ್ಟಿದ್ದರೂ ಸಹೋದರಿ ನಿವೇದಿತಾ ಭಾರತೀಯತೆಯನ್ನು ಅಪ್ಪಿಕೊಂಡು ಆಧ್ಯಾತ್ಮಿಕ ಸಾಧನೆ ಮಾಡಿದರು ಎಂದು ಜಲಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ* ಹೇಳಿದರು. ಗೋಕಾಕ್ ನಗರದಲ್ಲಿರುವ ಜಲಸಂಪನ್ಮೂಲ ಸಚಿವರ ಗೃಹ ಕಚೇರಿಯಲ್ಲಿ *ಭಗಿನಿ ನಿವೇದಿತಾ ಅವರ 153ನೇ ಜನ್ಮ ಜಯಂತಿ ಕಾರ್ಯಕ್ರಮ* ಉದ್ಘಾಟಿಸಿ ಮಾತನಾಡಿದ ಸಚಿವರು, ತಾಯಿ ಭಾರತಾಂಬೆಯ ಪದತಲದಲ್ಲಿ ಸಮರ್ಪಿತಗೊಂಡ ಶ್ರೇಷ್ಠ ಪುಷ್ಪವೇ ಭಗಿನಿ ನಿವೇದಿತಾ ಎಂದರು. ಭಾರತೀಯರ ಸೇವೆ ಮತ್ತು ಆಧ್ಯಾತ್ಮಿಕ ಚಿಂತನೆಗೆ ತನ್ನ ಜೀವನವನ್ನೇ ಮುಡಿಪಾಗಿಟ್ಟಂತಹಾ …
Read More »ವಾಲ್ಮೀಕಿ ಯುವ ವೇದಿಕೆ ಸಂಘಟನೆಗೆ ಚಾಲನೆ ನೀಡಿದ ಕೆಪಿಸಿಸಿ ಕಾರ್ಯಾಧ್ಯಕ್ಷರು,ಶಾಸಕ ಸತೀಶ್ ಜಾರಕಿಹೊಳಿ.
ಬೈಲಹೊಂಗಲ ತಾಲೂಕಿನ ಮುರಕೀಬಾವಿ ಗ್ರಾಮದಲ್ಲಿ ಸೋಮವಾರ ದಂದು ನಡೆದ ಕರ್ನಾಟಕ ವಾಲ್ಮೀಕಿ ಯುವ ವೇದಿಕೆ ಸಂಘಟನೆಗೆ ಚಾಲನೆ ನೀಡಿ ಉದ್ಘಾಟಿಸಲಾಯಿತು. ನಂತರ ಮಾತನಾಡಿದ ಅವರು, ಸಂಘ ಕಟ್ಟುವುದು ಸುಲಭ, ಆದ್ರೆ ಅವುಗಳನ್ನು ಸರಿಯಾದ ದಾರಿಯಲ್ಲಿ ನಡೆಸುವುದು ಕಷ್ಟಕರವಾಗಿದೆ. ಇತ್ತೀಚಿಗೆ ಸಾಕಷ್ಟು ಸಂಘಟನೆಗಳು ಹುಟ್ಟಿಕೊಂಡಿವೆ. ನಿರ್ದಿಷ್ಟ ಗುರಿ ಇಲ್ಲ ನಶಿಸಿ ಹೋಗುತ್ತಿವೆ ಎಂದರು. ನಮ್ಮಲ್ಲಿ ಒಗ್ಗಟ್ಟಿದ್ದರೆ ಎಂತಹ ಸಮಸ್ಯೆ ಬಗೆಹರಿಸಲು ಸಂಘ- ಸಂಸ್ಥೆಗಳು ಪ್ರಮುಖ ಪಾತ್ರವಹಿಸುತ್ತವೆ. ಸಂಘಟನೆಗಳು ದೂರ ದೃಷ್ಠಿ, ನಿರ್ಧಿಷ್ಟ …
Read More »